ಲಕ್ಕುಂಡಿಯಲ್ಲಿ ಸಿಕ್ಕ ನಿಧಿಯಲ್ಲಿ ಏನೇನು ಚಿನ್ನಾಭರಣಗಳಿದ್ದವು ಗೊತ್ತೇ? ಕೊನೆಗೂ ಸಿಕ್ತು ಅಧಿಕೃತ ಮಾಹಿತಿ – Kannada News | Lakkundi Gold Treasure Details Revealed: Official List of Ornaments Found in Gadag

ಜಿಲ್ಲಾಧಿಕಾರಿ ಸಿಎನ್ ಶ್ರೀಧರ್ & ಲಕ್ಕುಂಡಿಯಲ್ಲಿ ಸಿಕ್ಕ ನಿಧಿಯಲ್ಲಿದ್ದ ಚಿನ್ನಾಭರಣ ಗದಗ, ಜನವರಿ 13: ಗದಗ (Gadag) ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆ ಪಾಯದ ಕೆಲಸದ ವೇಳೆ ಚಿನ್ನದ ನಿಧಿ (Gold Treasure) ಸಿಕ್ಕಿದ ವಿಚಾರ ಹತ್ತಾರು ರೀತಿಯ ಚರ್ಚೆಗಳಿಗೆ ಕಾರಣವಾಗಿದೆ. ಈವರೆಗೆ ಅರ್ಧ ಕೆಜಿ ಚಿನ್ನದ ನಿಧಿ ದೊರೆತಿದೆ ಎಂಬ ವರದಿಯಾಗಿತ್ತಷ್ಟೇ ವಿನಃ, ಅದರಲ್ಲಿ ಏನೇನಿದ್ದವು ಎಂಬ ಮಾಹಿತಿ ಇರಲಿಲ್ಲ. ಇದೀಗ ಗದಗ ಜಿಲ್ಲಾಧಿಕಾರಿ ಆ ಬಗ್ಗೆ ವಿವರವಾದ ಮಾಹಿತಿ ನೀಡಿದ್ದಾರೆ. ನಿಧಿಯಲ್ಲಿ ಏನೇನು ಆಭರಣಗಳಿದ್ದವು…

Read More

ಕುಣಿಗಲ್ ಉತ್ಸವದಲ್ಲಿ ಬಿಗ್ ಬಾಸ್ ವೀಕ್ಷಕರಿಗೆ ಕಿವಿಮಾತು ಹೇಳಿದ ಸುದೀಪ್ – Kannada News | Bigg Boss Kannada 12 Finale: Sudeep’s Message from Kunigal Utsava for Viewers

ಕಿಚ್ಚ ಸುದೀಪ್ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಆಗುತ್ತಾರೆ. ಇತ್ತೀಚೆಗೆ ಅವರು ‘ಕುಣಿಗಲ್ ಉತ್ಸವ’ಕ್ಕೆ ಅತಿಥಿಯಾಗಿ ತೆರಳಿದ್ದರು. ಈ ವೇಳೆ ವೇದಿಕೆ ಮೇಲೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಡಿಕೆ ಸುರೇಶ್ ಸೇರಿದಂತೆ ಅನೇಕರು ಇದ್ದರು. ನಿರಂಜನ್ ದೇಶಪಾಂಡೆ ಅವರು ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಈ ವೇದಿಕೆ ಮೇಲೆ ಸುದೀಪ್ ಮಾತನಾಡುವಾಗ ಅನೇಕರು ಗಿಲ್ಲಿ ಗಿಲ್ಲಿ (Gilli Nata) ಎಂದು ಕೂಗಿದ್ದಾರೆ. ಈ ವೇಳೆ ಸುದೀಪ್ ಕಿವಿಮಾತು ಹೇಳಿದ್ದಾರೆ. ಈ ವಾರ ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಫಿನಾಲೆ…

Read More

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಹತ್ಯೆ, ಮನೆಗೆ ಮರುಳುತ್ತಿದ್ದ ಆಟೋ ಚಾಲಕನನ್ನು ಇರಿದು ಕೊಂದ ದುಷ್ಕರ್ಮಿಗಳು – Kannada News | Bangladesh: Hindu Auto Driver Murdered Amidst Escalating Minority Attacks

