Crime News: ತಾಯಿ, ಹೆಂಡತಿಯನ್ನು ಕೊಂದು ಮಾಂಸ ಬಗೆದು ತಿಂದ ಕಿರಾತಕ! – Kannada News | Uttar Pradesh Man Bludgeons Mother and Wife to Death then Chews Flesh

ನವದೆಹಲಿ, ಜನವರಿ 13: ಉತ್ತರಪ್ರದೇಶದ ಖುಷಿ ನಗರದಲ್ಲಿ 30 ವರ್ಷದ ವ್ಯಕ್ತಿಯೊಬ್ಬ ತನ್ನ ತಾಯಿ ಮತ್ತು ಹೆಂಡತಿಯನ್ನು ಮನೆಯಲ್ಲೇ ಹೊಡೆದು ಕೊಂದು (Murder), ಅವರ ತಲೆಗಳನ್ನು ಇಟ್ಟಿಗೆಗಳಿಂದ ಒಡೆದು, ತಲೆಬುರುಡೆಯಿಂದ ಮಾಂಸವನ್ನು ಬಗೆದು ತಿಂದಿದ್ದಾನೆ. ಆತನ ಹಲ್ಲೆಯಿಂದ ಒದ್ದಾಡುತ್ತಿದ್ದ ಆ ಇಬ್ಬರು ಹೆಂಗಸರ ನರಳಾಟವನ್ನು ನೋಡಿ ಸುತ್ತಮುತ್ತಲಿನವರು ಆಘಾತದಿಂದ ಅಲ್ಲಿ ಬಂದು ಸೇರಿದ್ದರು. ಅವರ ಗೋಳಾಟವನ್ನು ನೋಡುತ್ತಿದ್ದ ಜನರೆದುರೇ ಆ ದೇಹಗಳಿಂದ ಮಾಂಸವನ್ನು ತೆಗೆದು ಆತ ತಿಂದಿದ್ದಾನೆ. ಇದನ್ನು ನೋಡಿ ನೆರೆಹೊರೆಯವರು ಭಯದಿಂದ ಮನೆಯೊಳಗೆ ಓಡಿದ್ದಾರೆ. ಅಹಿರೌಲಿ…

Read More

ಚಿಕ್ಕಮಗಳೂರಿನ ಹಲವೆಡೆ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ – Kannada News | Hikkamagaluru Hit by Cloudburst; Untimely Rains Damage Coffee Crops

ಚಿಕ್ಕಮಗಳೂರು, ಜನವರಿ 13: ಕಾಫಿನಾಡು ಚಿಕ್ಕಮಗಳೂರಲ್ಲಿ ಈ‌ ವರ್ಷದ ಮೊದಲ ‌ಮಳೆಯ ಸಿಂಚನವಾಗಿದೆ. ಚಿಕ್ಕಮಗಳೂರು, ಕೊಪ್ಪ, ಮೂಡಿಗೆರೆ , ಕಳಸ, ಶೃಂಗೇರಿ, NR ಪುರ ಭಾಗದಲ್ಲಿ ವರುಣ ಅಬ್ಬರಿಸಿದ್ದು, ದಿಢೀರ್ ಸುರಿದ ಮಳೆಯಿಂದ ಜನರು ಕಂಗಾಲಾದ ಪ್ರಸಂಗ ನಡೆದಿದೆ. ಕಳೆದ ಒಂದು ವಾದದಿಂದ ಕೊರೆಯುವ ಚಳಿ, ಶೀತ ಗಾಳಿಗೆ ಜಿಲ್ಲೆಯ ಜನರು ಹೈರಾಣಾಗಿರುವ ನಡುವೆ ಧಾರಾಕಾರವಾಗಿ ಸುರಿದ ಮಳೆ ಕಾಫಿ ಬೆಳೆಗಾರರನ್ನ ಆತಂಕಕ್ಕೆ ದೂಡಿದೆ. ಜಿಲ್ಲೆಯಾದ್ಯಂತ ಕಾಫಿ ಫಸಲಿನ ಕೊಯ್ಲು ನಡೆಯುತ್ತಿದ್ದು, ಒಣ‌ ಹಾಕಿದ ಕಾಫಿ ಮಳೆಯಿಂದ…

