‘ನಿಮ್ಮ ತಂದೆ ಜೊತೆ ಇನ್ನೊಬ್ರು ಬರ್ತಾರೆ’; ರಘು ಮಗನಿಗೆ ಅಶ್ವಿನಿ ಹೇಳಿದ ಮಾತಿನ ಅರ್ಥ ಅದೇನಾ? – Kannada News | Bigg Boss Kannada 12: Ashwini Gowda’s Playful Remark to Raghuh’s Son Ignites Buzz
ಬಿಗ್ ಬಾಸ್ (Bigg Boss) ಮನೆಯಲ್ಲಿರೋ ರಘು ಹಾಗೂ ಅಶ್ವಿನಿ ಗೌಡ ಮಧ್ಯೆ ಒಳ್ಳೆಯ ಫ್ರೆಂಡ್ಶಿಪ್ ಬೆಳೆದಿದೆ. ಇಬ್ಬರ ವಯಸ್ಸು ಸರಿ ಸುಮಾರು ಒಂದೇ ರೀತಿ ಇದೆ. ಈ ಕಾರಣದಿಂದಲೇ ಬಾಂಡಿಂಗ್ ಬಿಗಿಯಾಗಿದೆ. ಬಿಗ್ ಬಾಸ್ ಮನೆಯ ಇತರ ಸ್ಪರ್ಧಿಗಳು ಇವರ ಕಾಲೆಳೆಯುವ ಕೆಲಸ ಮಾಡುತ್ತಿರುತ್ತಾರೆ. ಈಗ ಅಶ್ವಿನಿ ಗೌಡ ಅವರು ಈ ವಿಷಯದಲ್ಲಿ ಫನ್ ಮಾಡಿದ್ದಾರೆ. ಅವರು ಹೇಳಿದ ವಾಕ್ಯಕ್ಕೆ ಬೇರೆ ಬೇರೆ ರೀತಿಯ ಅರ್ಥ ಕಲ್ಪಿಸಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ. ಬಿಗ್…