ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ – Kannada News | Leopard Spotted Near Nandi Hills Road, Tourists Asked to Stay Alert

ಚಿಕ್ಕಬಳ್ಳಾಪುರ, ಜನವರಿ 12: ನಂದಿಗಿರಿಧಾಮದ ಬಳಿ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ನಂದಿ ಹಿಲ್ಸ್​ಗೆ ಬರುವ ಪ್ರವಾಸಿಗರಲ್ಲಿ ಆತಂಕಕ್ಕೆ ಕಾರಣವಾಗಿದೆ. ಗಿರಿಧಾಮದ ಕಣಿವೆ ಬಸವಣ್ಣ ದೇವಸ್ಥಾನದ ಬಳಿ ಭಾನುವಾರ ರಾತ್ರಿ ಚಿರತೆ ಕಾಣಿಸಿದೆ. ಇತ್ತೀಚಿಗೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಚಿರತೆ ಸಂತತಿ ಹೆಚ್ಚಳವಾಗಿದ್ದು, ಪ್ರತಿದಿನ ಒಂದಿಲ್ಲೊಂದು ಕಡೆ ಕಾಣಿಸುತ್ತಿವೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ – Kannada News | Bengaluru temperature: Bengaluru Chill Intensifies, City Shivers

ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ ಬೆಂಗಳೂರು, ಜನವರಿ 12: ಬೆಂಗಳೂರು ಕಳೆದ ಮೂರು–ನಾಲ್ಕು ದಿನಗಳಿಂದ ಮೈಕೊರೆಯುವ ಚಳಿಯಿಂದ (Weather Forecast) ಕಂಪಿಸುತ್ತಿದೆ. ಇಂದು ಕೂಡಾ ಇಡೀ ದಿನ ಮೋಡಮುಸುಕಿದ ವಾತಾವರಣದ ಜೊತೆಗೆ ತೀವ್ರ ಚಳಿ ಕಂಡುಬಂದಿದ್ದು, ಸಿಟಿ ಜನರು ಮನೆಯಿಂದ ಹೊರಬರಲು ಹಿಂಜರಿಯುವಂತಾಗಿದೆ. ಅದರೊಂದಿಗೆ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣವಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶೀತಗಾಳಿ ಹೆಚ್ಚಾಗಿ ತೀವ್ರ…

Read More

ಅಳಿವಿನಂಚಿನಲ್ಲಿ ದೇಶಿ ಅಕ್ಕಿ ತಳಿ ಮುಗದ ಸಿರಿ, ಸುಗಂಧ: ಔಷಧೀಯ ಗುಣ, ಪೌಷ್ಟಿಕಾಂಶಗಳ ಕಣಜವೇ ಇದರಲ್ಲಿದೆಯಂತೆ! – Kannada News | Endangered Native Rice Varieties Mugada Siri and Mugada Sugandha Face Extinction in Karnataka

ಅಳಿವಿನಂಚಿನಲ್ಲಿ ದೇಶಿ ಅಕ್ಕಿ ತಳಿ ಮುಗದ ಸಿರಿ, ಸುಗಂಧ ಧಾರವಾಡ, ಜನವರಿ 12: ಇಡೀ ಕಿತ್ತೂರು ಸೀಮೆಯನ್ನೇ ಘಮದಲ್ಲಿ ಮುಳುಗಿಸುತ್ತಿದ್ದ ಧಾರವಾಡ (Dharawad) ಸಮೀಪದ ಮುಗದ ಗ್ರಾಮದ ಮುಗದ ಸಿರಿ ಮತ್ತು ಮುಗದ ಸುಗಂಧ ಎಂಬ ಎರಡು ದೇಶಿ ಭತ್ತದ ತಳಿಗಳು ಇದೀಗ ಕಾಲನ ಗರ್ಭ ಸೇರುತ್ತಿವೆ. ಈ ತಳಿಗಳೀಗ ಕೇವಲ ಕೃಷಿ ಸಂಶೋಧನಾ ಕೇಂದ್ರದ ಪ್ಯಾಕೇಟಿನಲ್ಲಿ ನೋಡಲು ಉಳಿದಿವೆ. ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಮಹಾರಾಷ್ಟ್ರದ ಕೊಲ್ಲಾಪುರ ಮತ್ತು ಗೋವಾ ಸೇರಿದಂತೆ ಕೊಂಕಣ ಭಾಗದ…

