Headlines

LSG vs CSK: 3 ವಿಕೆಟ್ ಉರುಳಿಸಿ ಚೀಟಿ ಹೊರ ತೆಗೆದು ಸಂಭ್ರಮಿಸಿದ ಲಕ್ನೋ ವೇಗಿ – Kannada News | Akash Singh’s IPL 2026 Heroics: LSG Pacer Shines vs CSK with 3 Wicket Haul

ಐಪಿಎಲ್ 2026 ರ 59 ನೇ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ವೇಗಿ ಆಕಾಶ್ ಸಿಂಗ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಅದ್ಭುತ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆದರು. ಈ ಸೀಸನ್​ನಲ್ಲಿ ಮೊದಲ ಪಂದ್ಯವನ್ನಾಡಿದ ಆಕಾಶ್ ಸಿಕ್ಕ ಅವಕಾಶವನ್ನು ಸ್ಮರಣೀಯವಾಗಿಸಿದರು. ಆಕಾಶ್ ಸಿಂಗ್ ತಮ್ಮ ಮೊದಲ ಓವರ್‌ನಲ್ಲಿ ಕೇವಲ 7 ರನ್‌ಗಳನ್ನು ಬಿಟ್ಟುಕೊಟ್ಟು ಉತ್ತಮ ಆರಂಭ ಪಡೆದರು. ನಂತರ, ತಮ್ಮ ಎರಡನೇ ಓವರ್‌ನಲ್ಲಿ, ಚೆನ್ನೈ ನಾಯಕ ರುತುರಾಜ್ ಗಾಯಕ್ವಾಡ್ ಅವರನ್ನು ಔಟ್ ಮಾಡಿ, ಸೀಸನ್​ನ ಮೊದಲ…

Read More

ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ; ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಸಮಾಧಾನ – Kannada News | Unemployed youth like cockroaches CJI Surya Kant slams for attacking system

ನವದೆಹಲಿ, ಮೇ 15: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ (Justice Surya Kant) ಇಂದು ನಿರುದ್ಯೋಗಿ ಯುವಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಿರುದ್ಯೋಗಿ ಯುವಕರು ಸಾಮಾಜಿಕ ಮಾಧ್ಯಮದ ಮೂಲಕ ಎಲ್ಲರ ಮೇಲೆ ದಾಳಿ ಮಾಡುತ್ತಾರೆ ಎಂದು ಅವರು ಟೀಕಿಸಿದ್ದಾರೆ. ಸಿಜೆಐ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಹಿರಿಯ ವಕೀಲ ಹುದ್ದೆಯನ್ನು ಬಯಸುತ್ತಿರುವ ವಕೀಲರನ್ನು ತರಾಟೆಗೆ ತೆಗೆದುಕೊಂಡಾಗ ಈ ಹೇಳಿಕೆಗಳು ಬಂದವು. ಸಿಜೆಐ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ…

Read More

ಯೂರಿನ್ ಇನ್ಫೆಕ್ಷನ್ ಯಾವಾಗ ಅಪಾಯಕಾರಿಯಾಗಬಹುದು ಗೊತ್ತಾ? ಈ ಸೋಂಕಿನಿಂದ ರಕ್ಷಿಸಿಕೊಳ್ಳಲು ಇಲ್ಲಿದೆ ಟಿಪ್ಸ್ – Kannada News | Recurrent Urine Infections: Causes, Remedies, And How To Stop Them

ಯೂರಿನ್ ಇನ್ಫೆಕ್ಷನ್‌ (ಮೂತ್ರನಾಳದ ಸೋಂಕು) ಸಾಮಾನ್ಯ ಸಮಸ್ಯೆಯಾದರೂ, ಸಮಯಕ್ಕೆ ಚಿಕಿತ್ಸೆ ಪಡೆಯದೇ ಇದ್ದರೆ ಇದು ಗಂಭೀರ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಆರಂಭದಲ್ಲಿ ಕೇವಲ ಮೂತ್ರ ವಿಸರ್ಜನೆಯಾಗುವಾಗ ಉರಿಯೂತ ಅಥವಾ ಪದೇಪದೇ ಮೂತ್ರಕ್ಕೆ ಹೋಗುವ ಸಮಸ್ಯೆಯಂತೆ ಕಾಣಿಸಿದರೂ, ಸೋಂಕು ಹೆಚ್ಚಾದರೆ ಕಿಡ್ನಿಗೂ ಹಾನಿಯಾಗುವ ಅಪಾಯವಿದೆ. ತಜ್ಞರ ಪ್ರಕಾರ, ಯೂರಿನ್ ಇನ್ಫೆಕ್ಷನ್‌ (Urine Infection) ಸಾಮಾನ್ಯವಾಗಿ ಇ.ಕೋಲಿ ಬ್ಯಾಕ್ಟೀರಿಯಾದಿಂದ ಉಂಟಾಗುತ್ತದೆ. ಈ ಬ್ಯಾಕ್ಟೀರಿಯಾ ಮೂತ್ರನಾಳದ ಮೂಲಕ ದೇಹಕ್ಕೆ ಪ್ರವೇಶಿಸಿ ಸೋಂಕು ಉಂಟುಮಾಡುತ್ತದೆ. ವೈಯಕ್ತಿಕ ಸ್ವಚ್ಛತೆಯ ಕೊರತೆ, ಕಡಿಮೆ ನೀರು ಕುಡಿಯುವುದು,…

