Headlines

Bengaluru Air Quality: ಹವಾಮಾನ ವೈಪರೀತ್ಯದ ನಡುವೆ ಸುಧಾರಿಸಿದ ವಾಯು ಗುಣಮಟ್ಟ! – Kannada News | Bengaluru AQI Today: Air Quality Improves in Bengaluru, Moderate AQI Recorded on May 18

ಹವಾಮಾನ ವೈಪರೀತ್ಯದ ನಡುವೆ ಸುಧಾರಿಸಿದ ವಾಯು ಗುಣಮಟ್ಟ! ಬೆಂಗಳೂರು, ಮೇ 18: ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ತಾಪಮಾನ ಏರಿಕೆ ಮತ್ತು ಧೂಳಿನ ವಾತಾವರಣದಿಂದ ಕಂಗಾಲಾಗಿದ್ದ ಜನತೆಗೆ ಇಂದು ವಾಯು ಗುಣಮಟ್ಟದಲ್ಲಿ (AQI) ಗಮನಾರ್ಹ ಸುಧಾರಣೆ ಕಂಡುಬಂದಿದ್ದು, ನಿಟ್ಟುಸಿರು ಬಿಡುವಂತಾಗಿದೆ. ಇಂದು ನಗರದ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕವು 58 (ಸಾಧಾರಣ) ದಾಖಲಾಗಿದೆ. ಮುಖ್ಯಾಂಶಗಳು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ ಇಂದು 58 ರಷ್ಟು ಸಾಧಾರಣ ದಾಖಲಾಗಿದೆ. ಬದಲಾದ ಹವಾಮಾನ ಮತ್ತು ಮಳೆಯ ಮುನ್ಸೂಚನೆಯಿಂದ ಮಾಲಿನ್ಯ ಪ್ರಮಾಣ…

Read More

ಕ್ಯಾಮೆರಾದಲ್ಲಿ ಸೆರೆಯಾಯ್ತು ಭೀಕರ ಅಪಘಾತ: ಏರ್ ಶೋ ವೇಳೆ ಪರಸ್ಪರ ಡಿಕ್ಕಿಯಾಗಿ ಪತನಗೊಂಡ ಯುದ್ಧ ವಿಮಾನಗಳು – Kannada News | Mid Air Collision Between Jets at US Air Show Captured on Video

ಇಡಾಹೊ, ಮೇ 18: ಪಶ್ಚಿಮ ಇಡಾಹೊದ ಮೌಂಟೇನ್ ಹೋಮ್ ವಾಯುಪಡೆ ನೆಲೆಯಲ್ಲಿ ನಡೆದ ವೈಮಾನಿಕ ಪ್ರದರ್ಶನದ ವೇಳೆ ಯುಎಸ್ ನೌಕಾಪಡೆಯ ಎರಡು ಯುದ್ಧ ವಿಮಾನಗಳು ಗಾಳಿಯಲ್ಲೇ ಭೀಕರವಾಗಿ ಡಿಕ್ಕಿ ಹೊಡೆದಿವೆ. ಅಪಘಾತಕ್ಕೀಡಾದ ವಿಮಾನಗಳನ್ನು ನೌಕಾಪಡೆಯ ಅತ್ಯಾಧುನಿಕ ‘ಇಎ 18-ಜಿ ಗ್ರೋಲರ್ಸ್’ ಎಂದು ಗುರುತಿಸಲಾಗಿದೆ. ಅತಿ ವೇಗದಲ್ಲಿ ಹಾರಾಟ ನಡೆಸುತ್ತಿದ್ದಾಗ ಸಂಭವಿಸಿದ ಈ ಭೀಕರ ಡಿಕ್ಕಿಯ ಹೊರತಾಗಿಯೂ, ಎರಡೂ ಜೆಟ್‌ಗಳಲ್ಲಿದ್ದ ನಾಲ್ವರು ಸಿಬ್ಬಂದಿ ತಕ್ಷಣವೇ ಸುರಕ್ಷಿತವಾಗಿ ಹೊರಜಿಗಿಯುವ ಮೂಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಸ್ತುತ ಇವರೆಲ್ಲರೂ ಸ್ಥಿರ ಸ್ಥಿತಿಯಲ್ಲಿದ್ದಾರೆ ಎಂದು…

Read More

ಜಗತ್ತಿಗೆ ಎದುರಾಗಿದೆ ಭೀಕರ ಬಡತನದ ಭೀತಿ, ಕೋವಿಡ್, ಯುದ್ಧ ಮತ್ತು ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಗಂಭೀರ ಎಚ್ಚರಿಕೆ – Kannada News | PM Modi Flags Risk of Rising Poverty Linked to Global Instability

