ನಿಮಗೆ ಬೇಕಾದವರಿಗೇ ಕಿಚ್ಚನ ಚಪ್ಪಾಳೆ ಕೊಡೋಕೆ ಆಗತ್ತಾ? ರಜತ್ ಕಿಶನ್ ಖಡಕ್ ಪ್ರಶ್ನೆ – Kannada News | Bigg Boss Kannada Ex contestant Rajath Kishan reaction to Kicchana Chappale controversy
‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆಗೆ ದಿನಗಣನೆ ಶುರುವಾಗಿದೆ. ಕಳೆದ ವಾರದಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ಧ್ರುವಂತ್ ಮತ್ತು ಅಶ್ವಿನಿ ಗೌಡ ಅವರಿಗೆ ಕಿಚ್ಚನ ಚಪ್ಪಾಳೆ (Kicchana Chappale) ನೀಡಿದರು. ಅದನ್ನು ವೀಕ್ಷಕರು ವಿರೋಧಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬಹಳ ಚರ್ಚೆ ಆಗುತ್ತಿದೆ. ಈ ಕುರಿತು ಮಾಜಿ ಬಿಗ್ ಬಾಸ್ ಸ್ಪರ್ಧಿ ರಜತ್ ಕಿಶನ್ ಕೂಡ ಮಾತನಾಡಿದ್ದಾರೆ. ರಜತ್ ಅವರು 12ನೇ ಸೀಸನ್ನಲ್ಲಿ ಕೂಡ ಅತಿಥಿಯಾಗಿ ಕೆಲವು ದಿನಗಳ ಕಾಲ ಬಿಗ್…