ಟಾಕ್ಸಿಕ್: ದಕ್ಷಿಣದ ಹೀರೋಗಳ ಆರಾಧನೆ ಅಂತ್ಯ ಆಗಬಹುದು; ಆರ್ಜಿವಿ ಭವಿಷ್ಯ – Kannada News | Ram Gopal Varma says Dhurandhar 2 and Toxic clash will answer many questions
2026ರ ಅತಿ ದೊಡ್ಡ ಕ್ಲ್ಯಾಶ್ ಎಂದರೆ ‘ಧುರಂಧರ್ 2’ (Dhurandhar 2) ವರ್ಸಸ್ ‘ಟಾಕ್ಸಿಕ್’ ಸಿನಿಮಾಗಳದ್ದು. ಈ ಎರಡು ಬಹುನಿರೀಕ್ಷಿತ ಸಿನಿಮಾಗಳು ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ‘ಟಾಕ್ಸಿಕ್’ (Toxic) ಸಿನಿಮಾದಲ್ಲಿ ಯಶ್ ನಟಿಸಿದ್ದರೆ, ‘ಧುರಂಧರ್ 2’ ಸಿನಿಮಾದಲ್ಲಿ ರಣವೀರ್ ಸಿಂಗ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಈ ಎರಡೂ ಚಿತ್ರಗಳು ಬೇರೆ ಬೇರೆ ಕಾರಣಗಳಿಂದ ಸಖತ್ ನಿರೀಕ್ಷೆ ಹುಟ್ಟುಹಾಕಿವೆ. ಈ ಸಿನಿಮಾಗಳ ಕ್ಲ್ಯಾಶ್ ಬಗ್ಗೆ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರು ತಮ್ಮ…