IND vs PAK Probable Playing XI: ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತ ತಂಡದಲ್ಲಿ 3 ಬದಲಾವಣೆ ಖಚಿತ – Kannada News | IND vs PAK Probable Playing XI ICC Men T20 World Cup 2026 India vs Pakistan Today 27th T20 match predicted playing 11 details with name in Kannada
2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಪಾಕಿಸ್ತಾನ ವಿರುದ್ಧದ ನಿರ್ಣಾಯಕ ಹಣಾಹಣಿಗೆ ಭಾರತ ತಂಡ (India vs Pakistan) ಸಿದ್ಧವಾಗಿದೆ. ಈ ಪಂದ್ಯ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಈ ಮೈದಾನದ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವಾಗಲಿದೆ. ಹೀಗಾಗಿ ಟೀಂ ಇಂಡಿಯಾದ ಪ್ಲೇಯಿಂಗ್ 11 ನಲ್ಲಿ ಬದಲಾವಣೆಯಾಗುವುದು ಖಚಿತ. ಇದಕ್ಕೆ ಪೂರಕವಾಗಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲೂ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಭಾರತ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಏನೆಲ್ಲ…