ವೆಂಕಿಯ ಬೆಂಕಿ ಸೆಲೆಬ್ರೇಷನ್ ಅರ್ಥವೇನು ಗೊತ್ತಾ?
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 61ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಆರ್ಸಿಬಿ ಪರ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ ಭರ್ಜರಿ ಅರ್ಧಶತಕ ಸಿಡಿಸಿದ್ದರು. ಈ ಅರ್ಧಶತಕ ಪೂರೈಸುತ್ತಿದ್ದಂತೆ ಅಯ್ಯರ್ ತಮ್ಮ ಕೈಗಳನ್ನು ಮೇಲೆಕ್ಕೆತ್ತುವ ಮೂಲಕ ವಿಶೇಷ ಸ್ಟ್ರೈಲ್ನಲ್ಲಿ ಸಂಭ್ರಮಿಸಿದ್ದರು. ಇದರ ಬೆನ್ನಲ್ಲೇ ಈ ಸಂಭ್ರಮಕ್ಕೆ ಕಾರಣವೇನು? ಇದರ ಅರ್ಥವೇನು? ಎಂಬ ಗೂಗಲ್ ಹುಡುಕಾಟಗಳು ಶುರುವಾಗಿದ್ದವು. ಈ ಪ್ರಶ್ನೆಗಳಿಗೆ ಸಿಗುವ ಉತ್ತರ…