Read More

ಬಾಲಕಿಯರ ವಿಡಿಯೋ ಚಿತ್ರೀಕರಿಸಿ ಆನ್‌ಲೈನ್‌ಗೆ ಅಪ್ಲೋಡ್‌: ಹುಡುಕಿ ಇಬ್ಬರನ್ನ ಬಂಧಿಸಿದ ರಾಮನಗರ ಪೊಲೀಸ್ರು – Kannada News | Bengaluru South Cybercrime police arrests two for creating and uploading videos involving minors

ರಾಮನಗರ, (ಮೇ 15): ಪರಿಚಿತರ ಅಪ್ರಾಪ್ತ ಮಕ್ಕಳನ್ನು ಲೈಂಗಿಕವಾಗಿ ಶೋಷಿಸಿ ಬಳಿಕ ಆ ಕೃತ್ಯದ ವಿಡಿಯೋವನ್ನು ಚಿತ್ರೀಕರಿಸಿ ಆನ್‌ಲೈನ್ ಗೆ ಅಪ್‌ಲೋಡ್ ಮಾಡಿದ್ದ ಇಬ್ಬರು ಕಿಡಿಗೇಡಿಗಳನ್ನು ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆಯ ರಾಮನಗರ (Ramanagara) ಸೆನ್ ಪೊಲೀಸರು ಬಂಧಿಸಿದ್ದಾರೆ. ಕಗ್ಗಲಿಪುರದ ಕಿರಣ್ ಕುಮಾರ್ ಹಾಗೂ ಆದಿತ್ಯ ಬಂಧಿತರಾಗಿದ್ದು, ಆರೋಪಿಗಳಿಂದ ಮೊಬೈಲ್ ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಎನ್‌ಸಿಆರ್‌ಪಿ ಪೋರ್ಟಲ್‌ನ ಟಿಫ್‌ಲೈನ್ ಮೂಲಕ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ದೃಶ್ಯಾವಳಿ (ಸಿಎಸ್‌ಎಎಂ) ಕುರಿತು ಸಿಐಡಿಗೆ ಮಾಹಿತಿ ಬಂದಿತ್ತು. ಈ…

Read More

ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ – Kannada News | PM Narendra Modi Receives grand Ceremonial Welcome In UAE

ಅಬುಧಾಬಿ, ಮೇ 15: ಪ್ರಧಾನಿ ನರೇಂದ್ರ ಮೋದಿ (PM Modi in UAE) ಇಂದು ಕೇವಲ 4 ಗಂಟೆಗಳ ಭೇಟಿಗಾಗಿ ಅಬುಧಾಬಿಗೆ ತೆರಳಿದ್ದರು. ಈ ಮೂಲಕ ಅವರು ತಮ್ಮ 5 ರಾಷ್ಟ್ರಗಳ ಪ್ರವಾಸವನ್ನು ಪ್ರಾರಂಭಿಸಿದರು. ಅಲ್ಲಿ ಅವರಿಗೆ ಯುಎಇಯ ನಾಯಕರಿಂದ ಭವ್ಯ ಸ್ವಾಗತ ದೊರೆಯಿತು. ಅಬುಧಾಬಿಯ ವಿಮಾನ ನಿಲ್ದಾಣದಲ್ಲಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಪ್ರಧಾನಿ ಮೋದಿಯನ್ನು ತಬ್ಬಿಕೊಂಡು ಸ್ವಾಗತಿಸಿದರು. ಬಳಿಕ ಅವರಿಗೆ ಗೌರವ ರಕ್ಷೆ ನೀಡಲಾಯಿತು. ಈ ಆತ್ಮೀಯ ಸ್ವಾಗತಕ್ಕಾಗಿ ಮೋದಿ ಯುಎಇ…

Read More

ದರ್ಶನ್​ಗೆ ಸಿಗಲಿಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು? – Kannada News | Darshan Thoogudeepa Bail plea rejected by Supreme Court lawyer gives hiring details

