ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಕೈ ಶಾಸಕಿ – Kannada News | Congress MLA Nayana Motamma Hits Back Against Obscene Commenters In Instagram

ಚಿಕ್ಕಮಗಳೂರು, (ಜನವರಿ 12):  ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರ ವಿರುದ್ಧ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಹಾಗೂ ಅವಮಾನಕಾರಿ ಕಾಮೆಂಟ್‌ಗಳನ್ನು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ರಾಮನಗರ ಮೂಲದ ಯಕ್ಷಿತ್ ರಾಜ್ ಎಂಬ ಯುವಕನನ್ನು ಮೂಡಿಗೆರೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಸಂಬಂಧ ಖುದ್ದು ‘ಕೈ’ ಶಾಸಕಿ ನಯನಾ ಮೋಟಮ್ಮ ಪ್ರತಿಕ್ರಿಯಿಸಿದ್ದು, ಪರ್ಸನಲ್ ಮತ್ತು ರಾಜಕೀಯ ವಿಚಾರವಾಗಿ 2 ಇನ್​​ಸ್ಟಾಗ್ರಾಮ್ ಖಾತೆ ಇದೆ. ಈ ನಡುವೆ ಪರ್ಸನಲ್ ಖಾತೆಗೆ ಕೆಟ್ಟ…

Read More

Hubli: ಮರಣ ತಂದ ಮಹಿಳೆ ಸಂಗ; ಕೊನೆಗೂ ಬದುಕಲಿಲ್ಲ ಎಂಜಿನಿಯರ್​​! – Kannada News | Hubballi Engineer Killed: Vittal Rathod Dies Due to Illicit Affair Attack

ಮೃತ ವ್ಯಕ್ತಿ ಮತ್ತು ಬಂಧಿತ ಆರೋಪಿಗಳು. ಹುಬ್ಬಳ್ಳಿ, ಜನವರಿ 12: ಮಹಿಳೆಯೋರ್ವಳ ಜೊತೆಗೆ ಅಕ್ರಮ ಸಂಬಂಧದ ಕಾರಣ ಆಕೆಯ ಕುಟುಂಬಸ್ಥರಿಂದ ಗಂಭೀರ ಹಲ್ಲೆಗೆ ಒಳಗಾಗಿದ್ದ ಹುಬ್ಬಳ್ಳಿ ಕಾನೂನು ವಿಶ್ವ ವಿದ್ಯಾಲಯದ ಎಂಜಿನಿಯರ್​​ ವಿಠ್ಠಲ್​​ ​​​​​ ರಾಠೋಡ್(60) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಹುಬ್ಬಳ್ಳಿಯ ನವನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಡಿ.10ರಂದು ವಿಠ್ಠಲ್​​ ಅವರ ಮೇಲೆ ಹಲ್ಲೆ ನಡೆದಿತ್ತು. ಹಲ್ಲೆ ನಡೆಸಿ ನಾಟಕವಾಡಿದ್ದ ಆರೋಪಿಗಳು ಕಾನೂನು ವಿವಿಯಲ್ಲಿ ಗುತ್ತಿಗೆ ಕೆಲಸ ಪಡೆದಿದ್ದ ವಿಠ್ಠಲ್ ರಾಠೋಡ್…

Read More

ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ? – Kannada News | Toxic Movie Teaser vulgar Comment Should be removed Complaint register In Women’s Commission

ಯೂಟ್ಯೂಬ್​​ನಲ್ಲಿ ರಿಲೀಸ್ ಆದ‘ಟಾಕ್ಸಿಕ್’ ಸಿನಿಮಾದ ಟೀಸರ್ ಸಾಕಷ್ಟು ಸದ್ದು ಮಾಡಿತ್ತು. ಈ ಟೀಸರ್​​ನ ಅಲ್ಲಿ ಹಸಿಬಿಸಿ ದೃಶ್ಯಗಳು ಇದ್ದವು. ಈ ಸಂಬಂಧ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆ ಆಗಿದೆ. ‘ನಾನು ಹಸಿಬಿಸಿ ದೃಶ್ಯ ಮಾಡೋದಿಲ್ಲ ಎಂದು ಯಶ್ ಈ ಮೊದಲು ಹೇಳಿದ್ದರು. ಆದರೆ, ಈಗ ರಿಲೀಸ್ ಆಗಿರುವ ಟಾಕ್ಸಿಕ್ ಅದಕ್ಕೆ ವಿರುದ್ಧವಾಗಿದೆ. ಕುಟುಂಬದವರು ಕುಳಿತು ಟೀಸರ್​​ನ ನೋಡೋಕೆ ಆಗುತ್ತಾ? ಅದನ್ನು ತೆಗೆದು ಹಾಕಿ’ ಎಂದು ಆಮ್ ಆದ್ಮಿ ಪಕ್ಷದ ಮಹಿಳಾ ಘಟಕ ಒತ್ತಾಯಿಸಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಸಾಧನೆ: ಬೆಂಗಳೂರು-ಕಡಪ-ವಿಜಯವಾಡ ಆರ್ಥಿಕ ಕಾರಿಡಾರ್ ನಿರ್ಮಾಣದಲ್ಲಿ 4 ಗಿನ್ನಿಸ್ ದಾಖಲೆ – Kannada News | India’s NHAI Sets New World Records in Rapid Road Building for Economic Corridor

