RCB ವಿರುದ್ಧದ ಪಂದ್ಯಕ್ಕೂ ಮುನ್ನ ಶ್ರೇಯಸ್ ಅಯ್ಯರ್ ಖಡಕ್ ಸಂದೇಶ! – Kannada News | Shreyas Iyer Sends Strong Message to RCB Ahead of Clash!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಪ್ಲೇಆಫ್ ರೇಸ್ ರೋಚಕ ಹಂತ ತಲುಪಿದೆ. ಇಂದು ನಡೆಯಲಿರುವ ಐಪಿಎಲ್ನ 61ನೇ ಪಂದ್ಯದಲ್ಲಿ ಎರಡು ತಂಡಗಳ ಪ್ಲೇಆಫ್ ಭವಿಷ್ಯ ನಿರ್ಧಾರವಾಗಲಿದೆ. ಅಂದರೆ ಇಂದಿನ ಮ್ಯಾಚ್ನಲ್ಲಿ ಆರ್ಸಿಬಿ ಗೆದ್ದರೆ 18 ಅಂಕಗಳೊಂದಿಗೆ ಪ್ಲೇಆಫ್ಗೇರುವುದು ಖಚಿತ. ಮತ್ತೊಂದೆಡೆ ಪ್ಲೇಆಫ್ ರೇಸ್ನಲ್ಲಿ ಉಳಿಯಬೇಕಿದ್ದರೆ ಪಂಜಾಬ್ ಕಿಂಗ್ಸ್ (PBKS) ಆರ್ಸಿಬಿ ವಿರುದ್ಧ ಗೆಲ್ಲಲೇಬೇಕು. ಈ ನಿರ್ಣಾಯಕ ಪಂದ್ಯಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ…