IND W vs NED W: ಟಿ20 ವಿಶ್ವಕಪ್‌ನಲ್ಲಿ ದಾಖಲೆಯ ಮೊತ್ತ ಕಲೆಹಾಕಿದ ಟೀಂ ಇಂಡಿಯಾ – Kannada News | India Women Shatter T20 WC Record: 209 Runs Against Netherlands in 2026!
ಭಾರತ ಮಹಿಳಾ ಕ್ರಿಕೆಟ್ ತಂಡವು 2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ (2026 Women’s T20 World Cup) ಇತಿಹಾಸ ಸೃಷ್ಟಿಸಿದೆ. ಲೀಡ್ಸ್‌ನಲ್ಲಿ ನಡೆದ ನೆದರ್ಲ್ಯಾಂಡ್ಸ್ (India vs Netherlands) ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ಕಳೆದು 209 ರನ್ ಕಲೆಹಾಕಿತು. ತಂಡದ ಪರ ಆರಂಭಿಕರಾದ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ತಲಾ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಇದರ ಜೊತೆಗೆ ಟಿ20…