ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿರುವ ಆಟಗಾರರಿಗೆ ವೀಸಾ ನಿರಾಕರಣೆ – Kannada News | T20 World Cup 2026: India denied Visas to Pakistan born Players
ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ಬಾರಿಯ ವಿಶ್ವಕಪ್ನಲ್ಲಿ ಒಟ್ಟು 20 ತಂಡಗಳು ಭಾಗವಹಿಸಲಿದೆ. ಈ ತಂಡಗಳಲ್ಲಿ ಕೆಲ ಟೀಮ್ಗಳು ಈಗ ಸಂಕಷ್ಟಕ್ಕೆ ಸಿಲುಕಿವೆ. ಇದಕ್ಕೆ ಮುಖ್ಯ ಕಾರಣ ತಮ್ಮ ತಂಡಗಳಲ್ಲಿ ಪಾಕಿಸ್ತಾನ್ ಮೂಲದ ಆಟಗಾರರು ಇರುವುದು. ಭಾರತದಲ್ಲಿ ನಡೆಯಲಿರುವ ಟಿ20 ಪಂದ್ಯಗಳಿಗೆ ಯುಎಸ್ಎ ಆಟಗಾರರು ವೀಸಾಗೆ ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿ ನಾಲ್ವರು ಪಾಕಿಸ್ತಾನ್ ಮೂಲದ ಅಮರಿಕನ್ ಆಟಗಾರರಿಗೆ ವೀಸಾ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ. ಅದರಲ್ಲೂ…