ಬೆಂಗಳೂರು, ಜ.12: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಬೆಂಗಳೂರು-ಕಡಪ-ವಿಜಯವಾಡವನ್ನು ಸಂಪರ್ಕಿಸುವ ಆರ್ಥಿಕ ಕಾರಿಡಾರ್ (NH-544G) ನಿರ್ಮಾಣ ಮಾಡುವ ಕಾರ್ಯದಲ್ಲಿ ಮಹತ್ವ ಮೈಲಿಗಲ್ಲು ಸಾಧಿಸಿದೆ. ಈ ಮೂಲಕ ವಿಶ್ವ ದಾಖಲೆಯ ಪುಟ ಸೇರಿದೆ ಎಂದು ಕೇಂದ್ರ ಸಾರಿಗೆ ಸಚಿವ ನೀತಿನ್​​ ಗಡ್ಕರಿ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಟ್ಟು ನಾಲ್ಕು ಗಿನ್ನೆಸ್ ದಾಖಲೆಗಳನ್ನು ಮಾಡಿದೆ. ಜನವರಿ 6 ರಂದು ಆಂಧ್ರಪ್ರದೇಶದ ಪುಟ್ಟಪರ್ತಿ ಬಳಿ ಎರಡು ಗಿನ್ನೆಸ್ ವಿಶ್ವ ದಾಖಲೆ ಮಾಡಿತ್ತು. ಇದೀಗ ತನ್ನದೇ ದಾಖಲೆಗಳನ್ನು ಮುರಿದು ಮತ್ತೆರಡು…

Read More

‘ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ’: ರಾಜ್ಯ ಪುರಾತತ್ವ ಇಲಾಖೆ – Kannada News | Lakkundi Gold Treasure: A Fifth Share for Finders Under Indian Treasure Trove Act

ಗದಗ, ಜನವರಿ 12: ಲಕ್ಕುಂಡಿಯಲ್ಲಿ ಪತ್ತೆಯಾದ ನಿಧಿಯ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದೆ. ತಮ್ಮ ಮನೆಗೆ ಅಡಿಪಾಯ ಹಾಕುವಾಗ ಸಿಕ್ಕ ನಿಧಿಯನ್ನು ತಾಯಿ-ಮಗ ಸರ್ಕಾರಕ್ಕೊಪ್ಪಿಸಿದ್ದರು. ಮನೆಯ ಜಾಗದಲ್ಲಿ ಸಿಕ್ಕ ಚಿನ್ನ ನಿಧಿಯೇ ಅಲ್ಲ, ಅದು ಕುಟುಂಬಕ್ಕೇ ಸೇರಿದ್ದೆಂದು ತಜ್ಞರು ಹೇಳಿದ್ದರು. ಈ ಮಾತು ಕೇಳಿದ ಬಡ ಕುಟುಂಬವೂ ಕೊಟ್ಟ ಬಂಗಾವರನ್ನು ವಾಪಸ್ ಕೇಳಿದ. ಇದೆಲ್ಲದರ ನಡುವೆ ರಾಜ್ಯ ಪುರಾತತ್ವ ಇಲಾಖೆಯ ನಿರ್ದೇಶಕರು ಈ ಕುರಿತು ಸ್ಪಷ್ಟನೆ ನೀಡಿದ್ದು, ನಿಯಮಗಳ ಪ್ರಕಾರ, ನಿಧಿ ಕಂಡ ಕುಟುಂಬಕ್ಕೆ ಅದರ ಮೌಲ್ಯದ…

