Headlines

IND vs PAK: ಪ್ರೇಮದಾಸ ಮೈದಾನದಲ್ಲಿ ಭಾರತ- ಪಾಕ್ ದಾಖಲೆ ಹೇಗಿದೆ? – Kannada News | T20 World Cup 2026: India Pakistan performance in Premadasa stadium

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಪಂದ್ಯಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಕ್ರಿಕೆಟ್ ಲೋಕದ ಬದ್ಧವೈರಿಗಳೆನಿಸಿಕೊಂಡಿರುವ ಭಾರತ ಮತ್ತು ಪಾಕಿಸ್ತಾನ ತಂಡಗಳು ಶ್ರೀಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಾಳೆ, ಅಂದರೆ ಫೆಬ್ರವರಿ 15, 2026 ರಂದು ಮುಖಾಮುಖಿಯಾಗುತ್ತಿವೆ. ಆದರೆ ಈ ಪಂದ್ಯಕ್ಕೆ ವರುಣ ಅಡ್ಡಿಪಡಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. ಈ ಆತಂಕದ ನಡುವೆ ಪ್ರೇಮದಾಸ ಕ್ರೀಡಾಂಗಣದಲ್ಲಿ ಉಭಯ…

Read More

ಸರ್ಕಾರಿ ಗೌರವಕ್ಕೆ ತಗುಲಿದ ವೆಚ್ಚ ಪಾವತಿಸುವಂತೆ ದಿ ರಾಮಯ್ಯ ಕುಟುಂಬಕ್ಕೆ ಸರ್ಕಾರ ಬಿಲ್? ಅಶೋಕ್​​​ ಕಿಡಿ – Kannada News | Did Karnataka Government Send Bill to Late Journalist Ramaiah Family for State Funeral Expenses; Ashoka sparks

ಸಿಎಂ ಸಿದ್ದರಾಮಯ್ಯ, ಆರ್​​ ಅಶೋಕ್​Image Credit source: deccanherald ಬೆಂಗಳೂರು, ಫೆಬ್ರವರಿ 14: ರಾಜ್ಯ ಕಾಂಗ್ರೆಸ್ (congress) ಸರ್ಕಾರ ಒಂದು ಸಾವಿರ ದಿನ ಪೂರೈಸಿದ ಸಂಭ್ರಮದಲ್ಲಿದೆ. ಸರ್ಕಾರದ ಘಟಾನುಘಟಿಗಳು ಇಂದು ಹಾವೇರಿಯಲ್ಲಿ ಅಬ್ಬರಿಸಿದರು. ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶದ ಹೆಸರಿನಲ್ಲಿ ಒಂದು ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಲಾಗಿದೆ. ಈ ಮಧ್ಯೆ ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ ರಾಮಯ್ಯನವರ ಕುಟುಂಬಸ್ಥರಿಗೆ ಬಿಲ್ ನೀಡಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದು ನಿಜವೇ ಆದರೆ, ಕಾಂಗ್ರೆಸ್ ಸರ್ಕಾರದಂತಹ ಲಜ್ಜೆಗೇಡಿ ಸರ್ಕಾರ…

Read More

ಕನ್ನಡ ಸಿನಿಮಾ ಟ್ರೈಲರ್ ನೋಡಿ ವಾವ್ ಎಂಬ ಸಲ್ಮಾನ್ ಖಾನ್ – Kannada News | Salman Khan watched Rakkasapuradol Kannada movie trailer

ಬಾಲಿವುಡ್​​ನ ಸ್ಟಾರ್ ನಟ ಸಲ್ಮಾನ್ ಖಾನ್​​ಗೂ (Salman Khan) ಕನ್ನಡ ಚಿತ್ರರಂಗಕ್ಕೂ ಎತ್ತಣಿಂದೆತ್ತ ಸಂಬಂಧ. ಸುದೀಪ್ ಜೊತೆಗೆ ಒಂದು ಸಿನಿಮಾನಲ್ಲಿ ನಟಿಸಿರುವುದು ಬಿಟ್ಟರೆ ಸಲ್ಲು ಕನ್ನಡ ಚಿತ್ರರಂಗದ ಜೊತೆಗೆ ಹೆಚ್ಚಿನ ನಂಟು ಹೊಂದಿಲ್ಲ. ಆದರೆ ಇದೀಗ ಹಠಾತ್ತನೆ ಸಲ್ಮಾನ್ ಖಾನ್, ಕನ್ನಡ ಸಿನಿಮಾದ ಟ್ರೈಲರ್ ಒಂದನ್ನು ವೀಕ್ಷಿಸಿ ವಾವ್ ಎಂದಿದ್ದಾರೆ. ಮಾತ್ರವಲ್ಲದೆ, ಈ ಸಿನಿಮಾದ ಹಿಂದಿ ಆವೃತ್ತಿ ಯಾವಾಗ ತೋರಿಸುತ್ತೀರಿ ಎಂದು ಚಿತ್ರತಂಡದವರನ್ನು ಕೇಳಿದ್ದಾರೆ. ಅಷ್ಟಕ್ಕೂ ಯಾವುದು ಆ ಸಿನಿಮಾ? ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿ…

