‘ಪರಾಶಕ್ತಿ’ ಸಿನಿಮಾ ಬ್ಯಾನ್ ಮಾಡಿ: ಕಾಂಗ್ರೆಸ್ ಆಗ್ರಹ, ಕಾರಣವೇನು? – Kannada News | Tamil Nadu congress demand ban on Parasakthi movie
ತಮಿಳುನಾಡು ಚಿತ್ರರಂಗಕ್ಕೆ ಈ ಸಂಕ್ರಾಂತಿ ಅಥವಾ ಪೊಂಗಲ್ ವಿವಾದಾತ್ಮಕವಾಗಿ ಪರಿಣಮಿಸಿದೆ. ಜನವರಿ 09ರಂದು ಬಿಡುಗಡೆ ಆಗಬೇಕಿದ್ದ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾ ಬಿಡುಗಡೆ ಆಗಲಿಲ್ಲ. ಸಿನಿಮಾ ವಿವಾದದಲ್ಲಿ ಸಿಲುಕಿಕೊಂಡಿದ್ದು ಪ್ರಕರಣ ನ್ಯಾಯಾಲಯದಲ್ಲಿದೆ. ‘ಜನ ನಾಯಗನ್’ ಎದುರು ಬಿಡುಗಡೆ ಆದ ‘ಪರಾಶಕ್ತಿ’ಗೂ ಸಹ ಸೆನ್ಸಾರ್ ಸಮಸ್ಯೆ ಎದುರಾಗಿತ್ತು, ಬರೋಬ್ಬರಿ 23 ಕಟ್ಗಳನ್ನು ಸಿನಿಮಾಕ್ಕೆ ಸೂಚಿಸಲಾಗಿತ್ತು. ಆದರೆ ಕೊನೆಗೂ ಸಿನಿಮಾ ಬಿಡುಗಡೆ ಆಗಿದ್ದು, ಬಿಡುಗಡೆ ಆದ ಬಳಿಕ ಸಿನಿಮಾಕ್ಕೆ ಒಂದಾದ ಮೇಲೊಂದರಂತೆ ಸಮಸ್ಯೆ ಎದುರಾಗುತ್ತಲೇ…