Read More

ಬಿಗ್ ಬಾಸ್ ಸೂರಜ್​​ಗೆ ಸೀರಿಯಲ್ ಆಫರ್; ‘ಪವಿತ್ರ ಬಂಧನ’ದ ಕಥೆ ಏನು? – Kannada News | Bigg Boss Suraj Lands Lead Role in ‘Pavitra Bandhana’ Serial

ಬಿಗ್ ಬಾಸ್​ ಅಲ್ಲಿ ಚಾಕೋಲೇಟ್ ಹೀರೋ ಆಗಿ ಮಿಂಚಿದವರು ಸೂರಜ್. ಅವರು ವೃತ್ತಿಯಲ್ಲಿ ಈ ಮೊದಲು ಬಾಣಸಿಗ ಆಗಿದ್ದರು. ಆ ಬಳಿಕ ಅವರು ಮಾಡೆಲಿಂಗ್ ಆರಂಭಿಸಿದರು. ನಂತರ ಬಿಗ್ ಬಾಸ್ ಆಫರ್ ಕೂಡ ಪಡೆದರು. ಇಷ್ಟೆಲ್ಲ ಸಾಧನೆ ಮಾಡಿದ ಸೂರಜ್ ಅವರಿಗೆ ಈಗ ಸೀರಿಯಲ್ ಆಫರ್ ಬಂದಿದೆ. ‘ಪವಿತ್ರ ಬಂಧನ’ ಅನ್ನೋದು ಧಾರಾವಾಹಿಯ ಹೆಸರು. ಶೀಘ್ರವೇ ಧಾರಾವಾಹಿ ಪ್ರಸಾರ ಕಾಣಲಿದೆ. ಸೂರಜ್ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನವೂ ಹೈಲೈಟ್ ಆದರು. ಅವರು ಹೀರೋ ಎಂದೇ…

Read More

Video: ಜಮ್ಮು-ಕಾಶ್ಮೀರದ ಗಡಿಯಲ್ಲಿ ಐದು ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​

ಶ್ರೀನಗರ, ಜನವರಿ 12: ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಹಾಗೂ ನಿಯಂತ್ರಣ ರೇಖೆಯ ಬಳಿ ಡ್ರೋನ್ ಚಟುವಟಿಕೆ ಹೆಚ್ಚುತ್ತಿದೆ. ಗಣರಾಜ್ಯೋತ್ಸವಕ್ಕೂ ಮುನ್ನ ಪಾಕಿಸ್ತಾನ ಭಾರತದ ಗಡಿಗಳ ಬಳಿ ಡ್ರೋನ್ ಚಟುವಟಿಕೆಯನ್ನು ಹೆಚ್ಚಿಸಿದ್ದು, ಭದ್ರತಾ ಪಡೆಗಳು ತೀವ್ರ ಕಟ್ಟೆಚ್ಚರವಹಿಸಿವೆ. ಭದ್ರತಾ ಸಂಸ್ಥೆಗಳ ಪ್ರಕಾರ, ಅಂತಾರಾಷ್ಟ್ರೀಯ ಗಡಿ ಮತ್ತು ಎಲ್‌ಒಸಿಯ ವಿವಿಧ ಪ್ರದೇಶಗಳಲ್ಲಿ ಒಟ್ಟು ಐದು ಡ್ರೋನ್‌ಗಳು ಪತ್ತೆಯಾಗಿವೆ. ಪೂಂಚ್, ನೌಶೇರಾ, ಧರ್ಮಶಾಲಾ, ರಾಮಗಢ ಮತ್ತು ಪರಾಖ್ ಪ್ರದೇಶಗಳಲ್ಲಿ ಡ್ರೋನ್ ಕಾಣಿಸಿಕೊಂಡ ವರದಿಯಾಗಿದೆ. ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನ…

Read More

Daily Devotional: ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?

