ದರ ಏರಿಕೆ ಬಿಸಿ: ಸರ್ಕಾರದ ಮೊರೆ ಹೋದ ಆಟೋ ಚಾಲಕರು; ಒನ್ ಸಿಟಿ ಒನ್ ರೇಟ್ ಜಾರಿಗೆ ಮನವಿ – Kannada News | Price hike: Auto drivers appeal to government for implementation of One City One Rate
ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 16: ಸದ್ಯ ರಾಜ್ಯದ (Karnataka) ಜನರಿಗೆ ಬೆಲೆ ಏರಿಕೆ (price hike) ಬಿಸಿ ತಟ್ಟುತ್ತಿದೆ. ಇರಾನ್-ಅಮೆರಿಕ ಯುದ್ಧದ ಎಫೆಕ್ಟ್, ಆಮದು ವೆಚ್ಚದ ಪರಿಣಾಮ, ಪೆಟ್ರೋಲ್, ಡೀಸೆಲ್ ದರ ಭರ್ತಿ ಮೂರು ರೂ ಏರಿಕೆಯಾಗಿದೆ. ಸಿಎನ್ಜಿ, ಎಲ್ಪಿಜಿ ಗ್ಯಾಸ್ ದರವೂ ಏರಿಕೆ ಆಗಿದೆ. ಈ ಬೆನ್ನಲ್ಲೇ ಸ್ನೇಹಜೀವಿ ಆಟೋ ಚಾಲಕರ (auto drivers) ಟ್ರೇಡ್ ಯೂನಿಯನ್ ಸರ್ಕಾರದ ಮೊರೆ ಹೋಗಿದ್ದಾರೆ. ಆಟೋ ಮೀಟರ್ ದರ…