IND vs NZ: ಪಂದ್ಯದ ವೇಳೆ ಗಾಯಗೊಂಡು ಮೈದಾನದಿಂದ ಹೊರನಡೆದ ಟೀಂ ಇಂಡಿಯಾ ಆಲ್‌ರೌಂಡರ್

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಸರಣಿಯ ಆರಂಭಕ್ಕೂ ಮುನ್ನ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಇಂಜುರಿಗೊಂಡು ತಂಡದಿಂದ ಹೊರಬಿದ್ದ ಆಘಾತದಲಿದ್ದ ಟೀಂ ಇಂಡಿಯಾಗೆ ಇದೀಗ ಇನ್ನೊಂದು ಆಘಾತ ಎದುರಾಗಿದೆ. ಮೊದಲ ಏಕದಿನ ಪಂದ್ಯಕ್ಕೆ ಸ್ಪಿನ್ ಆಲ್‌ರೌಂಡರ್ ಆಗಿ ತಂಡವನ್ನು ಕೂಡಿಕೊಂಡಿದ್ದ ವಾಷಿಂಗ್ಟನ್ ಸುಂದರ್ ಗಾಯಗೊಂಡು ಅರ್ಧ ಪಂದ್ಯದಲ್ಲೇ ಮೈದಾನ ತೊರೆದಿದ್ದಾರೆ. ಸುಂದರ್ ಬೌಲಿಂಗ್ ಮಾಡುವಾಗ ಬೆನ್ನು ನೋವಿಗೆ ತುತ್ತಾಗಿದ್ದಾರೆ. ಇದರಿಂದಾಗಿ…

Read More

ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ: ವಾಹನ ಸವಾರರ ಪರದಾಟ – Kannada News | Rajajinagar Drainage Blocked: Unscientific Asphalt Laying Over Drain Covers Causes Safety Concerns

ಬೆಂಗಳೂರು, ಜ.11:  ರಾಜಾಜಿನಗರದ ಸುಜಾತಾ ಅಂಡರ್‌ಪಾಸ್‌ನಲ್ಲಿ ಜಿಬಿಎ ನಡೆಸಿದ ಅವೈಜ್ಞಾನಿಕ ರಸ್ತೆ ಡಾಂಬರೀಕರಣವು ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡಿದೆ. ರಸ್ತೆ ಗುಂಡಿಗಳನ್ನು ಮುಚ್ಚುವ ಗಡಿಬಿಡಿಯಲ್ಲಿ ಡ್ರೈನ್ ಕವರ್‌ಗಳ ಮೇಲೆಯೇ ಡಾಂಬರ್ ಹಾಕಲಾಗಿದೆ. ಇದರಿಂದ ಡ್ರೈನ್ ಕವರ್‌ಗಳ ಬಳಿ ವಾಹನಗಳು ಕುಸಿಯುತ್ತಿದ್ದು, ಸವಾರರು ಪರದಾಡುತ್ತಿದ್ದಾರೆ. ದ್ವಿಚಕ್ರ ವಾಹನ ಸವಾರರು ಜಿಗಿದು ಬೀಳುವ ಅಪಾಯವನ್ನು ಎದುರಿಸುತ್ತಿದ್ದಾರೆ. ಇದಲ್ಲದೆ, ಅಂಡರ್‌ಪಾಸ್‌ನಲ್ಲಿ ನೀರು ಸರಾಗವಾಗಿ ಹರಿಯಲು ನಿರ್ಮಿಸಲಾಗಿದ್ದ ಗ್ಯಾಲರಿಗಳನ್ನು ಸಂಪೂರ್ಣವಾಗಿ ಟಾರ್ ಹಾಕಿ ಮುಚ್ಚಲಾಗಿದೆ. ಮುಂಬರುವ ಮಳೆಗಾಲದಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ…

Read More

Chitradurga Jobs: ಗ್ರಾಮ ಪಂಚಾಯತ್ನಲ್ಲಿ ಬಿಲ್ ಕಲೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು – Kannada News | Chitradurga Bill Collector Jobs: GP Recruitment, Apply Online by Feb 8

ಚಿತ್ರದುರ್ಗ ಗ್ರಾಮ ಪಂಚಾಯತ್ ಅಧಿಕೃತ ಅಧಿಸೂಚನೆಯ ಮೂಲಕ ಬಿಲ್ ಕಲೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಚಿತ್ರದುರ್ಗದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 08ರ ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು. ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಪೂರ್ಣಗೊಳಿಸಬೇಕು. ವಯಸ್ಸಿನ ಮಿತಿ: ಫೆಬ್ರವರಿ 08 , 2026 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35…