Read More

Ranji Trophy: ಕರ್ನಾಟಕಕ್ಕೆ ಉತ್ತರಾಖಂಡ ಸೆಮೀಸ್ ಎದುರಾಳಿ; 9ನೇ ಟ್ರೋಫಿಯತ್ತ ಪಡಿಕ್ಕಲ್ ಪಡೆಯ ಚಿತ್ತ – Kannada News | Ranji Trophy 2025 26 Semifinals: Karnataka Eyes 9th Title, Uttarakhand Chases Maiden Trophy Dream

2025-26 ರ ಆವೃತ್ತಿಯ ರಣಜಿ ಟ್ರೋಫಿ ಸೆಮಿಫೈನಲ್‌ಗೆ (Ranji Trophy Semifinals 2025-26) ವೇದಿಕೆ ಸಜ್ಜಾಗಿದ್ದು, 4 ತಂಡಗಳು ಫೈನಲ್​ಗೆ ಟಿಕೆಟ್ ಪಡೆಯಲು ಸೆಣಸಾಡಲಿವೆ. ಅದರಲ್ಲಿ ಕರ್ನಾಟಕ ತಂಡವು ಉತ್ತರಾಖಂಡ್ (Karnataka vs Uttarakhand) ವಿರುದ್ಧ ಸೆಣಸಲಿದ್ದು, ಇನ್ನೊಂದು ಪಂದ್ಯದಲ್ಲಿ ಬಂಗಾಳ ತಂಡವು ಜಮ್ಮು ಮತ್ತು ಕಾಶ್ಮೀರ ತಂಡವನ್ನು ಎದುರಿಸಲಿದೆ. ಈ ನಾಲ್ಕು ತಂಡಗಳು ಟೂರ್ನಿಯ ಪ್ರಸ್ತುತ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡಿವೆ. ಅದರಲ್ಲೂ ಕರ್ನಾಟಕ ಹಾಗೂ ಉತ್ತರಾಖಂಡ್ ನಡುವಿನ ಕಾಳಗಕ್ಕೆ ಎಲ್ಲರೂ ಕಾದುಕುಳಿತಿದ್ದಾರೆ. ಒಂದೆಡೆ ಕರ್ನಾಟಕ…

Read More

ಕರ್ನಾಟಕಕ್ಕೆ ಗುಡ್ ನ್ಯೂಸ್; ಬಳ್ಳಾರಿ- ಹೊಸಪೇಟೆ ನಡುವೆ ಹೊಸ ರೈಲು ಮಾರ್ಗಕ್ಕೆ ಒಪ್ಪಿಗೆ – Kannada News | Modi Cabinet Approves Ballari Hosapete 3rd and 4th Railway line project in Karnataka know details

ಬೆಂಗಳೂರು, ಫೆಬ್ರವರಿ 14: ಉತ್ತರ ಕರ್ನಾಟಕ ಭಾಗದ ವಿಶ್ವ ಪ್ರಸಿದ್ಧ ಪ್ರವಾಸಿ ತಾಣವಾದ ಹಂಪಿಗೆ ಹೋಗುವ ಪ್ರಯಾಣಿಕರಿಗೆ ರೈಲು ಸಂಚಾರ ಇನ್ಮುಂದೆ ಬಹಳ ಆರಾಮದಾಯಕವಾಗಲಿದೆ. ಏಕೆಂದರೆ, ಮೋದಿ ಸರ್ಕಾರ ಬಳ್ಳಾರಿ- ಹೊಸಪೇಟೆ ನಡುವೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗದ ಯೋಜನೆಗೆ ಒಪ್ಪಿಗೆ ನೀಡಿದೆ. ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಹೊಸ…

Read More

ಪ್ರೇಮಿಗಳ ದಿನಾಚರಣೆ: ಪಾರು-ದೇವದಾಸ್ ಬದಲಿಗೆ ಚಂದ್ರ-ದೇವದಾಸ್ ಪ್ರೇಮಕತೆ – Kannada News | Lokesh Kanagaraj starrer DC Movie promo released

