Gold Rate: ಸತತ ಇಳಿಕೆ ಕಂಡ ಚಿನ್ನ, ಬೆಳ್ಳಿ ಬೆಲೆಗಳು; ಇಲ್ಲಿದೆ ದರಪಟ್ಟಿ – Kannada News | Gold Price Today on 15th May 2026, Gold And Silver Rates In Bengaluru, Delhi, Mumbai | Latest News in Kannada
ನವದೆಹಲಿ, ಮೇ 15: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತವಾಗಿ ಇಳಿದಿವೆ. ನಿನ್ನೆ ಗುರುವಾರ ಗ್ರಾಮ್ಗೆ 500 ರೂಗೂ ಅಧಿಕ ಇಳಿಕೆ ಕಂಡಿದ್ದ ಚಿನ್ನದ ಬೆಲೆ (Gold Rates) ಶುಕ್ರವಾರ 205 ರೂನಷ್ಟು ತಗ್ಗಿದೆ. ಎರಡು ದಿನದಲ್ಲಿ 700ಕ್ಕೂ ಹೆಚ್ಚು ರೂಗಳಷ್ಟು ಬೆಲೆ ಕಡಿಮೆಗೊಂಡಿದೆ. ವಿದೇಶಗಳಲ್ಲೂ ಬೆಲೆ ಅಲ್ಪ ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯೂ ಸತತ ಎರಡನೇ ಬಾರಿ 10 ರೂ ಇಳಿದಿದೆ. ಎರಡು ದಿನದಲ್ಲಿ 20 ರೂ ಕಡಿಮೆಗೊಂಡಿದೆ. ಮತ್ತೊಮ್ಮೆ ಅದರ ಬೆಲೆ 300 ರೂ…