‘ಜನ ನಾಯಗನ್’ ಬಿಡುಗಡೆ ಆಗದಿದ್ದರೂ ಚಿತ್ರಮಂದಿರಕ್ಕೆ ಬರಲಿರುವ ವಿಜಯ್ – Kannada News | Thalapathy Vijay starrer Theri movie re releasing on January 15

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಜನವರಿ 09 ರಂದು ಬಿಡುಗಡೆ ಆಗಬೇಕಿತ್ತು. ಆದರೆ ಸೆನ್ಸಾರ್ ಮಂಡಳಿಯು ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಲು ನಿರಾಕರಿಸಿದ ಕಾರಣ ಸಿನಿಮಾ ಬಿಡುಗಡೆ ಕೋರ್ಟ್ ಮೆಟ್ಟಿಲೇರಿದೆ. ಇದರಿಂದಾಗಿ ಅನಿವಾರ್ಯವಾಗಿ ಸಿನಿಮಾ ಬಿಡುಗಡೆ ಮುಂದೂಡಲ್ಪಟ್ಟಿದೆ. ‘ಜನ ನಾಯನಗನ್’ ಸಿನಿಮಾಕ್ಕೆ ಕಾತರದಿಂದ ಕಾಯುತ್ತಿದ್ದ ವಿಜಯ್ ಅಭಿಮಾನಿಗಳಿಗೆ ಇದರಿಂದ ತೀವ್ರ ಬೇಸರ ಸಹ ಆಗಿದೆ. ಆದರೆ ‘ಜನ ನಾಯಗನ್’ ಬಿಡುಗಡೆ ಆಗದಿದ್ದರೆ ಏನಂತೆ ಈ ಸಂಕ್ರಾಂತಿ ಅಥವಾ ತಮಿಳುನಾಡಿನಲ್ಲಿ ಪೊಂಗಲ್ ಹಬ್ಬಕ್ಕೆ…

Read More

IND vs NZ: 650 ಆರು..! ಕ್ರಿಕೆಟ್ ಜಗತ್ತಿನಲ್ಲಿ ಈ ಸಾಧನೆ ಮಾಡಿದ ಏಕೈಕ ಆಟಗಾರ ರೋಹಿತ್ ಶರ್ಮಾ – Kannada News | Rohit Sharma Breaks Gayle’s ODI Opener Sixes Record, Hits 650 Int. Sixes

ವಡೋದರಾದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾಗೆ ಉತ್ತಮ ಆರಂಭ ಸಿಕ್ಕಿತು. ಆದರೆ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ಎಡವಿದರು. ಎಂದಿನಂತೆ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್, ಆರಂಭದಲ್ಲಿ ರನ್​ಗಾಗಿ ಪರದಾಡಿದರೂ, ಆ ಬಳಿಕ ಹೊಡಿಬಡಿ ಆಟಕ್ಕೆ ಮುಂದಾದರು. Source link

Read More

IND vs NZ: 28 ಸಾವಿರ ರನ್​ಗಳ ಸರದಾರ ನಮ್ಮ ಕಿಂಗ್ ಕೊಹ್ಲಿ; ಸಂಗಕ್ಕಾರ ದಾಖಲೆ ಧ್ವಂಸ – Kannada News | IND vs NZ: Virat Kohli Surpasses Sangakkara, Becomes 2nd Highest Scorer

ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ ತಂಡ, ಆತಿಥೇಯ ಭಾರತಕ್ಕೆ 301 ರನ್​ಗಳ ಸ್ಪರ್ಧಾತ್ಮಕ ಗುರಿ ನೀಡಿದೆ. ಈ ಗುರಿ ಬೆನ್ನಟ್ಟಿರುವ ಭಾರತ ಕೂಡ ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸುತ್ತಿದೆ. Source link

Read More

ರಮ್ಯಾ, ವಿಜಯಲಕ್ಷ್ಮಿ ಬೆನ್ನಲ್ಲೇ ಕಾಂಗ್ರೆಸ್ ಶಾಸಕಿಗೂ ಅಶ್ಲೀಲ ಕಾಮೆಂಟ್ ಕಾಟ – Kannada News | Mudigere Congress MLA Nayana Motamma Targeted by Obscene Comments on Instagram

