ಸ್ವೀಡನ್ನಲ್ಲಿ ಮೋದಿಗೆ ‘ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್, ಕಮಾಂಡರ್ ಗ್ರಾಂಡ್ ಕ್ರಾಸ್’ ಪ್ರಶಸ್ತಿ – Kannada News | PM Modi receives Sweden’s Royal Order of Polar Star, Commander Grand Cross; 31st global honour so far
ನವದೆಹಲಿ, (ಮೇ 17): ಪ್ರಧಾನಿ ನರೇಂದ್ರ ಮೋದಿ (PM Modi Modi) ಅವರು ಆರು ದಿನಗಳ ಐದು ರಾಷ್ಟ್ರಗಳ ಪ್ರವಾಸದಲ್ಲಿದ್ದು, ಯುಎಇ ಸೇರಿದಂತೆ ಐದು ದೇಶಗಳ ರಾಜತಾಂತ್ರಿಕ ಪ್ರವಾಸ ಕೈಗೊಂಡಿದ್ದಾರೆ. ಪಶ್ಚಿಮ ಏಷ್ಯಾದ ಯುದ್ಧದ ಭೀತಿಯ ನಡುವೆ ಇಂಧನ ಭದ್ರತೆ ಹಾಗೂ ಯುರೋಪ್ ರಾಷ್ಟ್ರಗಳೊಂದಿಗೆ ರಕ್ಷಣೆ ಮತ್ತು ವ್ಯಾಪಾರ ಒಪ್ಪಂದಗಳನ್ನು ಬಲಪಡಿಸುವುದು ಈ ಭೇಟಿಯ ಮುಖ್ಯ ಗುರಿಯಾಗಿದೆ. ಯುಎಇ ಹಾಗೂ ನೆದರ್ಲ್ಯಾಂಡ್ ಭೇಟಿ ಬಳಿಕ ಇಂದು (ಮೇ 17) ಸ್ವೀಡನ್ ಗೆ (Sweden) ಭೇಟಿ ನೀಡಿದ ಪ್ರಧಾನಿ…