ಢಾಕಾ, ಜನವರಿ 13: ಬಾಂಗ್ಲಾದೇಶದಲ್ಲಿ ಹಿಂದೂ(Hindu)ಗಳ ಮುಂದುವರೆದಿದೆ. ದಕ್ಷಿಣ ಬಾಂಗ್ಲದ ಫೆನಿ ಜಿಲ್ಲೆಯ ಧಗನ್​ಭುಯಾನ್​ನಲ್ಲಿ ಅಪರಿಚಿತ ದುಷ್ಕರ್ಮಿಗಳು 28 ವರ್ಷದ ಆಟೋ ಚಾಲಕನನ್ನು ಇರಿದು ಹತ್ಯೆ ಮಾಡಿದ್ದಾರೆ.ಸಮೀರ್ ಕುಮಾರ್ ದಾಸ್ ಮೃತ ವ್ಯಕ್ತಿ. ಆಟೋ ಚಾಲಕನನ್ನು ಕೊಂದು ಆಟೋವನ್ನು ಕೂಡ ಕಳವು ಮಾಡಲಾಗಿದೆ. ಕುಟುಂಬದವರ ಪ್ರಕಾರ, ಸಮೀರ್ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಆಟೋರಿಕ್ಷಾದಲ್ಲಿ ಮನೆಯಿಂದ ಹೊರಟಿದ್ದರು, ತಡರಾತ್ರಿಯಾದರೂ ಅವನು ಹಿಂತಿರುಗದಿದ್ದಾಗ, ಕುಟುಂಬದವರು ಅವರನ್ನು ಹುಡುಕಲು ಪ್ರಾರಂಭಿಸಿದ್ದರು. ಬೆಳಗಿನ ಜಾವ 2 ಗಂಟೆ ಸುಮಾರಿಗೆ, ಜಗತ್ಪುರ…

Read More

ಚಿರಂಜೀವಿ ಸಿನಿಮಾ ನೋಡುವಾಗಲೇ ಥಿಯೇಟರ್​​​ನಲ್ಲಿ ಕುಸಿದು ಬಿದ್ದು ಅಭಿಮಾನಿ ಸಾವು – Kannada News | Chiranjeevi’s ‘Man Shankara Vara Prasad Garu’ Blockbuster: Fan Dies in Theatre Tragedy

‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಬ್ಲಾಕ್​​ಬಸ್ಟರ್ ಆಗಿದೆ. ಈ ಸಿನಿಮಾ ಒಳ್ಳೆಯ ಟಾಕ್ ಪಡೆದುಕೊಂಡಿದೆ. ಅಭಿಮಾನಿಗಳು ವಿಂಟೇಜ್ ಬಾಸ್ ಮತ್ತೆ ಬಂದಿದ್ದಾರೆ ಎಂದು ಸಂಭ್ರಮಿಸುತ್ತಿದ್ದಾರೆ. ಚಿರಂಜೀವಿ ಅವರ ಸಿನಿಮಾ ಹಲವು ವರ್ಷಗಳ ಬಳಿಕೆ ಗೆದ್ದಿದೆ. ಈ ಮಧ್ಯೆ ಚಿರಂಜೀವಿ ವಲಯದಲ್ಲಿ ದುಃಖಕರ ಸುದ್ದಿ ಒಂದು ಸಿಕ್ಕಿದೆ. ಈ ಸಿನಿಮಾ ನೋಡಿದ ಅಭಿಮಾನಿ ಥಿಯೇಟರ್​​ನಲ್ಲಿ ಸಾವನಪ್ಪಿದ್ದಾರೆ. ಸೋಲು ಕಾಣದ ಅನಿಲ್ ರವಿಪುಡಿ ಆ ಟ್ರ್ಯಾಕ್ ಅನ್ನು ಮುಂದುವರಿಸುತ್ತಿದ್ದಾರೆ ಮತ್ತು ಒಟ್ಟಾರೆಯಾಗಿ ಅವರು…

Read More

ಇರಾನ್ ಜತೆ ವ್ಯಾಪಾರ ಮಾಡುವ ದೇಶಗಳಿಗೆ ಶೇ.25ರಷ್ಟು ಸುಂಕ ಘೋಷಿಸಿದ ಟ್ರಂಪ್, ಭಾರತದ ಮೇಲೂ ಪರಿಣಾಮ ಬೀರುತ್ತಾ? – Kannada News | US Iran Trade War: Trump’s 25 percent Tariff and India’s Geopolitical Challenge