Read More

ಟೀಮ್ ಇಂಡಿಯಾಗೆ ಯುವ ಆಟಗಾರ ಎಂಟ್ರಿ

ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಟೀಮ್ ಇಂಡಿಯಾ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಹೊರಬಿದ್ದಿದ್ದಾರೆ. ಅವರ ಬದಲಿಗೆ ಇದೀಗ ಯುವ ಆಲ್​ರೌಂಡರ್ ಆಯುಷ್ ಬದೋನಿ (Ayush Badoni) ಅವರನ್ನು ಆಯ್ಕೆ ಮಾಡಲಾಗಿದೆ. ವಡೋದರಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದ ವೇಳೆ ವಾಷಿಂಗ್ಟನ್ ಸುಂದರ್ ಅವರ ಪೆಕ್ಕೆಲುಬಿಗೆ ಗಾಯವಾಗಿತ್ತು. ಈ ಕಾರಣದ ಅವರಿಗೆ ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಮುಂದಿನ ಎರಡು ಪಂದ್ಯಗಳಲ್ಲಿ ಸುಂದರ್ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ವಾಷಿಂಗ್ಟನ್ ಸುಂದರ್ ಅವರ ಸ್ಥಾನಕ್ಕೆ ಬಲಗೈ ಆಲ್​ರೌಂಡರ್ ಆಯುಷ್…

Read More

ಅರ್ಧ ಕೆಜಿ ಚಿನ್ನದ ನಿಧಿ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರನ ಅಳಲು – Kannada News | Gadag Lakkundi Gold Treasure Found case: Family That Handed Over Half Kg Gold to Government Has No House

ಗದಗ, ಜನವರಿ 12: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆ ಪಾಯದ ಕೆಲಸದ ವೇಳೆ ಅರ್ಧ ಕೆಜಿ ಚಿನ್ನದ ನಿಧಿ ದೊರೆತ ವಿಚಾರ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಈ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ ಕುಟುಂಬದ ಪರಿಸ್ಥಿತಿ ಈಗ ಸಂಕಷ್ಟದಲ್ಲಿದೆ. ನಿಧಿ ಪತ್ತೆಯಾದ ಸ್ಥಳದ ಮಾಲೀಕರಾಗಿರುವ ಮಹಿಳೆಯ ಸಹೋದರ ಗುಡದಪ್ಪ ಮಾತನಾಡಿ, ತಂಗಿ ಗಂಡನನ್ನು ಕಳೆದುಕೊಂಡು ಮನೆಯಿಲ್ಲದೆ ತಮ್ಮೊಂದಿಗೆ ವಾಸಿಸುತ್ತಿದ್ದಾಳೆ. ಕುಟುಂಬಕ್ಕೆ ವಾಸಿಸಲು ಸ್ವಂತ ಮನೆ ಇಲ್ಲದೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾಳೆ ಎಂದರು. ಗುಡದಪ್ಪ ಪ್ರಕಾರ, ನಿಧಿ ಹಸ್ತಾಂತರ…

Read More

ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ ‘ರಾಷ್ಟ್ರಭಾಷೆ’ಯ ಚರ್ಚೆ! – Kannada News | Sanjay Bangar Sparks ‘Rashtrabhasha’ Debate on KL Rahul

ವಡೋದರಾದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್​ಗೆ ತಮಿಳಿನಲ್ಲಿ ಸಲಹೆಗಳನ್ನು ನೀಡುತ್ತಿದ್ದರು. ಸುಂದರ್​ಗೆ ಚೆಂಡನ್ನು ಹೇಗೆ ಎಸೆಯಬೇಕೆಂದು ತಮಿಳಿನಲ್ಲಿ ಹೇಳುತ್ತಿರುವ ಕೆಎಲ್ ರಾಹುಲ್ ಧ್ವನಿ ಸ್ಟಂಪ್ ಮೈಕ್​ನಲ್ಲಿ ಸೆರೆಯಾಗಿದೆ. ಅತ್ತ ಕೆಎಲ್ ರಾಹುಲ್​ಗೆ ತಮಿಳು ಬರುತ್ತಿದ್ದು, ಇತ್ತ ತಮಿಳುನಾಡು ಮೂಲದ ಕ್ರಿಕೆಟಿಗನೊಂದಿಗೆ ತಮಿಳಿನಲ್ಲೇ ಸಂಬೋಧಿಸುತ್ತಿದ್ದರು. ಇದನ್ನು ಕೇಳಿದ ಕಾಮೆಂಟೇಟರ್ ವರುಣ್ ಆರೋನ್, ಸುಂದರ್​ ಜೊತೆ ಕೆಎಲ್ ರಾಹುಲ್ ತಮಿಳಿನಲ್ಲಿ ಮಾತನಾಡಬೇಕಾಗುತ್ತದೆ. ಇದರಿಂದ ಅವರಿಗೆ ಬೇಗ…