ಶಾಸಕಿಗೆ ಬಂದ ಅಶ್ಲೀಲ ಕಾಮೆಂಟ್​​ಗಳು ಬೆಂಗಳೂರು, ಜನವರಿ 11: ಇತ್ತೀಚೆಗೆ ನಟಿ ರಮ್ಯಾ ಬಳಿಕ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಅಶ್ಲೀಲ ಮೆಸೇಜ್ ಮಾಡುವವರ ವಿರುದ್ಧ ಸಿಡಿದೆದ್ದಿದ್ದರು. ಅಶ್ಲೀಲವಾಗಿ ಕಾಮೆಂಟ್ (Obscene comment) ಮಾಡಿದವರ ವಿರುದ್ಧ ದೂರು ನೀಡುವ ಮೂಲಕ ಕಾನೂನು ಸಮರ ಸಾರಿದ್ದರು. ಇದು ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು. ಆದರೆ ಇದೀಗ ಕಾಂಗ್ರೆಸ್​ ಶಾಸಕಿ ನಯನಾ ಮೋಟಮ್ಮರಿಗೂ (Nayana Motamma) ಅಶ್ಲೀಲ ಕಾಮೆಂಟ್ ಕಾಟ ಶುರುವಾಗಿದೆ. ವೈಯಕ್ತಿಕ ಇನ್ಸ್ಟಾಗ್ರಾಮ್ ಖಾತೆಯಲ್ಲಿನ ಪೋಸ್ಟ್‌ಗೆ ವೇಶ್ಯೆ ಎಂದು ಕಾಮೆಂಟ್…

Read More

ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌ – Kannada News | Bellary violence Case: Congress Leaders pre planned And Targets to Sriramulu Says gali janardhan reddy

ಬಳ್ಳಾರಿ, (ಜನವರಿ 11): ಬಳ್ಳಾರಿ ಗಲಭೆ ಪ್ರಕರಣ ಇಡೀ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದೆ. ಕಾಂಗ್ರೆಸ್​ ಶಾಸಕ ಭರತ್ ರೆಡ್ಡಿ ಹಾಗೂ ಅವರ ಆಪ್ತ ಸತೀಶ್ ರೆಡ್ಡು ಬಂಧನ ಆಗ್ಬೇಕು ಎಂದು ಜನಾರ್ದನ ರೆಡ್ಡಿ, ರಾಮುಲು ಒತ್ತಾಯ ಮಾಡುತ್ತಿದ್ದಾರೆ. ಆದ್ರೆ ಇದುವರೆಗೂ ಶಾಸಕ ಭರತ್​ ರೆಡ್ಡಿ ಬಂಧನ ಆಗಿಲ್ಲ. ಇನ್ನು ಈ ಪ್ರಕರಣ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದ್ದು,ಸಿಐಡಿ ಅಧಿಕಾರಿಗಳು ಸಹ ಸ್ಥಳಕ್ಕೆ ಎಂಟ್ರಿ ಕೊಟ್ಟು ತನಿಖೆ ಚುರುಕುಗೊಳಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಜನಾರ್ದನ ರೆಡ್ಡಿ ಸುದ್ದಿಗೋಷ್ಠಿ…

Read More

ನಿರಂತರವಾಗಿ ಕಂಡುಬರುವ ಮಲಬದ್ಧತೆ ಸಮಸ್ಯೆ ಹೊಟ್ಟೆಯ ಕ್ಯಾನ್ಸರ್ ಗೆ ಕಾರಣವಾಗಬಹುದೇ? – Kannada News | Stomach Cancer Causes: Symptoms & Risk Factors

ಹೊಟ್ಟೆಯ ಕ್ಯಾನ್ಸರ್ ಗೂ ಮಲಬದ್ಧತೆಗೂ ಇರುವ ಸಂಬಂಧImage Credit source: Getty Images ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಕ್ಯಾನ್ಸರ್ (Stomach Cancer) ಗೆ ಸಂಬಂಧಪಟ್ಟ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಹೊಟ್ಟೆಯಲ್ಲಿರುವ ಜೀವಕೋಶಗಳು ಅಸಹಜವಾಗಿ ಬೆಳೆಯಲು ಪ್ರಾರಂಭಿಸಿದಾಗ ಮತ್ತು ಅದರ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರಿದಾಗ ಈ ರೋಗ ಕಂಡುಬರುತ್ತದೆ. ಪರಿಣಾಮವಾಗಿ, ಹೊಟ್ಟೆಯ ಕಾರ್ಯನಿರ್ವಹಣೆಯು ದುರ್ಬಲಗೊಳ್ಳಬಹುದು, ಅಷ್ಟೇ ಅಲ್ಲ, ಇದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಇದರ ಜೊತೆಗೆ, ಅನೇಕರು ಮಲಬದ್ಧತೆಯ (Constipation) ಸಮಸ್ಯೆಯಿಂದ ಬಳಲುತ್ತಿರುವುದನ್ನು ನೀವು ನೋಡಿರಬಹುದು,…

Read More

ದಿನಕ್ಕೆ ಕೇವಲ 20 ನಿಮಿಷ ಕಪಾಲಭಾತಿ ಮಾಡಿ ಆರೋಗ್ಯ ಕಾಪಾಡಿ: ಬಾಬಾ ರಾಮದೇವ್ ಸಲಹೆ – Kannada News | Baba Ramdev recommends Kapalabhati pranayama everyday 20 30 mins for healthier life

ಇಂದಿನ ವೇಗದ ಜೀವನದಲ್ಲಿ, ಕಳಪೆ ಆಹಾರ, ಒತ್ತಡ ಮತ್ತು ದೈಹಿಕ ಚಟುವಟಿಕೆಯ ಕೊರತೆಯಿಂದಾಗಿ, ಜನರು ಸಣ್ಣಪುಟ್ಟ ಕಾಯಿಲೆಗಳಿಂದ ಹಿಡಿದು ಗಂಭೀರ ಸಮಸ್ಯೆಗಳವರೆಗೆ ಬಳಲುತ್ತಿದ್ದಾರೆ. ಈ ಸ್ಥಿತಿಯಲ್ಲಿ, ಯೋಗ ಮತ್ತು ಪ್ರಾಣಾಯಾಮವನ್ನು ಆರೋಗ್ಯಕರ ಜೀವನ ನಡೆಸಲು ಸುಲಭ ಮತ್ತು ಪರಿಣಾಮಕಾರಿ ಮಾರ್ಗವೆಂದು ಪರಿಗಣಿಸಲಾಗುತ್ತದೆ. ಒಬ್ಬ ವ್ಯಕ್ತಿಯು ಪ್ರತಿದಿನ ತನ್ನ ದೇಹಕ್ಕೆ ಸ್ವಲ್ಪ ಸಮಯವನ್ನು ಮೀಸಲಿಟ್ಟರೆ, ಔಷಧಿಗಳ ಅಗತ್ಯ ಕಡಿಮೆಯಾಗುತ್ತದೆ ಎಂದು ಯೋಗ ಗುರು ಬಾಬಾ ರಾಮದೇವ್ (Baba Ramdev) ಯಾವಾಗಲೂ ಒತ್ತಿ ಹೇಳುತ್ತಿರುತ್ತಾರೆ. ನೀವು ಆಗಾಗ್ಗೆ ಅನಾರೋಗ್ಯಕ್ಕೆ ಒಳಗಾಗುತ್ತಿದ್ದರೆ,…

Read More

IND vs NZ: ನ್ಯೂಜಿಲೆಂಡ್ ತಂಡದಲ್ಲಿ ತಮಿಳುನಾಡು ಮೂಲದ ಆಟಗಾರ; ರಜನಿಯ ಬಿಗ್ ಫ್ಯಾನ್

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್‌ ಮಾಡಬೇಕಾಯಿತು. ಇನ್ನು ಈ ಪಂದ್ಯಕ್ಕೆ ನ್ಯೂಜಿಲೆಂಡ್ ತಂಡದಲ್ಲಿ ಭಾರತೀಯ ಮೂಲದ ಆಟಗಾರನಿಗೆ ಆಡುವ ಹನ್ನೊಂದರ ಬಳಗದಲ್ಲಿ ಆಡುವ ಅವಕಾಶ ಸಿಕ್ಕಿದೆ. ನ್ಯೂಜಿಲೆಂಡ್ ತಂಡದಲ್ಲಿ ಸ್ಪಿನ್ನರ್ ಆಗಿ ಆಡುತ್ತಿರುವ ಆದಿತ್ಯ ಅಶೋಕ್ ತಮಿಳುನಾಡು ಮೂಲದವರಾಗಿದ್ದಾರೆ. ತಮಿಳುನಾಡಿನ ವೆಲ್ಲೂರಿನಲ್ಲಿ ಜನಿಸಿದ ಆತಿದ್ಯಗೆ ನಾಲ್ಕು…

