KKR vs GT: ಐಪಿಎಲ್ನಲ್ಲಿ ವಿಶೇಷ ದ್ವಿಶತಕ ಪೂರೈಸಿದ ಸುನಿಲ್ ನರೈನ್
ಐಪಿಎಲ್ 2026 ರ 60 ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಉಭಯ ತಂಡಗಳು ಈ ಆವೃತ್ತಿಯಲ್ಲಿ ಪರಸ್ಪರ ಮುಖಾಮುಖಿಯಾಗುತ್ತಿರುವುದು ಎರಡನೇ ಬಾರಿ. ಪ್ಲೇಆಫ್ ದೃಷ್ಟಿಯಿಂದ ಈ ಪಂದ್ಯ ಉಭಯ ತಂಡಗಳಿಗೆ ಬಹುಮುಖ್ಯವಾಗಿದೆ. ಹಾಗೆಯೇ ಈ ಪಂದ್ಯ ವಿಂಡೀಸ್ ಸ್ಟಾರ್ ಆಲ್ರೌಂಡರ್ ಸುನಿಲ್ ನರೈನ್ ಅವರಿಗೂ ಐತಿಹಾಸಿಕ ಪಂದ್ಯವಾಗಿದೆ (PC- IPL X). ಬಹಳ ವರ್ಷಗಳಿಂದ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುತ್ತಿರುವ ಸ್ಟಾರ್ ಸ್ಪಿನ್ನರ್ ಸುನಿಲ್ ನರೈನ್ಗೆ ಗುಜರಾತ್…