Read More

ಆರೋಗ್ಯವಾಗಿರಲು ಮಾತ್ರೆ ತಗೋಳೋದು ಬಿಟ್ಟು ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವತ್ತ ಗಮನಕೊಡಿ! – Kannada News | Boost Immunity with These Superfoods

ಇತ್ತೀಚಿನ ದಿನಗಳಲ್ಲಿ ಆರೋಗ್ಯವಾಗಿರುವುದೇ ಒಂದು ದೊಡ್ಡ ಸವಾಲಾಗಿದೆ. ಜೀವನಶೈಲಿಯಲ್ಲಿ ಮಾಡಿಕೊಂಡಿರುವ ಬದಲಾವಣೆ, ಕೆಲಸದ ಒತ್ತಡ, ಸರಿಯಾಗಿ ಆಹಾರ ಸೇವನೆ ಮಾಡದಿರುವುದು ಸೇರಿದಂತೆ ನಾನಾ ಕಾರಣಗಳು ಇದಕ್ಕೆ ಕಾರಣವಾಗಿರಬಹುದು. ಏನೇ ಆಗಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಅದೇ ರೀತಿ ದೊಡ್ಡ ದೊಡ್ಡ ಕಾಯಿಲೆಗಳಿಂದ ದೂರವಿರಬೇಕಾಗುತ್ತದೆ. ಆದರೆ ಇದಕ್ಕೆ ನಾನಾ ರೀತಿಯ ಔಷಧಿ, ಮಾತ್ರೆಗಳನ್ನು ಸೇವನೆ ಮಾಡುವ ಮೊದಲು ದೇಹದಲ್ಲಿನ ರೋಗನಿರೋಧಕ ವ್ಯವಸ್ಥೆಯನ್ನು (Immune System) ಬಲಪಡಿಸಿಕೊಳ್ಳಬೇಕು. ಏಕೆಂದರೆ ಪ್ರತಿಯೊಬ್ಬ ವ್ಯಕ್ತಿ ಆರೋಗ್ಯವಾಗಿರಲು ಇದು ಪ್ರಮುಖ ಅಡಿಪಾಯವಾಗಿರುತ್ತದೆ. ಈ…

Read More

ಬಿಸಿ ನೀರಿನಿಂದ ತಲೆಸ್ನಾನ ಮಾಡುವುದರಿಂದ ಆಗುವ ಪರಿಣಾಮಗಳೇನು ಗೊತ್ತಾ? – Kannada News | What happens if you wash your hair with hot water?

ಕೂದಲಿನ (hair) ಆರೈಕೆಯ ದೃಷ್ಟಿಯಿಂದ ತಲೆ ಸ್ನಾನ ಮಾಡುವಾಗ ಕೆಲ ಸೂಕ್ಷ್ಮತೆಗಳ ಬಗ್ಗೆ ತಿಳಿದುಕೊಳ್ಳಲೇಬೇಕು. ವಾರಕ್ಕೆ ಎಷ್ಟು ಬಾರಿ ತಲೆ ಸ್ನಾನ ಮಾಡಬೇಕು, ಯಾವ ಶ್ಯಾಂಪೂ ಕಂಡೀಷನರ್‌ ಬಳಸಿದರೆ ಉತ್ತಮ ಎಂಬುದನ್ನು ನೋಡುವಂತೆ ತಲೆ ಸ್ನಾನ ಮಾಡುವಾಗ ನೀರಿನ ತಾಪಮಾನದ ಬಗ್ಗೆಯೂ ಗಮನ ಕೊಡಬೇಕು. ತಪ್ಪಿಯೂ ಬಿಸಿ ಬಿಸಿ ನೀರಿನಿಂದ ತಲೆ ಸ್ನಾನ ಮಾಡಲೇಬಾರದಂತೆ. ಹೀಗೆ ಬಿಸಿ ನೀರಿನಿಂದ ತಲೆಸ್ನಾನ ಮಾಡುವ ಅಭ್ಯಾಸ ನಿಮಗೂ ಇದ್ಯಾ? ಹಾಗಿದ್ರೆ ಇದರಿಂದ ಕೂದಲಿಗೆ ಸಂಬಂಧಿಸಿದ ಯಾವೆಲ್ಲಾ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಎಂಬುದರ…