Read More

ಸೋಮನಾಥಪುರದಲ್ಲಿ ಪ್ರಧಾನಿ ಮೋದಿ ಶೌರ್ಯಯಾತ್ರೆ; 13ನೇ ಶತಮಾನದ ಹುತಾತ್ಮಕರಿಗೆ ಗೌರವ; ಡೋಲು ಡಮರುಗ ಸದ್ದು

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಗುಜರಾತ್ ಭೇಟಿಯ ಎರಡನೇ ದಿನವಾದ ಭಾನುವಾರ “ಶೌರ್ಯ ಯಾತ್ರೆ”ಯ ನೇತೃತ್ವ ವಹಿಸಿದ್ದರು. ಸೋಮನಾಥ ಸ್ವಾಭಿಮಾನ್ ಪರ್ವ್‌ನ ಭಾಗವಾಗಿ ಆಯೋಜಿಸಲಾದ ಈ ಮೆರವಣಿಗೆಯಲ್ಲಿ ಶೌರ್ಯ ಮತ್ತು ತ್ಯಾಗವನ್ನು ಸಂಕೇತಿಸುವ 108 ಕುದುರೆಗಳ ಮೆರವಣಿಗೆ ಇತ್ತು. ಕ್ರಿ.ಶ. 1299 ರಲ್ಲಿ ದೆಹಲಿ ಸುಲ್ತಾನರ ಸೈನ್ಯದ ದಾಳಿಯ ವಿರುದ್ಧ ಸೋಮನಾಥ ದೇವಾಲಯವನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಹಮೀರ್​ಜಿ ಗೋಹಿಲ್ ಮತ್ತು ವೇಗಡ್​ಜಿ ಭಿಲ್ ಅವರಿಗೆ ಪ್ರಧಾನ ಮಂತ್ರಿಯವರು ಈ ಸಂದರ್ಭದಲ್ಲಿ ಗೌರವ ಸಲ್ಲಿಸಿದರು….

Read More

ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?, ಗಂಡ-ಹೆಂಡ್ತಿ ಜಗಳ ಕೇಸ್​ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್ – Kannada News | Big Twist To Chikkaballapur Husband And Wife Harassment Case: Manjunath Released Meghashree Photos

ಚಿಕ್ಕಬಳ್ಳಾಪುರ, (ಜನವರಿ 11): ಗಂಡ ಹೆಂಡ್ತಿ ಜಗಳ ಉಂಡು ಮಲಗೋ ತನಕ ಅಂತಾರೆ. ಆದ್ರೆ, ಇವರ ಜಗಳ ಮಾತ್ರ ಬೀದಿಗೆ ಬಂದಿದೆ. ತನ್ನ ಗಂಡ ಸೈಕೋ, ಸಾಕಷ್ಟು ಟಾರ್ಚರ್ ಕೊಡುತ್ತಾನೆ ಎಂದು ಮಹಿಳೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಅತ್ತೆ ಮಾನವ ಮುಂದೆ ಬೆತ್ತಲಾಗಿ ಓಡಾಡುತ್ತಾನೆ. ಅಶ್ಲೀಲ ವಿಡಿಯೋ ತೋರಿಸಿ ಕಾಟ ಕೊಡುತ್ತಾನೆಂದು ದೂರಿದ್ದಾಳೆ. ಆದರೆ, ಈ ಕೇಸಿಗೆ ಗಂಡ ಟ್ವಿಸ್ಟ್ ಮೇಲೆ ಟ್ವಿಸ್ಟ್ ಕೊಟ್ಟಿದ್ದಾರೆ. ನಮ್ಮಿಬ್ಬರಿಗೂ ಅಧಿಕೃತವಾಗಿ ಮದುವೆಯಾಗಿಲ್ಲ. ಮದುವೆ ನೊಂದಣಿಗೆ ಮೇಘಾಶ್ರೀ ದಾಖಲೆಗಳನ್ನು ಕೋಡಲಿಲ್ಲ. ಇದರಿಂದ ಅನುಮಾನ…

Read More