Read More

ಯಶ್ ಜೊತೆ ಕಾರಿನಲ್ಲಿದ್ದ ಯುವತಿ ಯಾರು? ಖಾತ್ರಿ ಪಡಿಸಿದ ನಿರ್ದೇಶಕಿ – Kannada News | Not Natalie Burn its Beatriz Taufenbach is with Yash in Toxic teaser

ಯಶ್ (Yash) ನಟಿಸಿರುವ ‘ಟಾಕ್ಸಿಕ್’ ಸಿನಿಮಾದ ಟೀಸರ್ ಕೆಲವೇ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದ್ದು, ಟೀಸರ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ, ಸುದ್ದಿ ವಾಹಿನಿಗಳಲ್ಲಿಯೂ ಸಹ ಚರ್ಚೆ ನಡೆಯುತ್ತಿದೆ. ಇದೀಗ ಬಿಡುಗಡೆ ಆಗಿರುವ ‘ಟಾಕ್ಸಿಕ್’ ಸಿನಿಮಾದ ಟೀಸರ್ ಹಾಲಿವುಡ್ ಮಾದರಿಯಲ್ಲಿದೆ. ಮೂರು ನಿಮಿಷವೂ ಇಲ್ಲದ ಈ ಟೀಸರ್ ಅನ್ನು ವಿಶ್ವದಾದ್ಯಂತ 30 ಕೋಟಿಗೂ ಹೆಚ್ಚು ಮಂದಿ ಈಗಾಗಲೇ ವೀಕ್ಷಿಸಿದ್ದಾರೆ. ಟೀಸರ್​​ನಲ್ಲಿರುವ ಹಾಟ್ ದೃಶ್ಯದ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ. ಇದು ಹೀಗಿರುವಾಗ, ಟೀಸರ್​​ನಲ್ಲಿ ಯಶ್​​ ಜೊತೆ…

Read More

ವಿಧಾನಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಮುಖಂಡ ಆತ್ಮಹತ್ಯೆಗೆ ಶರಣು – Kannada News | Davanagere BJP Leader Chandrasekhar Sunkol Commits Suicide

ಚಂದ್ರಶೇಖರ್ ಸಂಕೋಳ್ ಶಾಮನೂರು ಗ್ರಾಮದಲ್ಲಿ ಸಿಮೆಂಟ್, ಕಬ್ಬಿಣದ ಅಂಗಡಿಯನ್ನು ನಡೆಸುತ್ತ ಇಡೀ ಜಿಲ್ಲೆಗೆ ಹೆಸರುವಾಸಿಯಾಗಿದ್ದರು. ಅಲ್ಲದೇ ಬಿಜೆಪಿಯ ಪ್ರಮುಖ ಮುಂಖಂಡನಾಗಿ ಪಕ್ಷ ಸಂಘಟನೆಯಲ್ಲಿ ಕೂಡ ಹೆಚ್ಚು ತೊಡಗಿಸಿಕೊಂಡಿದ್ದರು. ಅಲ್ಲದೆ ಅಡಿಕೆ ತೋಟ, ಕಾಂಪ್ಲೆಕ್ಸ್ ಗಳನ್ನು ಕೂಡ ಹೊಂದಿದ್ದ ಚಂದ್ರಶೇಖರ್, ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. Source link

Read More

ಬೇಡ್ತಿ-ವರದಾ ನದಿ ಜೋಡಣೆಗೆ ಸಿಡಿದೆದ್ದ ಮಠಾಧೀಶರು, ಜನಪ್ರತಿನಿಧಿಗಳು: ತಮ್ಮ ನಿಲುವು ಸ್ಪಷ್ಟಪಡಿಸಿದ ರಾಜಕಾರಣಿಗಳು – Kannada News | Uttara Kannada: Bedthi Varada River Linking Protest; Sirsi Rallies Against Project

ನದಿ ಜೋಡಣೆ ವಿರೋಧಿಸಿ ಬೃಹತ್ ಸಮಾವೇಶ ಕಾರವಾರ, ಜನವರಿ 11: ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಯಿಂದ (River Diversion Project) ಅನಕೂಲಕ್ಕಿಂತ ಅನಾನುಕೂಲ ಹೆಚ್ಚು. ಹಾಗಾಗಿ ಇಂತಹ ಯೋಜನೆ ಆದಷ್ಟು ಬೇಗ ಕೈಬಿಡಬೇಕು. ಈ ಯೋಜನೆ ಜಿಲ್ಲೆಗೆ ಮಾರಕ ಆಗುತ್ತೆ ಎಂಬುವುದು ಖಚಿತವಾಗಿದೆ ಎಂದು ಜಿಲ್ಲಾ ಉಸ್ತುವರಿ ಸಚಿವ ಮಂಕಾಳು ವೈದ್ಯ (Mankal Vaidya) ಹೇಳಿದ್ದಾರೆ. ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಬೃಹತ್ ಸಮಾವೇಶ ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆ ವಿರೋಧಿಸಿ ಉತ್ತರ…