ಭಾರತದ ಜನಪ್ರಿಯ ಪ್ರೇಮಕತೆಗಳೆಂದರೆ ಪಾರು-ದೇವದಾಸ್ ಕತೆ ನೆನಪಿಗೆ ಬರುತ್ತದೆ. ಹಲವಾರು ಭಾಷೆಗಳಲ್ಲಿ ಪಾರು-ದೇವದಾಸ್ ಕತೆ ಸಿನಿಮಾ ಸಹ ಆಗಿದೆ. ಪ್ರತಿ ಬಾರಿಯೂ ಪಾರು-ದೇವದಾಸ್ ಕತೆಯನ್ನು ಬೇರೆ ಬೇರೆ ರೀತಿಯಲ್ಲಿ ಹೇಳಲಾಗಿದೆ. ಆದರೆ ಇದೇ ಮೊದಲ ಬಾರಿಗೆ ದೇವದಾಸ್ ಮತ್ತು ಚಂದ್ರ ಪ್ರೇಮಕತೆ ತೆರೆ ಮೇಲೆ ಬರಲು ಸಜ್ಜಾಗಿದೆ. ದೇವದಾಸ್-ಪಾರು ಪ್ರೇಮಕತೆಯಲ್ಲಿ ಬರುವ ವೇಶ್ಯೆಯ ಹೆಸರು ಚಂದ್ರ. ದೇವದಾಸ್-ಪಾರು ಕತೆಯಲ್ಲಿ ಚಂದ್ರ ಒಂದು ರೀತಿ ಪೋಷಕ ಪಾತ್ರವಷ್ಟೆ ಆದರೆ ಈಗ ನಿರ್ದೇಶಕರೊಬ್ಬರು ಚಂದ್ರ ಅನ್ನೇ ನಾಯಕಿಯನ್ನಾಗಿಸಿ ದೇವದಾಸ್ ಮತ್ತು…

Read More

ENG vs SCO: ಸೋಲಿನಿಂದ ಪಾರಾದರೂ ಇಂಗ್ಲೆಂಡ್​ಗೆ ತಪ್ಪಿಲ್ಲ ಸಂಕಷ್ಟ – Kannada News | T20 World Cup 2026: England Fights Past Scotland, Keeps Super 8 Hopes Alive

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ದುರ್ಬಲ ತಂಡಗಳ ಕೂಡ ಅಮೋಘ ಪ್ರದರ್ಶನ ನೀಡುತ್ತಿವೆ. ಬಲಿಷ್ಠ ತಂಡಗಳ ಎದುರು ಕೆಚ್ಚೆದೆಯ ಹೋರಾಟ ನೀಡುತ್ತಿರುವ ದುರ್ಬಲ ತಂಡಗಳು ಪಂದ್ಯಾವಳಿಯ ರಂಗು ಹೆಚ್ಚಿಸಿವೆ. ಬಲಿಷ್ಠ ತಂಡ ಆಸ್ಟ್ರೇಲಿಯಾ, ಜಿಂಬಾಬ್ವೆ ವಿರುದ್ಧ ಸೋತ ಬಳಿಕ ಉಳಿದ ಪ್ರಮುಖ ತಂಡಗಳಿಗೆ ನಡುಕ ಶುರುವಾಗಿದೆ. ಅದರಲ್ಲೂ ನೇಪಾಳ ವಿರುದ್ಧ ಕೂದಲೆಳೆ ಅಂತರದಲ್ಲಿ ಸೋಲಿನಿಂದ ಪಾರಾಗಿದ್ದ ಇಂಗ್ಲೆಂಡ್‌, ಇದೀಗ ಸ್ಕಾಟ್ಲೆಂಡ್ (England vs Scotland) ವಿರುದ್ಧವೂ ತಿಣುಕಾಡಿ ಗೆದ್ದಿದೆ. ಹ್ಯಾರಿ ಬ್ರೂಕ್…

Read More

ಬಾಂಗ್ಲಾದೇಶದ ಚುನಾವಣಾ ಗೆಲುವಿನ ಬಳಿಕ ಭಾರತದ ಬಗ್ಗೆ ತಾರಿಕ್ ರೆಹಮಾನ್ ಮೊದಲ ಹೇಳಿಕೆಯೇನು? – Kannada News | Bangladesh’s people come first Tarique Rahman first remark on India after election win

