16 ‘ಪ್ಯಾಸೆಂಜರ್ಸ್’ಗಳನ್ನು ಹೊತ್ತು ಹೊರಟಿದ್ದ PSLV-C62 ರಾಕೆಟ್ನಲ್ಲಿ ಬದುಕುಳಿದಿದ್ದು ‘KID’ ಮಾತ್ರ – Kannada News | PSLV C62 Rocket Failure: Spanish KID Capsule Defies Disaster, Transmits Data
ನವದೆಹಲಿ, ಜನವರಿ 14: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO)ಯ PSLV-C62 ಮಿಷನ್‌ನ ವೈಫಲ್ಯವು ಎಲ್ಲರಿಗೂ ಬೇಸರ ತಂದಿದೆ. 16 ಪ್ಯಾಸೆಂಜರ್ಸ್ಗಳನ್ನು ಹೊತ್ತು ಹೊರಟಿದ್ದ ರಾಕೆಟ್(Rocket)ನಲ್ಲಿ ಕೇವಲ ಕಿಡ್ ಮಾತ್ರ ಬದುಕುಳಿದಿದೆ. ಇಲ್ಲಿ ಪ್ಯಾಸೆಂಜರ್ಸ್ ಎಂದರೆ 16 ಉಪಗ್ರಹಗಳು ಎಂದರ್ಥ. ಸ್ಪ್ಯಾನಿಷ್ ಸ್ಟಾರ್ಟ್ಅಪ್ ಆರ್ಬಿಟಲ್ ಪ್ಯಾರಡೈಮ್‌ನ “KID” ಕ್ಯಾಪ್ಸುಲ್ ದುರಂತದಿಂದ ಬದುಕುಳಿದಿದೆ. ಈ ಫುಟ್‌ಬಾಲ್ ಗಾತ್ರದ ಕ್ಯಾಪ್ಸುಲ್ ದುರಂತದಿಂದ ಬದುಕುಳಿಯುವುದಲ್ಲದೆ, ಭೂಮಿಗೆ ಡೇಟಾವನ್ನು ಹಿಂತಿರುಗಿಸಿತು. ಕಾರ್ಯಾಚರಣೆಯ ಸಮಯದಲ್ಲಿ, ರಾಕೆಟ್‌ನ ಮೂರನೇ ಹಂತದಲ್ಲಿ ವೈಫಲ್ಯ ಎದುರಾಗಿತ್ತು. ಮುಖ್ಯ ಉಪಗ್ರಹವು ಬಾಹ್ಯಾಕಾಶವನ್ನು…