Read More

ಮೊಬೈಲ್, ಇಂಟರ್ನೆಟ್ ಬಳಸೋದೆ ಇಲ್ವಂತೆ ಭಾರತದ ಭದ್ರತಾ ಸಲಹೆಗಾರ ಅಜಿತ್ ದೋವಲ್ – Kannada News | Silence as Strategy: Why NSA Ajit Doval Keeps His Phone Switched Off

ನವದೆಹಲಿ, ಜನವರಿ 12: ಭಾರತದ ಭದ್ರತಾ ಸಲಹೆಗಾರ(NSA) ಅಜಿತ್ ದೋವಲ್(Ajit Doval) ಮೊಬೈಲ್, ಇಂಟರ್ನೆಟ್ ಬಳಸುವುದೇ ಇಲ್ವಂತೆ. ಭದ್ರತಾ ಸಲಹೆಗಾರರಾಗಿ ಮೊಬೈಲ್ ಅನ್ನೇ ಬಳಸುವುದಿಲ್ಲ ಎಂದರೆ ಹೇಗೆ ಸಂವಹನ ನಡೆಸುತ್ತಾರೆ ಎನ್ನುವ ಪ್ರಶ್ನೆ ಎಲ್ಲರ ಮನದಲ್ಲಿ ಮೂಡುವುದು ಸಹಜ. ಆದರೆ ಸಾಮಾನ್ಯ ಜನರಿಗೆ ತಿಳಿದಿಲ್ಲದ ಇತರ ಸಂವಹನ ವಿಧಾನಗಳಿವೆ ಎಂದು ಅವರು ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಡೆವಲಾಪ್ ಇಂಡಿಯಾ ಯುವ ನಾಯಕರ ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವೈಯಕ್ತಿಕ ಅಗತ್ಯಗಳನ್ನು ಹೊರತುಪಡಿಸಿ ನಾನು ಇಂಟರ್ನೆಟ್ ಅಥವಾ ಫೋನ್…

Read More

ದಶಕದ ಹಿಂದಿನ ದಾಖಲೆ ಉಡೀಸ್; ಒಮ್ಮೆಲೆ ನಾಲ್ಕು ಸಿನಿಮಾ ಹಿಂದಿಕ್ಕಿದ ‘ಧುರಂಧರ್’ – Kannada News | Dhurandhar Movie Shatters Baahubali 2’s North America Record: Box Office Triumph

ಸಿನಿಮಾಗಳು ರಿಲೀಸ್ ಆದ ಮೊದಲ ವಾರ ಅಬ್ಬರಿಸಿ ನಂತರದ ವಾರಗಳಲ್ಲಿ ಮುಗ್ಗರಿಸುತ್ತವೆ. ಮೂರನೇ ವಾರಕ್ಕೆ ಬರೋವರೆಗೆ ಸಿನಿಮಾ ಸುಸ್ತಾಗಿ ಬಿಡುತ್ತದೆ. ಆದರೆ, ‘ಧುರಂಧರ್’ ಹಾಗಲ್ಲ. ರಿಲೀಸ್ ಆಗಿ ಆರು ವಾರ ಕಳೆದರೂ ಸಿನಿಮಾ ಮುನ್ನುಗ್ಗುತ್ತಿದೆ. ಈಗ ಈ ಚಿತ್ರ 10 ವರ್ಷಗಳ ಹಿಂದೆ ಬರೆದಿದ್ದ ದಾಖಲೆಯನ್ನು ಉಡೀಸ್ ಮಾಡಿದೆ. ‘ಬಾಹುಬಲಿ 2’ ಸಿನಿಮಾ 2016ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರ ಬರೆದ ದಾಖಲೆ ಒಂದೆರಡಲ್ಲ. ಇದನ್ನು ಅಳಿಸಲು ಅನೇಕ ಸಿನಿಮಾಗಳ ಬಳಿ ಸಾಧ್ಯವೇ…

Read More