ನವದೆಹಲಿ, ಮೇ 18: ಕಳೆದ ಕೆಲವು ವರ್ಷಗಳಿಂದ ಜಗತ್ತನ್ನು ಕಾಡುತ್ತಿರುವ ಸರಣಿ ಬಿಕ್ಕಟ್ಟುಗಳಿಂದ ಜಾಗತಿಕ ಸಮುದಾಯ ಪಾಠ ಕಲಿಯದಿದ್ದರೆ, ಪ್ರಪಂಚದಾದ್ಯಂತ ಮತ್ತೊಮ್ಮೆ ಭೀಕರ ಬಡತನ ತಲೆದೂಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಕಠಿಣ ಎಚ್ಚರಿಕೆ ನೀಡಿದ್ದಾರೆ. ಕಳೆದ ಕೆಲವು ವರ್ಷಗಳ ಅವಧಿಯನ್ನು ಡಿಸಾಸ್ಟರ್ ಡಿಕೇಡ್ ಎಂದು ಬಣ್ಣಿಸಿರುವ ಅವರು, ಜಾಗತಿಕ ಸ್ಥಿರತೆಗೆ ಎದುರಾಗಿರುವ ಸವಾಲುಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಆರ್ಥಿಕ ತಜ್ಞರ ಜತೆ ಉನ್ನತ ಮಟ್ಟದ ಸಭೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ಮೋಡಿ,…

Read More

ಮೂರನೇ ಭಾನುವಾರ ‘ಕೆಡಿ’ ಗಳಿಸಿದ್ದೆಷ್ಟು? ಒಟ್ಟೂ ಕಲೆಕ್ಷನ್ ವಿವರ ಇಲ್ಲಿದೆ – Kannada News | KD: The Devil Box Office Roars Past 22 Cr Amidst Controversies and Fan Love

ನಿರ್ದೇಶಕ ಪ್ರೇಮ್ ಹಾಗೂ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕಾಂಬಿನೇಷನ್‌ನ ‘ಕೆಡಿ: ದಿ ಡೆವಿಲ್’ ಸಿನಿಮಾ (KD Movie) ರಿಲೀಸ್ ಆಗಿ ಮೂರು ವಾರಗಳು ಕಳೆಯುತ್ತಾ ಬಂದಿವೆ. ದೊಡ್ಡ ಬಜೆಟ್​​ನಲ್ಲಿ ಸಿದ್ಧವಾದ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಬೆಂಗಳೂರಿನ ಭೂಗತ ಜಗತ್ತಿನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಧ್ರುವ ಹಾಗೂ ರೀಷ್ಮಾ ಜೊತೆ ಸಂಜಯ್ ದತ್, ಶಿಲ್ಪಾ ಶೆಟ್ಟಿ, ರವಿಚಂದ್ರನ್ ಮತ್ತು ರಮೇಶ್ ಅರವಿಂದ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಕೆಡಿ’ ಸಿನಿಮಾಗೆ ಈವರೆಗೆ 10,795…

Read More

Karnataka Weather Forecast: ರಾಜ್ಯದಲ್ಲಿಂದು ಆಲಿಕಲ್ಲು ಮಳೆಯಬ್ಬರ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​! – Kannada News | Karnataka rain Update: Heavy Rains, Hailstorm Alert and Orange Alert Issued

ರಾಜ್ಯದಲ್ಲಿಂದು ಆಲಿಕಲ್ಲು ಮಳೆಯಬ್ಬರ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​! ಬೆಂಗಳೂರು, ಮೇ 18: ಹವಾಮಾನ ಇಲಾಖೆಯು ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ (Weather)ಮತ್ತು ಗಾಳಿ ಸಹಿತ ಗುಡುಗು ಸಿಡಿಲಿನ ಮುನ್ಸೂಚನೆ ನೀಡಿದೆ. ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವರುಣನ ಅಬ್ಬರ ಜೋರಾಗಿರಲಿದ್ದು, ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರಿ ಮಳೆ ಹಾಗೂ ಆಲಿಕಲ್ಲು ಮಳೆಯ ಮುನ್ನೆಚ್ಚರಿಕೆಯನ್ನು ನೀಡಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು…

Read More

ಭರ್ಜರಿ ಗಳಿಕೆ ಮಾಡಿದ ‘ಕರುಪ್ಪು’; ಮೂರೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದ ತ್ರಿಷಾ ಸಿನಿಮಾ – Kannada News | Karuppu Box Office Storm: Suriya Trisha Film Hits 100 Crore Club in Just 3 Days

ತಮಿಳು ಚಿತ್ರರಂಗದ ಸ್ಟಾರ್ ನಟ ಸೂರ್ಯ ಮತ್ತು ತ್ರಿಷಾ ಕೃಷ್ಣನ್ ಅಭಿನಯದ ‘ಕರುಪ್ಪು’ ಸಿನಿಮಾ (Karuppu Movie) ಸದ್ದು ಮಾಡುತ್ತಿದೆ. ಸಾಕಷ್ಟು ಅಡೆತಡೆಗಳನ್ನು ಮೀರಿ ರಿಲೀಸ್ ಆದ ಈ ಚಿತ್ರ ಬಾಕ್ಸ್ ಆಫೀಸ್​​ನ್ಲಿ ಯಶಸ್ಸು ಕಂಡಿದೆ. ಆರ್. ಜೆ. ಬಾಲಾಜಿ ನಿರ್ದೇಶನದ ಫ್ಯಾಂಟಸಿ ಆಕ್ಷನ್ ಡ್ರಾಮಾ ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ ಭಾರೀ ಗಳಿಕೆ ಮಾಡುತ್ತಿದೆ. ಕೇವಲ ಮೂರೇ ದಿನಕ್ಕೆ ಸಿನಿಮಾ 100 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಹಲವು ವರ್ಷಗಳ ಬಳಿಕ ಸೂರ್ಯ ಅವರಿಗೆ ದೊಡ್ಡ ಗೆಲುವು…

