DC vs RR: ರಾಜಸ್ಥಾನ್ ವಿರುದ್ಧ ಕೊನೆಯ ಓವರ್ನಲ್ಲಿ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ – Kannada News | IPL 2026: Delhi Capitals Defeat Rajasthan Royals, Climb to 7th; RR Playoff Hopes Dim
ಐಪಿಎಲ್ 2026 ರ 62 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ ಲೀಗ್ನಲ್ಲಿ ತನ್ನ 6ನೇ ಗೆಲುವು ದಾಖಲಿಸುವುದರ ಜೊತೆಗೆ 7ನೇ ಸ್ಥಾನಕ್ಕೇರಿದೆ. ಇತ್ತ ಡೆಲ್ಲಿ ವಿರುದ್ಧ ಸೋತ ರಾಜಸ್ಥಾನ್ ತನ್ನ ಪ್ಲೇಆಫ್ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ಟಾಪ್ ಆರ್ಡರ್ನ ಅಬ್ಬರದ ಬ್ಯಾಟಿಂಗ್ ನೆರವಿನಿಂದಾಗಿ 194 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕರಿಬ್ಬರ ಅರ್ಧಶತಕದ ನೆರವಿನಿಂದ ಈ ಪಂದ್ಯವನ್ನು ಗೆದ್ದುಕೊಂಡಿತು….