ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ ನೋಡಿ – Kannada News | Warning: Why You Should Never Face South While Offering Prayers, Spiritual Reason Explained
ದಕ್ಷಿಣ ದಿಕ್ಕಿಗೆ ಮುಖ ಮಾಡಿ ನಮಸ್ಕಾರ ಮಾಡುವುದರಿಂದ ಅಶುಭ ಫಲಗಳು ಎದುರಾಗಬಹುದು ಎಂದು ಧರ್ಮಗ್ರಂಥಗಳು ಸೂಚಿಸುತ್ತವೆ ಎಂಬುದಾಗಿ ಟಿವಿ9 ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ವಿವರಣೆ ನೀಡಿದ್ದಾರೆ. ದಕ್ಷಿಣ ದಿಕ್ಕಿನ ಅಧಿಪತಿ ಯಮಧರ್ಮರಾಜ ಆಗಿದ್ದು, ಈ ದಿಕ್ಕಿಗೆ ಮಾಡುವ ನಮಸ್ಕಾರವು ಅವರಿಗೆ ಸೇರುತ್ತದೆ. ಸಾಮಾನ್ಯವಾಗಿ ಹಿರಿಯರು ಅಥವಾ ಗುರುಗಳಿಗೆ ನಮಸ್ಕರಿಸಿದಾಗ ಆಶೀರ್ವಾದಗಳು ದೊರೆಯುತ್ತವೆ. ಆದರೆ ಯಮಧರ್ಮರಾಜನು ನಮಸ್ಕರಿಸಿದವರಿಗೆ ಪಾಪಕರ್ಮಗಳನ್ನು ಅನಾರೋಗ್ಯದ ರೂಪದಲ್ಲಿ ಅನುಭವಿಸಲು ‘ಆಶೀರ್ವದಿಸುತ್ತಾನೆ’ ಎಂದು ಗರುಡಪುರಾಣ ಮತ್ತು…