ಹಳೆಯ ನೋವು ಮುಂದೆ ಆರ್ಥ್ರೈಟಿಸ್ಗೆ ಕಾರಣವಾಗುತ್ತದೆಯೇ? ಏನ್ ಹೇಳ್ತಾರೆ ತಜ್ಞರು – Kannada News | Preventing Arthritis After Injury: Orthopedic Tips For Long Term Joint Health
ಎಲುಬಿಗಾದ ಹಳೆಯ ನೋವು ಅಥವಾ ಗಾಯವನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡಿದರೆ ಮುಂದೆ ಇದು ಗಂಭೀರ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಹೌದು, ಆರೋಗ್ಯ ತಜ್ಞರ ಪ್ರಕಾರ ಫ್ರ್ಯಾಕ್ಚರ್ (Fracture), ಲಿಗಮೆಂಟ್ ಹಾನಿ (Ligament injury) ಅಥವಾ ಜಾಯಿಂಟ್ ಇಂಜುರಿ (Joint injury) ಆದಾಗ ಸರಿಯಾದ ಚಿಕಿತ್ಸೆ ಪಡೆಯದೇ ಇದ್ದರೆ, ಮುಂದಿನ ದಿನಗಳಲ್ಲಿ ಆರ್ಥ್ರೈಟಿಸ್ (Arthritis) ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಅದರಲ್ಲಿಯೂ ಹಲವರು ಗಾಯವಾದ ನಂತರ ಕೆಲ ದಿನ ವಿಶ್ರಾಂತಿ ಪಡೆದು ಮತ್ತೆ ಸಾಮಾನ್ಯ ಚಟುವಟಿಕೆಗೆ…