Read More

ಚಳಿಗಾಲದಲ್ಲಿ ಮೈ ಬೆಚ್ಚಗಿಡುವ ಕಾಕಡ ಸಿಂಗಿ; ಆಯುರ್ವೇದ ಔಷಧ ಬಗ್ಗೆ ಬಾಬಾ ರಾಮದೇವ್ ಮಾಹಿತಿ – Kannada News | Kakra Singhi health benefits during winter, Baba Ramdev Explains

ಸಾಕಷ್ಟು ರೀತಿಯ ನೈಸರ್ಗಿಕ ಔಷಧೀಯ ಪದಾರ್ಥಗಳನ್ನು ಆಯುರ್ವೇದ ಚಿಕಿತ್ಸೆಯಲ್ಲಿ ಬಳಸಲಾಗುತ್ತದೆ. ಬಹಳ ಪ್ರಯೋಜನಕಾರಿ ಎನಿಸುವ ಔಷಧೀಯ ಪದಾರ್ಥಗಳಲ್ಲಿ ಕಾಕಡ ಸಿಂಗಿ (Kakra Singhi) ಒಂದು. ಆಯುರ್ವೇದಲ್ಲಿ ಕಾಕಡ ಸಿಂಗಿಯನ್ನು ಅಮೂಲ್ಯ ಗಿಡಮೂಲಿಕೆ ಎಂದು ಕರೆಯಲಾಗುತ್ತದೆ. ಯೋಗ ಗುರು ಬಾಬಾ ರಾಮದೇವ್ (Baba Ramdev) ಅವರು ತಮ್ಮ ಸೋಷಿಯಲ್ ಮೀಡಿಯಾ ಪೋಸ್ಟ್​ಗಳಲ್ಲಿ ಈ ಗಿಡಮೂಲಿಕೆ ಬಗ್ಗೆ ಮಾತನಾಡಿದ್ದಾರೆ. ಅದರ ಪ್ರಯೋಜನಗಳನ್ನು ತಿಳಿಸಿದ್ದಾರೆ. ಅವರ ಪ್ರಕಾರ, ಚಳಿಗಾಲದಲ್ಲಿ ಕಾಕಡ ಸಿಂಗಿ ಬಳಕೆ ಬಹಳ ಉಪಯುಕ್ತವೆನಿಸುತತದೆ. ಸಮತೋಲಿತ ಪ್ರಮಾಣದಲ್ಲಿ ನಿಯಮಿತವಾಗಿ ಇದನ್ನು…

Read More

ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ – Kannada News | Malavalli MLA request to vote Gilli in Bigg Boss Kannada 12

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada) ಫಿನಾಲೆ ವಾರ ಚಾಲ್ತಿಯಲ್ಲಿದೆ. ಇದೇ ಭಾನುವಾರ ವಿನ್ನರ್ ಘೋಷಣೆ ಆಗಲಿದ್ದು, ವೋಟ್​ ಲೈನ್​​ಗಳು ಈಗಾಗಲೇ ಓಪನ್ ಆಗಿವೆ. ಬಿಗ್​​ಬಾಸ್ ಮನೆಯಲ್ಲಿ ಪ್ರಸ್ತುತ ಏಳು ಮಂದಿ ಸದಸ್ಯರಿದ್ದಾರೆ. ಅಶ್ವಿನಿ, ಗಿಲ್ಲಿ, ರಘು, ರಕ್ಷಿತಾ, ಕಾವ್ಯಾ, ಧ್ರುವಂತ್ ಮತ್ತು ಧನುಶ್. ಎಲ್ಲರ ಅಭಿಮಾನಿಗಳು ಸಹ ತಮ್ಮ ಮೆಚ್ಚಿನ ಸ್ಪರ್ಧಿಯ ಪರವಾಗಿ ಓಟು ಹಾಕಲು ಆರಂಭಿಸಿದ್ದು, ಕೆಲವರಂತೂ ಅಭಿಯಾನವನ್ನೇ ಮಾಡುತ್ತಿದ್ದಾರೆ. ಇದೀಗ ಗಿಲ್ಲಿ ಪರವಾಗಿ ಅವರ ಕ್ಷೇತ್ರದ ಶಾಸಕರೇ ಮತ ಕೇಳಿದ್ದಾರೆ….