ವಾಷಿಂಗ್ಟನ್, ಜನವರಿ 13: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಮಹತ್ವದ ವ್ಯಾಪಾರ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಇರಾನ್​ನೊಂದಿಗೆ ವ್ಯಾಪಾರ ಮಾಡುವ ದೇಶಗಳ ಮೇಲೆ ಶೇ.25ರಷ್ಟು ಸುಂಕ ವಿಧಿಸಲು ನಿರ್ಧರಿಸಿದ್ದಾರೆ. ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರುತ್ ಸೋಶಿಯಲ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಆದೇಶವು ತಕ್ಷಣವೇ ಜಾರಿಗೆ ಬರಲಿದೆ ಮತ್ತು ತಿದ್ದುಪಡಿ ಮಾಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಟ್ರಂಪ್ ನಿರ್ಧಾರವು ಭಾರತ ಸೇರಿ ಹಲವು ದೇಶಗಳ ಮೇಲೆ ಪರಿಣಾಮ ಬೀರಬಹುದು. ಭಾರತ ಹಾಗೂ ಇರಾನ್ ದೀರ್ಘಕಾಲದ ವ್ಯಾಪಾರ ಸಂಬಂಧವನ್ನು…

Read More

ಅಮಿತಾಭ್ ಬಚ್ಚನ್ ಸಹೋದರ ಏನು ಮಾಡ್ತಿದ್ದಾರೆ ಗೊತ್ತಾ? – Kannada News | Amitabh Bachchan’s Brother Ajitabh: Family Rift and Untold Story Revealed

ಬಚ್ಚನ್ ಕುಟುಂಬ ತುಂಬಾನೇ ದೊಡ್ಡದು. ಮೆಗಾಸ್ಟಾರ್ ಅಮಿತಾಭ್ ಬಚ್ಚನ್, ಜಯಾ ಬಚ್ಚನ್, ಶ್ವೇತಾ ಬಚ್ಚನ್ ನಂದಾ, ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಅವರ ಹೆಸರು ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಅಭಿಮಾನಿಗಳಲ್ಲಿ ಯಾವಾಗಲೂ ಚರ್ಚೆಯಲ್ಲಿರುತ್ತದೆ. ಅಮಿತಾಭ್ ಬಚ್ಚನ್ ಅವರ ಪೋಷಕರ ಬಗ್ಗೆಯೂ ಹೆಚ್ಚಾಗಿ ಚರ್ಚಿಸಲಾಗುತ್ತದೆ. ಆದರೆ ಬಿಗ್ ಬಿ ಸಹೋದರನ ಬಗ್ಗೆ ಹೆಚ್ಚಿನ ಜನರಿಗೆ ತಿಳಿದಿಲ್ಲ. ಬಿಗ್ ಬಿ ಕೂಡ ತನ್ನ ಸಹೋದರನ ಹೆಸರನ್ನು ಎಂದಿಗೂ ಹೇಳೋದಿಲ್ಲ. ಬಿಗ್ ಬಿ ಸಹೋದರನ ಹೆಸರು ಅಜಿತಾಬ್ ಬಚ್ಚನ್. ಅಮಿತಾಭ್…

Read More

ಪತ್ನಿಗೆ ವಂಚಿಸಿ ಟೆಕ್ಕಿ ಪತಿ ಅಕ್ರಮ ಸಂಬಂಧ: ಪ್ರೇಯಸಿ ಜೊತೆ ಪಲ್ಲಂಗದಲ್ಲಿದ್ದಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ! – Kannada News | Techie Husband Arrested in Bengaluru for Cheating Wife, Caste Abuse and Illicit Relationship

ಪ್ರೇಯಸಿ ಜೊತೆ ಪಲ್ಲಂಗದಲ್ಲಿದ್ದಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ ಜೆಡ್ರೆಲಾ ಜಾಕೂಬ್ ಬೆಂಗಳೂರು, ಜನವರಿ 13: ಪತ್ನಿಗೆ ಮೋಸ ಮಾಡಿ ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಪತಿಯನ್ನು ಬೆಂಗಳೂರು (Bangalore) ಪೊಲೀಸರು ಬಂಧಿಸಿದ್ದಾರೆ. ಪತ್ನಿಗೆ ಜಾತಿ ನಿಂದನೆ, ಹಲ್ಲೆ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಆರೋಪಿ ಟೆಕ್ಕಿ ಜೆಡ್ರೆಲಾ ಜಾಕೂಬ್ ಆರೂಪ್​​ನನ್ನು ಬೆಂಗಳೂರು ಡಿಸಿಆರ್‌ಇ ಪಶ್ಚಿಮ ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಎರಡು ವರ್ಷಗಳಿಂದ ಜಾಕೂಬ್ ತನ್ನ ಪತ್ನಿಯೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದ. ಪತ್ನಿ ಖಾಸಗಿ…

