‘ಜನ ನಾಯಗನ್’ ಸ್ಪರ್ಧೆ ತಪ್ಪಿಸಿಕೊಂಡ ‘ಪರಾಶಕ್ತಿ’ಗೆ ಆರಂಭಿಕ ಗೆಲುವು – Kannada News | Sivakarthikeyan starrer Parasakthi movie collection day 1 report
ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾ ಜನವರಿ 09ರಂದು ಬಿಡುಗಡೆ ಆಗಬೇಕಿತ್ತು. ಆದರೆ ಸೆನ್ಸಾರ್ ಮಂಡಳಿ ಕಾರಣಗಳಿಂದಾಗಿ ಸಿನಿಮಾ ಬಿಡುಗಡೆ ಆಗಲಿಲ್ಲ. ಅದರ ಮರುದಿನ ಅಂದರೆ ಜನವರಿ 10 ರಂದು ‘ಪರಾಶಕ್ತಿ’ ಸಿನಿಮಾ ಬಿಡುಗಡೆ ಆಯ್ತು. ಶಿವಕಾರ್ತಿಕೇಯನ್, ಜಯಂ ರವಿ ಮತ್ತು ಕನ್ನಡತಿ ಶ್ರೀಲೀಲಾ ನಟಿಸಿರುವ ಈ ಸಿನಿಮಾವನ್ನು ನಿರ್ದೇಶನ ಮಾಡಿರುವುದು ಸುಧಾ ಕೊಂಗರ. ಹಿಂದಿ ಹೇರಿಕೆ ವಿರುದ್ಧ ತಮಿಳುನಾಡಿನಲ್ಲಿ ನಡೆದ ಹೋರಾಟದ ಕತೆಯನ್ನು ಈ ಸಿನಿಮಾ ಒಳಗೊಂಡಿತ್ತು. ನಿನ್ನೆ ಸಿನಿಮಾ ಬಿಡುಗಡೆ ಆಗಿದ್ದು,…