ಐಪಿಎಲ್ ನಡುವೆ 2ನೇ ಮದುವೆಗೆ ರೆಡಿಯಾದ ಹಾರ್ದಿಕ್ ಪಾಂಡ್ಯ – Kannada News | Hardik Pandya’s Viral Marriage Post: Mahika Sharma Wedding on May 22?
ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ (Hardik Pandya) ವೃತ್ತಿಜೀವನದಲ್ಲಿ ಯಾವುದು ಅಂದುಕೊಂಡಂತೆ ಆಗುತ್ತಿಲ್ಲ. ಪ್ರಸ್ತುತ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ (Mumbai Indians) ತಂಡವನ್ನು ನಾಯಕನಾಗಿ ಮುನ್ನಡೆಸುತ್ತಿರುವ ಪಾಂಡ್ಯ ನಾಯಕನಾಗಿ ಮತ್ತು ಆಟಗಾರನಾಗಿ ಎರಡರಲ್ಲೂ ಪರಿಣಾಮ ಬೀರುವಲ್ಲಿ ವಿಫಲರಾಗಿದ್ದಾರೆ. ಗಾಯದಿಂದಾಗಿ ತಂಡದಿಂದ ಹೊರಬಿದ್ದಿರುವ ಹಾರ್ದಿಕ್ ಪಾಂಡ್ಯ ಅವರ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಹೊಸ ಸುದ್ದಿಯೊಂದು ಸದ್ದು ಮಾಡುತ್ತಿದೆ. ಅದೆನೆಂದರೆ ಪಾಂಡ್ಯ ಎರಡನೇ ಬಾರಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಲು ಸಜ್ಜಾಗಿದ್ದು, ಇದೇ ಮೇ 22 ರಂದು ತಮ್ಮ…