ಕೇವಲ 200 ರೂ.ಗಾಗಿ ನಡೀತು ಕೊಲೆ! ತಾಯಿಗೇ ಚಾಕು ಇರಿದಿದ್ದವನಿಂದ ಮತ್ತೊಂದು ಹೇಯ ಕೃತ್ಯ – Kannada News | Karnataka Crime News: Tea Shop Owner Killed Over Rs 200; Ex BSF Soldier Murdered in Kalaburagi
ಕೇವಲ 200 ರೂ.ಗಾಗಿ ನಡೀತು ಕೊಲೆ! ತಾಯಿಗೇ ಚಾಕು ಇರಿದಿದ್ದವನಿಂದ ಮತ್ತೊಂದು ಹೇಯ ಕೃತ್ಯ ಬೆಂಗಳೂರು, ಮೇ 17: ಸಮಾಜದಲ್ಲಿ ಹಳೆಯ ದ್ವೇಷಕ್ಕೆ, ರೋಷಕ್ಕೆ ಕೊಲೆ ನಡೆದ ಉದಾಹರಣೆಗಳಿವೆ. ಹೆಣ್ಣಿಗಾಗಿ, ಹಣಕ್ಕಾಗಿಯೂ ಕೊಲೆ, ಸುಲಿಗೆಗಳು ನಡೆಯುತ್ತವೆ. ಆದರೆ ಕೇವಲ 200 ರೂ. ಸಾಲ (Loan) ವಾಪಸ್ ಕೇಳಿದ್ದಕ್ಕೆ ಕೊಲೆ ಮಾಡಿದ ಪ್ರಕರಣ ಇದೇ ಮೊದಲಿರಬಹುದು. ಹೌದು, ಟೀ ಅಂಗಡಿ ಮಾಲೀಕ ಬಾಕಿ ಇರುವ ಹಣ ನೀಡುವಂತೆ ಕೇಳಿದ ಕಾರಣಕ್ಕೇ ದೊಡ್ಡಬಳ್ಳಾಪುರ ತಾಲೂಕಿನ ಅಪ್ಪಕಾರನಹಳ್ಳಿ ಗೇಟ್ನಲ್ಲಿ ದೊಣ್ಣೆಯಿಂದ ಹೊಡೆದು…