ಜಾಮೀನು ಪಡೆಯುವ ನಿರೀಕ್ಷೆಯಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ಆರೋಪಿ, ನಟ ದರ್ಶನ್ ಅವರಿಗೆ ನಿರಾಸೆ ಆಗಿದೆ. ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇಂದು (ಮೇ 15) ನ್ಯಾಯಾಲಯದಲ್ಲಿ ವಿಚಾರಣೆ ಹೇಗೆ ನಡೆಯಿತು ಎಂಬುದನ್ನು ಲಾಯರ್ ಸಾಕೇತ್ ಅವರು ವಿವರಿಸಿದ್ದಾರೆ. ಅವರು ಮಾತನಾಡಿದ ವಿಡಿಯೋ ಇಲ್ಲಿದೆ. ‘ದರ್ಶನ್ (Darshan Thoogudeepa) ಓರ್ವ ವಿಚಾರಣಾಧೀನ ಕೈದಿ. ಜೈಲಿನಲ್ಲಿ ಬೇರೆ ಕೈದಿಗಳಿಗೆ ಸಿಗುತ್ತಿರುವ ಸವಲತ್ತುಗಳು ತಮಗೆ ಸಿಗುತ್ತಿಲ್ಲ ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದರು. ಒಟ್ಟು 272…

Read More

ಪ್ರವಾಸಿಗರ ತಪ್ಪಿಗೆ ಪರಿತಪ್ಪಿಸಿದ ವಾನರ​: ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​ – Kannada News | Chamarajanagar: Monkey Struggles After Getting Stuck in Plastic Cover; Video Goes Viral

ಚಾಮರಾಜನಗರ, ಮೇ 15: ಪ್ರವಾಸಿಗರ ಬೇಜವಾಬ್ದಾರಿಗೆ ಮೂಕಪ್ರಾಣಿಗಳು ಸಂಕಷ್ಟಕ್ಕೆ ಸಿಲುಕುವ ಘಟನೆಗಳು ಬಂಡೀಪುರದಲ್ಲಿ ಮರುಕಳಿಸುತ್ತಲೇ ಇವೆ. ತಿಂದು ಬಿಸಾಡಿದ ಪ್ಲಾಸ್ಟಿಕ್ ಚೀಲ ಕೋತಿಯ ತಲೆಗೆ ಸಿಲುಕಿ ಅರ್ಧ ಗಂಟೆಗೂ ಹೆಚ್ಚು ಕಾಲ ಪರದಾಡಿದ ಹೃದಯ ವಿದ್ರಾವಕ ಘಟನೆ ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ. ಊಟಿ-ಗುಂಡ್ಲುಪೇಟೆ ಹೆದ್ದಾರಿಯಲ್ಲಿ, ಬಂಡೀಪುರ ಹಳೆಯ ಡಿಸಿಎಫ್ ಕಚೇರಿಯ ಕೂಗಳತೆ ದೂರದಲ್ಲೇ ಈ ಘಟನೆ ನಡೆದಿದ್ದು, ಪ್ಲಾಸ್ಟಿಕ್ ಚೀಲದಲ್ಲಿ ಮುಖ ಸಿಲುಕಿಕೊಂಡು ನಡೆದಾಡುತ್ತಿದ್ದ ಕೋತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ….

Read More

1300 ಕೋಟಿ ರೂ. ಬೆಲೆಯ ಡ್ರೆಸ್ ಧರಿಸಿ ಕಾನ್ ಚಿತ್ರೋತ್ಸವಕ್ಕೆ ಬಂದಿದ್ದ ದರ್ಶನ್ ಸಿನಿಮಾ ನಟಿ – Kannada News | Urvashi Rautela most expensive Cannes Red Carpet look costs Rs 1300 Cr in 2025