Read More

ನಾಯಕತ್ವ ಬದಲಾವಣೆ ಜಟಾಪಟಿ ಸಂಕ್ರಾಂತಿ ಬಳಿಕ ಮತ್ತಷ್ಟು ಚುರುಕು? ಸಿಕ್ತು ಮಹತ್ವದ ಸುಳಿವು – Kannada News | Leadership Change Buzz in Karnataka Congress to Intensify After Sankranti? Key Clues Emerge

ಕಲಬುರಗಿ ಜಿಲ್ಲೆ ಯಡ್ರಾಮಿಯಲ್ಲಿ ಸೋಮವಾರ ನಡೆದ ವಿವಿಧ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಹಾಗೂ ಇತರರು ಬೆಂಗಳೂರು, ಜನವರಿ 13: ಸಂಕ್ರಾಂತಿ (Sankranti) ಸಮೀಪಿಸುತ್ತಿದ್ದಂತೆಯೇ ಕರ್ನಾಟಕ ಕಾಂಗ್ರೆಸ್​ನಲ್ಲಿ (Congress) ಸಣ್ಣ ತರಂಗ ಶುರುವಾದಂತೆ ಕಾಣಿಸುತ್ತಿದೆ. ಇದಕ್ಕೆ ಉದಾಹರಣೆ ಎಂದರೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರು ಕೂಡ ಆಡುತ್ತಿರುವ ವಿಶ್ವಾಸದ ಮಾತು. ಸದ್ಯ ರಾಜ್ಯದ ನಾಯಕತ್ವ ಬದಲಾವಣೆ ತೀರ್ಮಾನದ ಚೆಂಡು ದೆಹಲಿಗೆ ಅಂಗಳದಲ್ಲಿದೆ. ಆದರೆ ಈವರೆಗೆ ವರಿಷ್ಠರು ಗೊಂದಲಕ್ಕೆ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಕಡಿಮೆಯಾಯ್ತು ಚಳಿ, ಮೋಡಕವಿದ ವಾತಾವರಣ, 7 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ – Kannada News | Karnataka Weather: Cold Eases, Rain Forecast in 7 Districts and Bengaluru

ಬೆಂಗಳೂರು, ಜನವರಿ 13: ತಮಿಳುನಾಡಿನ ಕರಾವಳಿಯಲ್ಲಿ ಚಂಡಮಾರುತ(Cyclone) ರೂಪುಗೊಳ್ಳುತ್ತಿದ್ದು ಕರ್ನಾಟಕದ ಅಲ್ಲಲ್ಲಿ ಮಳೆಯಾಗುತ್ತಿದೆ. ಹೀಗಾಗಿ ಚಳಿಯೂ ಕಡಿಮೆಯಾಗಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೀದರ್​ನಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ…

Read More

ಕಿಚ್ಚ ಸುದೀಪ್ ಮಾತಿಗೂ ಬೆಲೆ ಕೊಡದ ಗಿಲ್ಲಿ; ಅಸಮಾಧಾನ ಹೊರಹಾಕಿದ ಬಿಗ್ ಬಾಸ್ – Kannada News | Bigg Boss Kannada 12: Gilli Ignores Sudeep’s Hair Advice, Housemates Fume

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (BBK 12) ಗಿಲ್ಲಿ ನಟ ಅವರ ಆಟ ಬೇರೆಯದೇ ರೀತಿ ಇದೆ. ಅವರು ಎಲ್ಲರ ಮೆಚ್ಚುಗೆ ಪಡೆದಿದ್ದಾರೆ. ಆದರೆ, ಕೆಲ ವಿಷಯಗಳನ್ನು ಅವರು ಗಂಭೀರವಾಗಿ ಸ್ವೀಕರಿಸುವುದಿಲ್ಲ ಎಂಬ ಆರೋಪ ಇದೆ. ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಕಿಚ್ಚ ಸುದೀಪ್ ಹೇಳಿದ ಮಾತನ್ನು ಅವರು ನಡೆಸಿಕೊಡಲಿಲ್ಲ. ಇದಕ್ಕೆ ಮನೆಯ ಇತರ ಸ್ಪರ್ಧಿಗಳು ಬೇಸರ ಹೊರಹಾಕಿದ್ದಾರೆ. ಗಿಲ್ಲಿ ನಟ ಮೇಲೆ ಒಂದು ದೊಡ್ಡ ಕಂಪ್ಲೇಂಟ್ ಇದೆ. ಅವರು ಯಾವಾಗಲೂ ತಲೆ ಕೂದಲನ್ನು ಬಾಚಿಕೊಳ್ಳೋದಿಲ್ಲ….

Read More