ಬೆಂಗಳೂರಿನಿಂದ ಮತ್ತೊಂದು ಹೈ-ಸ್ಪೀಡ್ ರೈಲು ಕಾರಿಡಾರ್ಗೆ ಒತ್ತಾಯಿಸಿದ ತೇಜಸ್ವಿ ಸೂರ್ಯ – Kannada News | BJP MP tejasvi Surya demands to ashwini vaishnaw for Start bengaluru mubai high speed Railway corridor
ಬೆಂಗಳೂರು, (ಮೇ 17): ದಾವಣಗೆರೆ ಮತ್ತು ಹುಬ್ಬಳ್ಳಿ ಮಾರ್ಗವಾಗಿ ಬೆಂಗಳೂರು ಮತ್ತು ಮುಂಬೈ ನಡುವೆ ಹೈ-ಸ್ಪೀಡ್ ರೈಲು ಕಾರಿಡಾರ್ ಅನ್ನು (bengaluru mubai high speed Railway corridor) ಮಂಜೂರು ಮಾಡುವಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejaswi Surya) ಅವರು ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (ashwini vaishnaw )ಅವರಿಗೆ ಆಗ್ರಹಿಸಿದ್ದಾರೆ. ಈ ಯೋಜನೆಯು ಮಧ್ಯ ಮತ್ತು ಉತ್ತರ ಕರ್ನಾಟಕದಾದ್ಯಂತ ಆರ್ಥಿಕ ಚಟುವಟಿಕೆಗಳನ್ನು ಗಮನಾರ್ಹವಾಗಿ ಹೆಚ್ಚಿಸಲಿದೆ ಎಂದು ತಿಳಿಸಿದ್ದಾರೆ. ಬೆಂಗಳೂರನ್ನು ಚೆನ್ನೈ…