ನೂತನ ರೈಲಿಗೆ ಚಾಲನೆ ಕಾರ್ಯಕ್ರಮದಲ್ಲಿ ಕನ್ನಡ ಮಂಗಮಾಯ: ಸಚಿವ ವಿ. ಸೋಮಣ್ಣ ಹೇಳಿದ್ದೇನು? – Kannada News | Kannada Language Ignored at Bengaluru Mumbai Train Inauguration
ನೂತನ ರೈಲಿಗೆ ಚಾಲನೆ ಕಾರ್ಯಕ್ರಮದಲ್ಲಿ ಕನ್ನಡ ಮಂಗಮಾಯImage Credit source: Tv9 Kannada ಬೆಂಗಳೂರು, ಮೇ 17: ಬೆಂಗಳೂರು-ಮುಂಬೈ ನಡುವೆ ಸಂಚಾರ ಮಾಡಲಿರುವ ಹೊಸ ಎಕ್ಸ್ಪ್ರೆಸ್ ರೈಲಿಗೆ ಬೈಯ್ಯಪ್ಪನಹಳ್ಳಿ ಬಳಿಯ ಎಸ್ಎಂವಿಟಿ ರೈಲ್ವೇ ನಿಲ್ದಾಣದಲ್ಲಿ ಇಂದು (ಮೇ 17) ಚಾಲನೆ ನೀಡಲಾಗಿದೆ. ದುರ್ದೈವ ಅಂದ್ರೆ ರೈಲ್ವೇ ಇಲಾಖೆಯ ಈ ಕಾರ್ಯಕ್ರಮದಲ್ಲಿ ಕನ್ನಡ ಮಂಗಮಾಯವಾಗಿತ್ತು. ಮುಖ್ಯ ವೇದಿಕೆಯಲ್ಲಿ ಹಾಕಿರುವ ಫ್ಲೆಕ್ಸ್ನಲ್ಲಿಇಂಗ್ಲಿಷ್ನಲ್ಲಿ ಮಾತ್ರ ನಾಮ ಫಲಕ ಹಾಕಲಾಗಿದ್ದು, ಕರ್ನಾಟಕದ ಸಂಸದ ವಿ.ಸೋಮಣ್ಣ ಅವರೇ ರೈಲ್ವೇ ಇಲಾಖೆಯ ರಾಜ್ಯ ಖಾತೆ ಸಚಿವರಾಗಿದ್ದರೂ…