ದರ್ಶನ್ ಜೈಲು ಡೈರಿ: ಬಹಿರಂಗವಾಯ್ತು ಹಲವು ಮಾಹಿತಿ – Kannada News | Darshan Jail Dairy details here is how many he met his family members
ನಟ ದರ್ಶನ್ (Darshan), ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಇತ್ತೀಚೆಗಷ್ಟೆ ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ ದರ್ಶನ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್, ಇನ್ನೂ ಒಂದು ವರ್ಷಗಳ ಕಾಲ ದರ್ಶನ್ಗೆ ಜೈಲು ಖಾಯಂ ಆಗುವಂತೆ ಮಾಡಿದೆ. ಸುಪ್ರೀಂಕೋರ್ಟ್ ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಸಿದ್ದ ದರ್ಶನ್, ಅರ್ಜಿಯಲ್ಲಿ ಜೈಲಿನ ಅವ್ಯವಸ್ಥೆಗಳ ಬಗ್ಗೆ ಹೇಳಿಕೊಂಡಿದ್ದರು. ಕುಟುಂಬದ ಭೇಟಿಗೆ ಅವಕಾಶ ನೀಡಲಾಗುತ್ತಿಲ್ಲ ಎಂಬುದು ಸಹ ಅವುಗಳಲ್ಲಿ ಒಂದಾಗಿತ್ತು. ಆರೋಪಕ್ಕೆ ಪ್ರತಿಯಾಗಿ ಜೈಲಧಿಕಾರಿಗಳು ದರ್ಶನ್…