Read More

ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ ಅಬ್ಬರ; ಸಿಡಿಲು ಬಡಿದು ಇಬ್ಬರು ಸಾವು, ಶಿವಮೊಗ್ಗದಲ್ಲಿ ರೈಲು ಸಂಚಾರ ವ್ಯತ್ಯಯ – Kannada News | Karnataka pre monsoon Rain Fury: 2 Killed by Lightning; IMD Issues Alert as Monsoon Approaches Kerala Early

ಬೆಂಗಳೂರು, ಮೇ 18: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು (Monsoon Rain) ಪೂರ್ವ ಮಳೆಯ (Karnataka Rains) ಆರ್ಭಟ ಜೋರಾಗಿದ್ದು, ಬಿರುಗಾಳಿ ಸಹಿತ ಸುರಿದ ರಣಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಗದಗ, ಧಾರವಾಡ, ಶಿವಮೊಗ್ಗ, ದಾವಣಗೆರೆ ಸೇರಿದಂತೆ ಹಲವು ಭಾಗಗಳಲ್ಲಿ ಮಳೆ ಮತ್ತು ಬಿರುಗಾಳಿ ಭಾರಿ ಅನಾಹುತಗಳನ್ನೇ ಸೃಷ್ಟಿಸಿದೆ. ಧಾರವಾಡ ಹಾಗೂ ರಾಯಚೂರಿನಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಏತನ್ಮಧ್ಯೆ, ಮೇ 26ರ ವೇಳೆಗೆ ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಲ್ಲಿ ಆರೆಂಜ್…

Read More

Daily Devotional: ಸಕಲ ಸಮಸ್ಯೆಗಳಿಗೂ ಇದೊಂದು ಪರಿಹಾರ ಮಾರ್ಗ! – Kannada News | Discover a Simple, Cost Free Shiva Ritual for All Lifes Problems

ಸಕಲ ಸಮಸ್ಯೆಗಳಿಗೂ ಇದೊಂದುಪರಿಹಾರ ಮಾರ್ಗವನ್ನ ಆಚರಿಸಿ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಜೀವನದಲ್ಲಿ ಎದುರಾಗುವ ಹಳೆಯ, ಹೊಸ ಮತ್ತು ಬರಲಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮಾರ್ಗವನ್ನು ನಿತ್ಯಭಕ್ತಿ ಕಾರ್ಯಕ್ರಮವು ವಿವರಿಸುತ್ತದೆ. ಹಣಕಾಸು, ಆರೋಗ್ಯ, ಉದ್ಯೋಗ, ವಿದ್ಯಾಭ್ಯಾಸ, ವಿವಾಹ, ವಸತಿ, ಪ್ರಯಾಣ ಅಥವಾ ಶತ್ರು ಕಾಟದಂತಹ ಯಾವುದೇ ಸಮಸ್ಯೆಯಿರಲಿ, ಅವೆಲ್ಲದಕ್ಕೂ ಒಂದು ಸಾರ್ವತ್ರಿಕ ಮತ್ತು ವೆಚ್ಚರಹಿತ ಪರಿಹಾರವಿದೆ. ಈ ಪರಿಹಾರವನ್ನು ಪಡೆಯಲು ಯಾವುದೇ ಜಾತಿ, ಮತ, ಲಿಂಗ ಅಥವಾ ನಿರ್ದಿಷ್ಟ ಆಹಾರ…

Read More

Horoscope Today: ಇಂದು ಈ ರಾಶಿಯವರಿಗೆ ಆರೋಗ್ಯ ಸಮಸ್ಯೆ ಕಾಡಬಹುದು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 18, ಸೋಮವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಸೋಮವಾರದ ಈ ಶುಭ ದಿನವು ಉತ್ತರಾಯಣ, ಜೇಷ್ಠ ಮಾಸ, ಶುಕ್ಲ ಪಕ್ಷದ ಬಿದಿಗೆ, ರೋಹಿಣಿ ನಕ್ಷತ್ರ ಮತ್ತು ಸುಕರ್ಮ ಯೋಗದಿಂದ ಕೂಡಿದೆ. ರವಿ ಮತ್ತು ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುತ್ತಿದ್ದು, ಇದು ಗ್ರಹಗತಿಗಳ ಮೇಲೆ ಪ್ರಮುಖ ಪರಿಣಾಮ ಬೀರಲಿದೆ. ರಾಹುಕಾಲವು ಬೆಳಿಗ್ಗೆ 7:29 ರಿಂದ 9:00 ರವರೆಗೆ ಇದ್ದು, ಸರ್ವಸಿದ್ಧಿ…

Read More