ದರ್ಶನ್ ಜಾಮೀನು ಅರ್ಜಿ: ಸುಪ್ರೀಂ ಕೋರ್ಟ್ನಲ್ಲಿ ವಾದ-ಪ್ರತಿವಾದ ಹೀಗಿತ್ತು? – Kannada News | Darshan Bail application: here is the detail of argument in Supreme Court
ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಇತ್ತೀಚೆಗಷ್ಟೆ ಸುಪ್ರೀಂಕೋರ್ಟ್ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಜೈಲಿನ ಅವ್ಯವಸ್ಥೆ, ಜೈಲಧಿಕಾರಿಗಳ ತಾರತಮ್ಯ, ಸಾಕ್ಷ್ಯಗಳ ವಿಚಾರಣೆಯಲ್ಲಿ ವಿಳಂಬ ಇನ್ನೂ ಹಲವು ಕಾರಣಗಳನ್ನು ನೀಡಿ ನಟ ದರ್ಶನ್ ಅವರು ತಮಗೆ ಜಾಮೀನು ನೀಡಬೇಕೆಂದು ಸುಪ್ರೀಂಕೋರ್ಟ್ನಲ್ಲಿ ಮನವಿ ಮಾಡಿದ್ದರು. ಇಂದು ನಟ ದರ್ಶನ್ ಪರವಾಗಿ ಖ್ಯಾತ ವಕೀಲ ಮುಕುಲ್ ರೊಹ್ಟಗಿ ವಾದ ಮಂಡಿಸಿದರೆ, ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಸಿದ್ಧಾರ್ಥ್ ಲೂಥ್ರಾ ವಾದ ಮಂಡಿಸಿದರು. ನ್ಯಾಯಮೂರ್ತಿ ಜೆಬಿ ಪರ್ದಿವಾಲಾ,…