Read More

ಭಾರತ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ಗುಜರಾತ್ ಸಮಿಟ್​ನಲ್ಲಿ ಪ್ರಧಾನಿ ಮೋದಿ ಹೇಳಿಕೆ – Kannada News | India is the fastest growing economy, says PM Narendra Modi at Vibrant Gujarat

ರಾಜಕೋಟ್, ಜನವರಿ 11: ದೊಡ್ಡ ದೊಡ್ಡ ಸುಧಾರಣೆಗಳನ್ನು ತರುವ ಮೂಲಕ ವಿಕಸಿತ ಭಾರತದ ಗುರಿಯತ್ತ ದೇಶ ಸಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವೈಬ್ರೆಂಟ್ ಗುಜರಾತ್ (Vibrant Gujarat) ಸಮಾವೇಶದ ಭಾಗವಾಗಿ ರಾಜಕೋಟ್​ನಲ್ಲಿ ಟ್ರೇಡ್ ಶೋ ಉದ್ಘಾಟಿಸಿ ಮಾತನಾಡುತ್ತಿದ್ದ ನರೇಂದ್ರ ಮೋದಿ (Narendra Modi), ಭಾರತ ಬಹಳ ವೇಗವಾಗಿ ಮುಂದುವರಿದ ದೇಶವಾಗಿ ಬೆಳೆಯುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ‘ಕಳೆದ 11 ವರ್ಷದಲ್ಲಿ ಭಾರತವು ವಿಶ್ವದ ಅತಿದೊಡ್ಡ ಮೊಬೈಲ್ ಡಾಟಾ ಬಳಕೆದಾರ ದೇಶವಾಗಿತ್ತು. ಈಗ ಎರಡನೇ ಅತಿದೊಡ್ಡ ಮೊಬೈಲ್…

Read More

ಎಚ್ಐವಿ , ಟಿಬಿ ರೋಗಿಗಳಿಗೆ ಗುಡ್​​​ ನ್ಯೂಸ್: ಸ್ಮಾರ್ಟ್ ಮಾತ್ರೆ ಅಭಿವೃದ್ಧಿಪಡಿಸಿದ ವಿಜ್ಞಾನಿಗಳು – Kannada News | Digital Pills: MIT’s Biodegradable Chip Tracks Drug Delivery in Stomach

ಜಗತ್ತಿನಲ್ಲಿ ವಿಜ್ಞಾನ ಎಷ್ಟು ಮುಂದುವರಿದೆ ಎಂದರೆ ಸ್ಮಾರ್ಟ್‌ಫೋನ್‌ಗಳು, ಟ್ಯಾಬ್ಲೆಟ್‌ಗಳು ಮತ್ತು ಲ್ಯಾಪ್‌ಟಾಪ್‌ಗಳಂತಹ ಗ್ಯಾಜೆಟ್‌ಗಳಲ್ಲಿ ಚಿಪ್‌ಗಳನ್ನು ಅಳವಡಿಸುವ ರೀತಿ ಮಾತ್ರೆಗಳಿಗೂ ಚಿಪ್‌ ಅಳವಡಿಸುವ ಹೊಸ ತಂತ್ರವನ್ನು ವಿಜ್ಞಾನಿಗಳು ಕಂಡುಹಿಡಿದಿದ್ದಾರೆ. ಈ ಮಾತ್ರೆ ಹೊಟ್ಟೆಗೆ ಹೋದ ತಕ್ಷಣ ದೀರ್ಘಕಾಲದವರೆಗೆ ಮಾತನಾಡ ವ್ಯಕ್ತಿ ಮಾತನಾಡುತ್ತಾನೆ ಎಂದು ಹೇಳಲಾಗಿದೆ. ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ಸಂಶೋಧಕರು ಈ ಮಾತ್ರೆಯನ್ನು ಅಭಿವೃದ್ಧಿಪಡಿಸಿದ್ದಾರೆ. ವರದಿಯ ಪ್ರಕಾರ, ಹೊಟ್ಟೆಗೆ ಪ್ರವೇಶಿಸಿದ ನಂತರ, ಮಾತ್ರೆ ಕರಗಿದೆಯೇ ಅಥವಾ ಇಲ್ಲವೇ ಎಂಬುದನ್ನು ತಿಳಿಸುತ್ತದೆ. ಅನಾರೋಗ್ಯದಿಂದಾಗಿ ದೀರ್ಘಕಾಲದವರೆಗೆ ಔಷಧಿ ತೆಗೆದುಕೊಳ್ಳಬೇಕಾದ…

Read More

ಈ ಮೂರು ಲಕ್ಷಣಗಳು ಕಂಡು ಬಂದ್ರೆ ನಿರ್ಲಕ್ಷ್ಯ ಮಾಡಬೇಡಿ; ಇದು ಥೈರಾಯ್ಡ್ ಸಮಸ್ಯೆ ಬರುವ ಮುನ್ಸೂಚನೆಯಾಗಿರಬಹುದು – Kannada News | Symptoms of Thyroid Problems in Females

ಇತ್ತೀಚಿನ ದಿನಗಳಲ್ಲಿ, ಮಹಿಳೆಯರಲ್ಲಿ ಥೈರಾಯ್ಡ್ (Thyroid) ಸಮಸ್ಯೆ ವೇಗವಾಗಿ ಹೆಚ್ಚುತ್ತಿವೆ. ಜಾಗತಿಕವಾಗಿ, ಪುರುಷರಿಗಿಂತ ಮಹಿಳೆಯರಲ್ಲಿ ಥೈರಾಯ್ಡ್ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತವೆ. ನಿಮಗೆ ತಿಳಿದಿರಬಹುದು, ಥೈರಾಯ್ಡ್ ಹಾರ್ಮೋನುಗಳನ್ನು ಉತ್ಪಾದಿಸುವ ಕುತ್ತಿಗೆಯಲ್ಲಿರುವ ಒಂದು ಸಣ್ಣ ಗ್ರಂಥಿ. ಇದು ದೇಹದ ಚಯಾಪಚಯ, ಶಕ್ತಿ ಮತ್ತು ಹಾರ್ಮೋನ್ ಸಮತೋಲನಕ್ಕೆ ಅತ್ಯಗತ್ಯ. ಆದರೆ ನಾವು ಜೀವನಶೈಲಿಯಲ್ಲಿ ಮಾಡಿಕೊಂಡಂತಹ ಬದಲಾವಣೆ, ಕಳಪೆ ಆಹಾರ ಪದ್ಧತಿ ಮತ್ತು ಮಾನಸಿಕ ಒತ್ತಡ ಥೈರಾಯ್ಡ್ ಸಮಸ್ಯೆಗಳಿಗೆ ಪ್ರಮುಖ ಕಾರಣಗಳೆಂದು ಪರಿಗಣಿಸಲಾಗುತ್ತದೆ. ಅಷ್ಟೇ ಅಲ್ಲ, ಸಮಯಕ್ಕೆ ಸರಿಯಾಗಿ ಪತ್ತೆಯಾಗದಿದ್ದರೆ, ಇದು ಗಂಭೀರ…

Read More

ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ? – Kannada News | Big Twist TO Gadag Ancient treasure : gold unearthed in historic Lakkundi village draws statewide attention

ಗದಗ, (ಜನವರಿ 11): ರಾಜ ಮಹರಾಜರು ಆಳಿದ ಗದಗದ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿದೆ. ಗಂಗವ್ವ ಬಸವರಾಜ ರಿತ್ತಿ ಎಂಬುವವರ ಮನೆ ಜಾಗದಲ್ಲಿ ಮನೆ ಕಟ್ಟಲು ಪಾಯ ಆಗೆಯುವಾಗ ತಂಬಿಗೆಯಲ್ಲಿ ತುಂಬಿಡಲಾಗಿದ್ದ ನಿಧಿ ಪತ್ತೆಯಾಗಿದೆ. ಸುಮಾರು 466 ಗ್ರಾಂ ಚಿನ್ನಾಭರಣ ಪತ್ತೆಯಾಗಿದ್ದು, ಕುಟುಂಬವದರು ಜಿಲ್ಲಾಡಳಿತಕ್ಕೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಚಿನ್ನ ಪತ್ತೆಯಾದ ಲಕ್ಕುಂಡಿ ಗ್ರಾಮಕ್ಕೆ ಎಸಿ ರಂಗಪ್ಪ, ತಹಶೀಲ್ದಾರ್ ಶ್ರೀನಿವಾಸ್ ಕುಲಕರ್ಣಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಖುದ್ದು ಸಿಎಂ ಸಿದ್ದರಾಮಯ್ಯನವರೇ ಮಾಹಿತಿ ಪಡೆದು ಚಿನ್ನ ರಕ್ಷಿಸುವಂತೆ ಸೂಚನೆ…

Read More