ಹೊಸ ತವರು ಮೈದಾನ: 2 ಸ್ಟೇಡಿಯಂಗಳಲ್ಲಿ ಕಣಕ್ಕಿಳಿಯಲಿದೆ RCB
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಇದೀಗ ಎರಡು ಉತ್ತರಗಳು ಕೇಳಿ ಬರುತ್ತಿದೆ. ಅದು ಕೂಡ ನವಿ ಮುಂಬೈ ಮತ್ತು ರಾಯ್ಪುರ್ ಕಡೆಯಿಂದ. ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮುಂದಿನ ಸೀಸನ್ ಗಾಗಿ ಎರಡು ತವರು ಮೈದಾನಗಳನ್ನು ಆಯ್ಕೆ ಮಾಡಿಕೊಂಡಿದೆ ಎಂದು ವರದಿಯಾಗಿದೆ. ಅಂದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ಬಾರಿ RCB ಕಣಕ್ಕಿಳಿಯುವುದು ಡೌಟ್….