RRB ALP Recruitment 2026: ರೈಲ್ವೆಯಲ್ಲಿ 11,127 ಹುದ್ದೆಗಳಿಗೆ ನೇಮಕಾತಿ; ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ – Kannada News | RRB ALP Recruitment 2026: 11,127 Assistant Loco Pilot Vacancies! Apply by June 14
ರೈಲ್ವೆ ನೇಮಕಾತಿ ಮಂಡಳಿಯು (RRB) ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಕೊಡುಗೆ ನೀಡಿದೆ. ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ ಖಾಲಿ ಇರುವ ಸುಮಾರು 11,127 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ನೇಮಕಾತಿ ಪ್ರಕ್ರಿಯೆಯು ಭಾರತೀಯ ರೈಲ್ವೆಯಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ತಾಂತ್ರಿಕ ಪದವೀಧರರಿಗೆ ಉತ್ತಮ ಅವಕಾಶವನ್ನು ಒದಗಿಸಲಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮತ್ತು ಪ್ರಮುಖ ದಿನಾಂಕಗಳು: ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ…