ನಿಮಗೆ ಸಚಿವ ಸ್ಥಾನದ ಸಿಗುತ್ತಾ ಸರ್ ಎಂದಿದ್ದೇ ತಡ ಸ್ಫೋಟಕ ಹೇಳಿಕೆ ಕೊಟ್ಟ ಜಮೀರ್ ಅಹ್ಮದ್ – Kannada News | High Command Will Take Final Call on Cabinet Berth: Zameer Ahmed Khan
ಬೆಂಗಳೂರು, ಜೂನ್ 17: ಸಚಿವ ಸ್ಥಾನದ ನಿರೀಕ್ಷೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್, ಹೈಕಮಾಂಡ್ ಏನು ನಿರ್ಧಾರ ಮಾಡುತ್ತದೋ ಅದಕ್ಕೆ ನಾನು ಬದ್ಧ ಎಂದು ಹೇಳಿದ್ದಾರೆ. ಅಭಿಮಾನಿಗಳು ಪ್ರತಿಭಟಿಸುವುದು ಸಹಜ. ಆದರೆ, ತಾವು ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ. ಸಚಿವ ಸ್ಥಾನ ಸಿಗದಿದ್ದರೂ ಯಾವುದೇ ಸಮಸ್ಯೆ ಇಲ್ಲ ಎಂದ್ದಾರೆ. ಇತ್ತೀಚೆಗೆ ಡಿ.ಕೆ. ಸುರೇಶ್ ಅವರನ್ನು ಭೇಟಿ ಮಾಡಿರುವ ಬಗ್ಗೆಯೂ ಸ್ಪಷ್ಟನೆ ನೀಡಿರುವ ಅವರು, ತಾವು ಸುರೇಶ್ ಅವರನ್ನು ಭೇಟಿ ಮಾಡುವುದು ಹೊಸದೇನಲ್ಲ. ಇದು ಹಲವು…