2 ಸಾವಿರ ಕೋಟಿ ರೂ. ನಕಲಿ ಐಟಿಸಿ ಹಗರಣ ; ಸಚಿವ ಜಮೀರ್ ಖಾನ್‌ಗೆ ಸೇರಿದ ‘ನ್ಯಾಷನಲ್ ಟ್ರಾವೆಲ್ಸ್’ಗೆ ನೋಟಿಸ್! – Kannada News | Fake ITC Bill Case: Commercial Tax Department Issues Notice to National Travels owned by Zameer Khan in Rs 2,000 Crore Scam
2 ಸಾವಿರ ಕೋಟಿ ರೂ. ನಕಲಿ ಐಟಿಸಿ ಹಗರಣ ; ಸಚಿವ ಜಮೀರ್ ಖಾನ್‌ಗೆ ಸೇರಿದ ‘ನ್ಯಾಷನಲ್ ಟ್ರಾವೆಲ್ಸ್’ಗೆ ನೋಟಿಸ್! ಬೆಂಗಳೂರು, ಮೇ 16: ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಸುಮಾರು 2,000 ಕೋಟಿ ರೂಪಾಯಿ ಮೊತ್ತದ ಬೃಹತ್ ನಕಲಿ ಐಟಿಸಿ (ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್) ವಂಚನೆ ಜಾಲವನ್ನು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಈ ಹಗರಣದ ತನಿಖೆಯ ಭಾಗವಾಗಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Khan) ಅವರಿಗೆ ಸೇರಿದ್ದು ಎನ್ನಲಾದ ಪ್ರಸಿದ್ಧ ‘ನ್ಯಾಷನಲ್…