‘ಟಾಕ್ಸಿಕ್’ ಸಿನಿಮಾ ಪದೇ ಪದೇ ಪೋಸ್ಟ್‌ಪೋನ್; ಅಭಿಮಾನಿಗಳ ಬೇಸರದ ಬಗ್ಗೆ ಯಶ್ ಮಾತು – Kannada News | Yash Explains ‘Toxic’ Movie Delay: Global Strategy and Fan Disappointment
ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ, ಗೀತು ಮೋಹನ್ ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಪದೇ ಪದೇ ಮುಂದೂಡಲ್ಪಡುತ್ತಿದೆ. ಇದು ಅಭಿಮಾನಿಗಳಲ್ಲಿ ತೀವ್ರ ನಿರಾಸೆ ಮೂಡಿಸಿದೆ. ಜೂನ್ 4ಕ್ಕೆ ಚಿತ್ರ ಬಿಡುಗಡೆ ಆಗಬೇಕಿತ್ತು. ಆದರೆ, ಜಾಗತಿಕ ಮಾರುಕಟ್ಟೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮತ್ತೊಮ್ಮೆ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕಲಾಗಿದೆ. ಈ ವಿಳಂಬದ ಬಗ್ಗೆ ನಟ ಹಾಗೂ ನಿರ್ಮಾಪಕ ಯಶ್ ಅವರು ಅಂತರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮುಕ್ತವಾಗಿ ಮಾತನಾಡಿದ್ದು, ಭಾರತೀಯ ಪ್ರೇಕ್ಷಕರು ಮತ್ತು ಅಭಿಮಾನಿಗಳ ಬೇಸರವನ್ನು ಒಪ್ಪಿಕೊಂಡಿದ್ದಾರೆ….