ಬೆಂಗಳೂರು, ಜನವರಿ 12: ಪ್ರತಿದಿನವೂ ತನ್ನದೇ ಆದ ವಿಶೇಷತೆಯನ್ನು ಹೊಂದಿರುತ್ತದೆ. ಶುಕ್ರವಾರವನ್ನು ವಿಶೇಷವಾಗಿ ಮಹಾಲಕ್ಷ್ಮಿಗೆ ಮೀಸಲಾದ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನ ಮಹಾಲಕ್ಷ್ಮಿಯ ಅನುಗ್ರಹ ಪಡೆಯಲು ಹಲವು ಧಾರ್ಮಿಕ ಆಚರಣೆಗಳನ್ನು ಪಾಲಿಸಲಾಗುತ್ತದೆ. ಶುಕ್ರವಾರದಂದು ಹುಳಿ ಪದಾರ್ಥಗಳನ್ನು ಸೇವಿಸುವುದರಿಂದ ದೂರವಿರುವುದು ಹಿಂದೂ ಸಂಪ್ರದಾಯದಲ್ಲಿ ಮಹತ್ವ ಪಡೆದಿದೆ. ಮಹಾಲಕ್ಷ್ಮಿ ಸಂಪತ್ತು ಮತ್ತು ಸಮೃದ್ಧಿಯ ಅಧಿದೇವತೆ. ಶುಕ್ರವಾರದಂದು ಈ ದೇವಿಗೆ ಸಿಹಿ ಪದಾರ್ಥಗಳನ್ನು ನೈವೇದ್ಯವಾಗಿ ಅರ್ಪಿಸುವುದು ಅತ್ಯಂತ ಶುಭಕರ. ಹುಣಸೆಹಣ್ಣು, ನಿಂಬೆಹಣ್ಣು, ಉಪ್ಪಿನಕಾಯಿ, ವಿನೆಗರ್, ಕಿತ್ತಳೆ ಹಣ್ಣಿನಂತಹ ಹುಳಿ ಪದಾರ್ಥಗಳನ್ನು ಸೇವಿಸದೆ…

Read More

Video: ಪತಿಯ ಅಂತ್ಯಕ್ರಿಯೆಗೆ ಇನ್ನೂ ಕಣ್ಣು ಬಿಡದ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ – Kannada News | Life and Loss in One Day: wife Attends Soldier’s Funeral on a Stretcher in Satara

ಸತಾರ, ಜನವರಿ 12: ಇಂಥಾ ಸ್ಥಿತಿ ಯಾರಿಗೂ ಬೇಡ, ಇಬ್ಬರೂ ತಮ್ಮ ಮುದ್ದು ಮಗುವಿನ ಬರುವಿಕೆಗಾಗಿ ಕಾತುರದಿಂದ ಕಾದಿದ್ದರು. ಇನ್ನೇನು ಹೆರಿಗೆ ದಿನವೂ ಬಂದೇ ಬಟ್ಟಿತ್ತು, ಅಲ್ಲಿ ಪತ್ನಿ ಹೆರಿಗೆ ನೋವಿನಿಂದ ಬಳಲುತ್ತಿದ್ದರೆ ಇತ್ತ ಪತಿ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಅದಾದ ಬಳಿಕ ಸುಸೂತ್ರವಾಗಿ ಹೆರಿಗೆ ಏನೋ ಆಯಿತು ಆದರೆ ಮಗುವನ್ನು ನೋಡಲು ತಂದೆಯೇ ಇರಲಿಲ್ಲ. ಇದು ಸೈನಿಕನ ಕುಟುಂಬದ ಮನಕಲಕುವ ಕತೆ. ಪಿತೃತ್ವ ರಜೆ ಪಡೆದು ಊರಿಗೆ ಬಂದಿದ್ದ ಸೈನಿಕ ಪ್ರಮೋದ್ ಪರಶುರಾಮ್, ಬೈಕಿನಲ್ಲಿ ತೆರಳುತ್ತಿರುವಾಗ ಪಿಕಪ್…

Read More

ಕಲೆಕ್ಷನ್ ವಿಷಯದಲ್ಲಿ ಎಡವಿದ ‘ರಾಜಾಸಾಬ್’; ಪ್ರಭಾಸ್ ಫ್ಯಾನ್ಸ್​ಗೆ ಶಾಕ್ – Kannada News | The Raja Saab Box Office Collection: Prabhas Film Collection Drops Sharply After Strong Opening