ಢಾಕಾ, ಫೆಬ್ರವರಿ 14: ಈ ಬಾರಿಯ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಗೆಲುವಿನ ನಂತರ ತಮ್ಮ ಮೊದಲ ಪತ್ರಿಕಾಗೋಷ್ಠಿ ನಡೆಸಿರುವ ಬಿಎನ್​ಪಿ ನಾಯಕ ತಾರಿಕ್ ರೆಹಮಾನ್ ಬಾಂಗ್ಲಾದೇಶದ (Bangladesh) ವಿದೇಶಾಂಗ ನೀತಿಯ ಆದ್ಯತೆಗಳ ಕುರಿತು ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ. ನನಗೆ ರಾಷ್ಟ್ರೀಯ ಹಿತಾಸಕ್ತಿಯೇ ಮುಖ್ಯ. ಅದರಲ್ಲಿ ರಾಜಿಯಾಗುವ ಮಾತೇ ಇಲ್ಲ. ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧಗಳ ಭವಿಷ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ತಾರಿಕ್ ರೆಹಮಾನ್, “ನಮಗೆ ಬಾಂಗ್ಲಾದೇಶ ಮತ್ತು ಬಾಂಗ್ಲಾದೇಶದ ಜನರೇ ಮೊದಲು….

Read More

Maha Shivratri Recipes: ಶಿವರಾತ್ರಿಯಂದು ಮಹಾದೇವನನ್ನು ಮೆಚ್ಚಿಸಲು ಈ ನೈವೇದ್ಯಗಳನ್ನು ಅರ್ಪಿಸಿ – Kannada News | Maha Shivratri Recipes: Prepare these Recipes beloved by Lord Shiva at home on Maha Shivratri

ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಮಹಾಶಿವರಾತ್ರಿ (Maha Shivratri) ಹಬ್ಬವೂ ಒಂದು. ಪ್ರತಿವರ್ಷ ಮಾಘ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಮಹಾಶಿವರಾತ್ರಿ ಹಬ್ಬವನ್ನು ಆಚರಿಸಲಾಗುತ್ತದೆ.  ಇದು ಶಿವ ಪಾರ್ವತಿ ವಿವಾಹವಾದ ಶುಭ ದಿನ. ಮಾಘ ಬಹುಳ ಚತುರ್ದಶಿಯ ರಾತ್ರಿ ಶಿವ ಪಾರ್ವತಿಯನ್ನು ವರಿಸಿದ್ದರಂತೆ, ಹೀಗಾಗಿ ಅಂದು ರಾತ್ರಿ ದೇವಾನುದೇವತೆಗಳೆಲ್ಲಾ ಜಾಗರಣೆ ಮಾಡುವ ಮೂಲಕ ಗಿರಿಜಾ ಕಲ್ಯಾಣ ವೀಕ್ಷಿಸಿ ಶಿವ-ಪಾರ್ವತಿಯನ್ನು ಪೂಜಿಸಿದರಂತೆ. ಹಾಗಾಗಿ ಇಂದಿಗೂ ಶಿವರಾತ್ರಿಯ ದಿನ ಜಾಗರಣೆ ಮಾಡುವ, ಶಿವ ಕಥೆಗಳನ್ನು ಕೇಳುವ ಸಂಪ್ರದಾಯವಿದೆ. ಜೊತೆಗೆ ಈ…

Read More

IND vs PAK: ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿದ ಸೂರ್ಯ – Kannada News | T20 World Cup 2026: India vs Pakistan Abhishek Sharma, Kuldeep Yadav Confirmed for Tomorrow’s Crucial Match

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಬಹುನಿರೀಕ್ಷಿತ ಪಂದ್ಯ ನಾಳೆ, ಅಂದರೆ ಫೆಬ್ರವರಿ 15, 2026 ರಂದು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಉಭಯ ತಂಡಗಳ ನಡುವಿನ ಈ ಕದನದಲ್ಲಿ ಗೆಲ್ಲುವ ತಂಡವು ನೇರವಾಗಿ ಸೂಪರ್ 8 ಸುತ್ತಿಗೆ ಅರ್ಹತೆ ಪಡೆಯುತ್ತದೆ. ಹೀಗಾಗಿ ಎರಡೂ ತಂಡಗಳು ಗೆಲುವಿಗಾಗಿ ಸಾಕಷ್ಟು ತಯಾರಿ ನಡೆಸುತ್ತಿವೆ. ಆದರೆ ಟೀಂ ಇಂಡಿಯಾಗೆ ಆಟಗಾರರ ಅಲಭ್ಯತೆ ದೊಡ್ಡ ಚಿಂತೆಯಾಗಿತ್ತು….

Read More