Read More

‘ಪರಾಶಕ್ತಿ’ ಸಿನಿಮಾ ಬ್ಯಾನ್ ಮಾಡಿ: ಕಾಂಗ್ರೆಸ್ ಆಗ್ರಹ, ಕಾರಣವೇನು? – Kannada News | Tamil Nadu congress demand ban on Parasakthi movie

ತಮಿಳುನಾಡು ಚಿತ್ರರಂಗಕ್ಕೆ ಈ ಸಂಕ್ರಾಂತಿ ಅಥವಾ ಪೊಂಗಲ್ ವಿವಾದಾತ್ಮಕವಾಗಿ ಪರಿಣಮಿಸಿದೆ. ಜನವರಿ 09ರಂದು ಬಿಡುಗಡೆ ಆಗಬೇಕಿದ್ದ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾ ಬಿಡುಗಡೆ ಆಗಲಿಲ್ಲ. ಸಿನಿಮಾ ವಿವಾದದಲ್ಲಿ ಸಿಲುಕಿಕೊಂಡಿದ್ದು ಪ್ರಕರಣ ನ್ಯಾಯಾಲಯದಲ್ಲಿದೆ. ‘ಜನ ನಾಯಗನ್’ ಎದುರು ಬಿಡುಗಡೆ ಆದ ‘ಪರಾಶಕ್ತಿ’ಗೂ ಸಹ ಸೆನ್ಸಾರ್ ಸಮಸ್ಯೆ ಎದುರಾಗಿತ್ತು, ಬರೋಬ್ಬರಿ 23 ಕಟ್​​ಗಳನ್ನು ಸಿನಿಮಾಕ್ಕೆ ಸೂಚಿಸಲಾಗಿತ್ತು. ಆದರೆ ಕೊನೆಗೂ ಸಿನಿಮಾ ಬಿಡುಗಡೆ ಆಗಿದ್ದು, ಬಿಡುಗಡೆ ಆದ ಬಳಿಕ ಸಿನಿಮಾಕ್ಕೆ ಒಂದಾದ ಮೇಲೊಂದರಂತೆ ಸಮಸ್ಯೆ ಎದುರಾಗುತ್ತಲೇ…

Read More

ರಸ್ತೆ ಬದಿ ನಿಂತಿದ್ದ ಅಪ್ರಾಪ್ತೆಯನ್ನೂ ಬಿಡದ ಕಾಮುಕ: ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ? – Kannada News | POCSO Case: Chikkaballapur Man arrested for assaulting Minor Girl

ಚಿಕ್ಕಬಳ್ಳಾಪುರ, ಜನವರಿ 13: ಡ್ರಾಪ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ನಡೆಸಿರುವ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿಬಂದಿದೆ. ರಾತ್ರಿ ಪೂರ್ತಿ ಕೂಂಬಿಂಗ್ ನಡೆಸಿ ಘಟನೆ ಸಂಬಂಧ ಆರೋಪಿ ಗಣೇಶ್​​ ಎಂಬಾತನನ್ನು ಬಂಧಿಸಿರುವ ಪೊಲೀಸರು, ಅಪ್ರಾಪ್ತ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ. ಬಾಗೇಪಲ್ಲಿಯ ಕಾಲೇಜೊಂದರಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಸಂತ್ರಸ್ತೆ, ಬಾಗೇಪಲ್ಲಿಯಿಂದ ವಾಪಸ್ಸು ಚಿಕ್ಕಬಳ್ಳಾಪುರ ತಾಲೂಕಿನ ಸ್ವಗ್ರಾಮಕ್ಕೆ ತೆರಳಲು ಪೆರೇಸಂದ್ರ ಕ್ರಾಸ್ ಬಳಿಯ ಬಸ್‍ನಿಲ್ದಾಣದಲ್ಲಿ ನಿಂತಿದ್ದಳು. ಆ…