ಭಾನುವಾರದ ಕಲೆಕ್ಷನ್ ವಿಷಯದಲ್ಲಿ ‘ರಾಜಾಸಾಬ್’ ಸಿನಿಮಾ (Raja Saab) ಎಡವಿದೆ. ಮೊದಲ ದಿನ ಅದ್ದೂರಿ ಕಲೆಕ್ಷನ್ ಮಾಡಿದ್ದ ಈ ಚಿತ್ರ ನಂತರದ ದಿನಗಳಲ್ಲಿ ಕುಸಿತದ ಹಾಡಿ ಹಿಡಿಯಿತು. ಮೊದಲ ದಿನದ ದುಬಾರಿ ಟಿಕೆಟ್ ದರ ಚಿತ್ರಕ್ಕೆ ಸಹಕಾರಿ ಆಗಿದೆ. ಆದರೆ, ಸಿನಿಮಾ ನೋಡಿದ ಪ್ರೇಕ್ಷಕ ಖುಷಿಯಾಗಿಲ್ಲ. ಈ ಕಾರಣದಿಂದಲೇ ಸಿನಿಮಾದ ಗಳಿಕೆ ಕುಸಿತದ ಹಾದಿ ಹಿಡಿದಿದೆ. ಈ ಚಿತ್ರದ ಒಟ್ಟಾರೆ ಗಳಿಕೆ ಎಷ್ಟು ಎಂಬ ಬಗ್ಗೆ ಇಲ್ಲಿದೆ ವಿವರ. ‘ರಾಜಾಸಾಬ್’ ಸಿನಿಮಾ ಜನವರಿ 9ರಂದು ರಿಲೀಸ್ ಆಯಿತು….

Read More

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ – Kannada News | Karnataka News: Bangladeshi Illegal Immigrants Busted in Bengaluru

ಬೆಂಗಳೂರು, ಜನವರಿ 12: ಬೆಂಗಳೂರಿನ ಹೆಬ್ಬಗೋಡಿ ಪೊಲೀಸರು ಇಬ್ಬರು ಅಕ್ರಮ ಬಾಂಗ್ಲಾ ವಲಸಿಗರನ್ನು ಬಂಧಿಸಿದ್ದಾರೆ. 35 ವರ್ಷದ ಜಹಿದುಲ್ ಇಸ್ಲಾಂ ಮತ್ತು 32 ವರ್ಷದ ಫಿರ್ದೋಸ್ ಬಂಧಿತರು. ಈ ಇಬ್ಬರು ಸುಮಾರು ಎರಡು ವರ್ಷಗಳ ಹಿಂದೆ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದರು ಎಂದು ತಿಳಿದುಬಂದಿದೆ. ಹುಲಿಮಂಗಲದ ಪೋಡು ಬಳಿಯ ಗುಜರಿ ಶೆಡ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಇವರನ್ನು ಪ್ರಶ್ನಿಸಿದಾಗ, ತಾವು ಪಶ್ಚಿಮ ಬಂಗಾಳದ ಕೋಲ್ಕತ್ತಾದಿಂದ ಬಂದವರು ಎಂದು ಸುಳ್ಳು ಹೇಳಿದ್ದರು. ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ ಹೆಬ್ಬಗೋಡಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯ ಹೆಣ್ಣಿಗೆ ಇಂದು ತವರಿನಿಂದ ಅನಿರೀಕ್ಷಿತವಾಗಿ ಕರೆ ಬರಲಿದೆ – Kannada News | January 12 Numerology: Daily Horoscope for Birth Numbers 4, 5, 6

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನೀವು ಅಂದುಕೊಂಡ ಕೆಲವು ಪ್ರವಾಸದ ವೇಳಾಪಟ್ಟಿಗಳು ಕೊನೆಯ ಕ್ಷಣದಲ್ಲಿ ಬದಲಾಗಲಿದೆ. ಫ್ರೀಲ್ಯಾನ್ಸರ್ ಆಗಿ ಕಾರ್ಯ ನಿರ್ವಹಿಸುವವರಿಗೆ ಆದಾಯದಲ್ಲಿ ಕಡಿಮೆ ಆಗಲಿದೆ. ಸ್ವಂತ ವ್ಯವಹಾರದಲ್ಲಿ ದೊಡ್ಡ ಬದಲಾವಣೆ ಮಾಡಿಕೊಳ್ಳುವಿರಿ. ವಸ್ತು ಪೂರೈಕೆ ವಿಚಾರಕ್ಕೆ ಆತುರದ ನಿರ್ಧಾರಗಳಿಂದ ಯಾರಿಗೂ ಮಾತಿನ ಭರವಸೆ ನೀಡಬೇಡಿ. ಸಾಮಾಜಿಕ ಜಾಲತಾಣಗಳಲ್ಲಿ ಸಮಜಾಯಿಷಿ ನೀಡುತ್ತಾ ನಿಮ್ಮ ಕೆಲಸದ ವೇಗ ಕುಂಠಿತವಾಗಲಿದೆ. ವಾಹನ ಅಥವಾ ಮನೆ ರಿಪೇರಿಯಂತಹ ಅನಿರೀಕ್ಷಿತ ಖರ್ಚುಗಳು…

Read More