ಕಳೆದ ಎರಡು ದಶಕಗಳಲ್ಲಿ ಕಾನ್ ಸಿನಿಮೋತ್ಸವ (Cannes Film Festival) ಕೇವಲ ಸಿನಿಮಾಗಳ ಪ್ರದರ್ಶನಕ್ಕಷ್ಟೇ ಸೀಮಿತವಾಗಿರದೆ, ವಿಶ್ವದ ಅತ್ಯಂತ ದೊಡ್ಡ ಫ್ಯಾಷನ್ ಹಬ್ಬವಾಗಿಯೂ ಹೊರಹೊಮ್ಮಿದೆ. ಜಗತ್ತಿನ ಹೆಸರಾಂತ ತಾರೆಯರು ಟಾಪ್ ಡಿಸೈನರ್‌ಗಳು ವಿನ್ಯಾಸಗೊಳಿಸಿದ ಉಡುಗೆ ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ವಜ್ರಾಭರಣಗಳನ್ನು ತೊಟ್ಟು ಇಲ್ಲಿನ ರೆಡ್ ಕಾರ್ಪೆಟ್ ಮೇಲೆ ಮಿಂಚುತ್ತಾರೆ. ಒಬ್ಬರಿಗಿಂತ ಒಬ್ಬರು ಅದ್ದೂರಿಯಾಗಿ ಕಾಣಿಸಿಕೊಳ್ಳಲು ಪೈಪೋಟಿ ನಡೆಸುತ್ತಾರೆ. ಕನ್ನಡದ ‘ಮಿಸ್ಟರ್ ಐರಾವತ’ ಸಿನಿಮಾದಲ್ಲಿ ದರ್ಶನ್ ಜೊತೆ ಅಭಿನಯಿಸಿದ್ದ ನಟಿ ಊರ್ವಶಿ ರೌಟೇಲಾ (Urvashi Rautela) ಕಳೆದ…

Read More

LSG vs CSK IPL 2026 Live Score: ಸಿಎಸ್​ಕೆ ಬ್ಯಾಟಿಂಗ್ ಆರಂಭ – Kannada News | Lucknow Super Giants vs Chennai Super Kings IPL 2026 Live Cricket Score LSG vs CSK Match on 15th May latest news in Kannada

15 May 2026 07:41 PM (IST) LSG vs CSK IPL 2026: ಇನಿಂಗ್ಸ್ ಆರಂಭ ಸಿಎಸ್‌ಕೆ ಪರ ಸಂಜು ಸ್ಯಾಮ್ಸನ್ ಮತ್ತು ರುತುರಾಜ್ ಗಾಯಕ್ವಾಡ್ ಇನ್ನಿಂಗ್ಸ್ ಆರಂಭಿಸಿದರು. ಶಮಿ ಮೊದಲ ಓವರ್ ಎಸೆದರು, ಸಂಜು ಅವರ ಬೌಲಿಂಗ್‌ನಲ್ಲಿ ಮೂರು ಬೌಂಡರಿ ಬಾರಿಸಿದರು. 15 May 2026 07:13 PM (IST) LSG vs CSK IPL 2026: ಸಿಎಸ್​ಕೆ ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ನಾಯಕ), ಉರ್ವಿಲ್ ಪಟೇಲ್, ಕಾರ್ತಿಕ್ ಶರ್ಮಾ,…

Read More

ಹಾರ್ಮುಜ್ ಜಲಸಂಧಿಯ ತಲೆನೋವೇ ಬೇಡ; ಆಯಿಲ್ ಪೈಪ್​ಲೈನ್ ಯೋಜನೆ ಜಾರಿಗೆ ಯುಎಇ ಮುಂದು – Kannada News | UAE’s New Pipeline Project: Enhancing Energy Security & Global Oil Supply from Fujairah

ಆಯಿಲ್ ಪೈಪ್​ಲೈನ್ ಯೋಜನೆImage Credit source: AI/Mediaforge/TV9 ದುಬೈ, ಮೇ 15: ತೈಲ ರಫ್ತು ವಿಸ್ತರಿಸಲು ಮತ್ತು ಸುಗಮಗೊಳಿಸಲು ಯುಎಇ ದೇಶವು ತನ್ನ ಆಯಿಲ್ ಪೈಪ್​ಲೈನ್ ಯೋಜನೆಯ (UAE Oil Pipeline Project) ಕಾರ್ಯಕ್ಕೆ ಚುರುಕು ನೀಡಲು ನಿರ್ಧರಿಸಿದೆ. ಹಾರ್ಮುಜ್ ಜಲಸಂಧಿಯು (Strait of Hormuz) ಇರಾನ್-ಅಮೆರಿಕ ಯುದ್ಧದಿಂದಾಗಿ ತಡೆಗೊಂಡಿರುವುದರಿಂದ ತೈಲ ಪೂರೈಕೆಯಲ್ಲಿ ಬಹಳ ವ್ಯತ್ಯಯ ಆಗಿದೆ. ಯುಎಇ ಇತ್ಯಾದಿ ಗಲ್ಫ್ ರಾಷ್ಟ್ರಗಳ ತೈಲ ರಫ್ತಿಗೆ ಸಂಚಕಾರವಾಗಿದೆ. ಹೀಗಾಗಿ, ತೈಲ ರಫ್ತಿಗೆ ಹಾರ್ಮುಜ್ ಜಲಸಂಧಿಯ ಮೇಲೆ ಅವಲಂಬನೆ…

Read More