ಕಲೆಕ್ಷನ್ ವಿಷಯದಲ್ಲಿ ಎಡವಿದ ‘ರಾಜಾಸಾಬ್’; ಪ್ರಭಾಸ್ ಫ್ಯಾನ್ಸ್ಗೆ ಶಾಕ್ – Kannada News | The Raja Saab Box Office Collection: Prabhas Film Collection Drops Sharply After Strong Opening
ಭಾನುವಾರದ ಕಲೆಕ್ಷನ್ ವಿಷಯದಲ್ಲಿ ‘ರಾಜಾಸಾಬ್’ ಸಿನಿಮಾ (Raja Saab) ಎಡವಿದೆ. ಮೊದಲ ದಿನ ಅದ್ದೂರಿ ಕಲೆಕ್ಷನ್ ಮಾಡಿದ್ದ ಈ ಚಿತ್ರ ನಂತರದ ದಿನಗಳಲ್ಲಿ ಕುಸಿತದ ಹಾಡಿ ಹಿಡಿಯಿತು. ಮೊದಲ ದಿನದ ದುಬಾರಿ ಟಿಕೆಟ್ ದರ ಚಿತ್ರಕ್ಕೆ ಸಹಕಾರಿ ಆಗಿದೆ. ಆದರೆ, ಸಿನಿಮಾ ನೋಡಿದ ಪ್ರೇಕ್ಷಕ ಖುಷಿಯಾಗಿಲ್ಲ. ಈ ಕಾರಣದಿಂದಲೇ ಸಿನಿಮಾದ ಗಳಿಕೆ ಕುಸಿತದ ಹಾದಿ ಹಿಡಿದಿದೆ. ಈ ಚಿತ್ರದ ಒಟ್ಟಾರೆ ಗಳಿಕೆ ಎಷ್ಟು ಎಂಬ ಬಗ್ಗೆ ಇಲ್ಲಿದೆ ವಿವರ. ‘ರಾಜಾಸಾಬ್’ ಸಿನಿಮಾ ಜನವರಿ 9ರಂದು ರಿಲೀಸ್ ಆಯಿತು….