Read More

ಸ್ಟಾರ್ ನಿರ್ದೇಶಕನ ಜೊತೆ ಕೈ ಜೋಡಿಸಲಿರುವ ಕಮಲ್ ಹಾಸನ್ – Kannada News | Kamal Haasan and Vetrimaran joining hands for a movie

ಕಮಲ್ ಹಾಸನ್ (Kamal Haasan), ಭಾರತ ಚಿತ್ರರಂಗದ ಸೂಪರ್ ಸ್ಟಾರ್ ನಟ. ಕಮರ್ಶಿಯಲ್ ಸಿನಿಮಾಗಳ ಜೊತೆಗೆ ಪ್ರಯೋಗಾತ್ಮಕ ಸಿನಿಮಾಗಳು, ಸಂದೇಶ ಹೊಂದಿದ ಸಿನಿಮಾಗಳು ಹೀಗೆ ಅನೇಕ ಮಾದರಿಯ ಸಿನಿಮಾಗಳಲ್ಲಿ ನಟಿಸಿ ಎಲ್ಲರದಲ್ಲೂ ಟಾಪ್ ಎನಿಸಿಕೊಂಡಿದ್ದಾರೆ. ಆದರೆ ಕಮಲ್ ನಟನೆಯ ಕೊನೆಯ ಸಿನಿಮಾ ‘ಥಗ್ ಲೈಫ್’ ಸಿನಿಮಾ ದೊಡ್ಡ ಫ್ಲಾಪ್ ಆಗಿದೆ. ಆದರೆ ಇದೀಗ ಬಲು ಚರ್ಚಿತ, ಸ್ಟಾರ್ ನಿರ್ದೇಶಕರ ಸಿನಿಮಾನಲ್ಲಿ ನಟಿಸಲು ಕಮಲ್ ಹಾಸನ್ ಸಜ್ಜಾಗುತ್ತಿದ್ದಾರೆ. ಕಮಲ್ ಅಭಿಮಾನಿಗಳ ಜೊತೆಗೆ ಸಿನಿಮಾ ಪ್ರೇಮಿಗಳಿಗೂ ಸಹ ಈ ಸುದ್ದಿ…

Read More

ಕಾಡು ಹಂದಿಗಾಗಿ ಇಟ್ಟಿದ್ದ ದೇಶಿ ಬಾಂಬ್ ಕಚ್ಚಿ ಆನೆ ಮರಿ ದಾರುಣ ಸಾವು – Kannada News | Baby Elephant dies after Accidentally Biting country made bomb in Erode

ಈರೋಡ್, ಜನವರಿ 13: ತಮಿಳುನಾಡಿನ ಈರೋಡ್ ಜಿಲ್ಲೆಯ ಸತ್ಯಮಂಗಲಂ ಹುಲಿ ಅಭಯಾರಣ್ಯದಲ್ಲಿ ದೇಶಿ ನಿರ್ಮಿತ ಬಾಂಬ್ ನುಂಗಿ ಹೆಣ್ಣು ಆನೆ ಮರಿ (Baby Elephant) ಸಾವನ್ನಪ್ಪಿದೆ. ಈ ಹಿನ್ನೆಲೆಯಲ್ಲಿ ರೈತನೊಬ್ಬನನ್ನು ಬಂಧಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಗುಥಿಯಾಲತ್ತೂರ್ ಮೀಸಲು ಅರಣ್ಯಕ್ಕೆ ಗಸ್ತು ತಿರುಗುತ್ತಿದ್ದ ಅರಣ್ಯ ಇಲಾಖೆಯ ಸಿಬ್ಬಂದಿ 2 ವರ್ಷದ ಆನೆ ಮರಿ ಸತ್ತಿರುವುದನ್ನು ಕಂಡು ಅರಣ್ಯ ಇಲಾಖೆಯ ಪಶುವೈದ್ಯರಿಗೆ ಮಾಹಿತಿ ನೀಡಿದರು. ಆನೆ ಮರಿಯ ಸೊಂಡಿಲು ಮತ್ತು ಬಾಯಿಯಲ್ಲಿ…

Read More