‘ಜನ ನಾಯಗನ್’ ಸ್ಪರ್ಧೆ ತಪ್ಪಿಸಿಕೊಂಡ ‘ಪರಾಶಕ್ತಿ’ಗೆ ಆರಂಭಿಕ ಗೆಲುವು – Kannada News | Sivakarthikeyan starrer Parasakthi movie collection day 1 report

ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾ ಜನವರಿ 09ರಂದು ಬಿಡುಗಡೆ ಆಗಬೇಕಿತ್ತು. ಆದರೆ ಸೆನ್ಸಾರ್ ಮಂಡಳಿ ಕಾರಣಗಳಿಂದಾಗಿ ಸಿನಿಮಾ ಬಿಡುಗಡೆ ಆಗಲಿಲ್ಲ. ಅದರ ಮರುದಿನ ಅಂದರೆ ಜನವರಿ 10 ರಂದು ‘ಪರಾಶಕ್ತಿ’ ಸಿನಿಮಾ ಬಿಡುಗಡೆ ಆಯ್ತು. ಶಿವಕಾರ್ತಿಕೇಯನ್, ಜಯಂ ರವಿ ಮತ್ತು ಕನ್ನಡತಿ ಶ್ರೀಲೀಲಾ ನಟಿಸಿರುವ ಈ ಸಿನಿಮಾವನ್ನು ನಿರ್ದೇಶನ ಮಾಡಿರುವುದು ಸುಧಾ ಕೊಂಗರ. ಹಿಂದಿ ಹೇರಿಕೆ ವಿರುದ್ಧ ತಮಿಳುನಾಡಿನಲ್ಲಿ ನಡೆದ ಹೋರಾಟದ ಕತೆಯನ್ನು ಈ ಸಿನಿಮಾ ಒಳಗೊಂಡಿತ್ತು. ನಿನ್ನೆ ಸಿನಿಮಾ ಬಿಡುಗಡೆ ಆಗಿದ್ದು,…

Read More

IND vs NZ: ಭಾರತದ ನೆಲದಲ್ಲಿ 27 ವರ್ಷಗಳ ಹಳೆಯ ದಾಖಲೆ ಮುರಿದ ಕಿವೀಸ್ ಆರಂಭಿಕರು – Kannada News | India vs NZ ODI: Conway Nicholls Break 27 Year Record Century Stand

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಿದೆ. ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದವು. ಶುಭ್​ಮನ್ ಗಿಲ್ ನಾಯಕತ್ವದ ಟೀಂ ಇಂಡಿಯಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿತು. ಹೀಗಾಗಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಆರಂಭಿಸಿದ ನ್ಯೂಜಿಲೆಂಡ್‌ನ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಡೆವೊನ್ ಕಾನ್ವೇ ಮತ್ತು ಹೆನ್ರಿ ನಿಕೋಲ್ಸ್ ಭಾರತೀಯ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿ 27 ವರ್ಷಗಳಲ್ಲಿ ಭಾರತದ ವಿರುದ್ಧ ಮಾಡಲಾಗದ ದಾಖಲೆಯೊಂದನ್ನು…

Read More

NPCIL Recruitment 2026: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್‌ನಲ್ಲಿ ನೇಮಕಾತಿ; ತಿಂಗಳಿಗೆ 55,932 ರೂ. ಸಂಬಳ – Kannada News | NPCIL Recruitment 2026: 114 Scientific Assistant and Trainee Jobs Apply Now!

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್‌ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸೈಂಟಿಫಿಕ್ ಅಸಿಸ್ಟೆಂಟ್, ಸ್ಟೈಪೆಂಡಿಯರಿ ಟ್ರೈನಿ, ಅಸಿಸ್ಟೆಂಟ್ ಗ್ರೇಡ್-1 ಇತ್ಯಾದಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 114 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಎಲ್ಲಾ ಹುದ್ದೆಗಳು ಮೆಕ್ಯಾನಿಕಲ್, ಇನ್ಸ್ಟ್ರುಮೆಂಟೇಶನ್, ಎಲೆಕ್ಟ್ರಿಕಲ್, ಹೆಲ್ತ್ ಫಿಸಿಕ್ಸ್, ಎಲೆಕ್ಟ್ರಾನಿಕ್ಸ್, ಪ್ಲಾಂಟ್ ಆಪರೇಟರ್, ಮೆಷಿನಿಸ್ಟ್, ಫಿಟ್ಟರ್, ಟರ್ನರ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್ ಹುದ್ದೆಗಳಲ್ಲಿ ಖಾಲಿ ಇವೆ. ಅರ್ಹ…

Read More

ಶೇ 4.4ರ ವಿತ್ತೀಯ ಕೊರತೆ ಗುರಿ ಮುಟ್ಟುವುದು ಸರ್ಕಾರಕ್ಕೆ ಸಲೀಸು: ಏಜೆನ್ಸಿ ವರದಿ – Kannada News | India can achieve 4 4pc fiscal deficit target for this fy says pwc

ನವದೆಹಲಿ, ಜನವರಿ 11: ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ. 4.4ರಷ್ಟು ವಿತ್ತೀಯ ಕೊರತೆಯ (Fiscal Deficit) ಗುರಿಯನ್ನು ಸರ್ಕಾರ ಮುಟ್ಟುವ ಸಾಧ್ಯತೆ ಬಹಳ ಹೆಚ್ಚು ಎಂದು ಪಿಡಬ್ಲ್ಯುಸಿ ಪಾರ್ಟ್ನರ್ ಮತ್ತು ಎಕನಾಮಿಕ್ ಅಡ್ವೈಸರಿ ಸರ್ವಿಸಸ್ ಮುಖಂಡ ರಾನೆನ್ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ. ಇವರ ಪ್ರಕಾರ ಶೇ. 4.4 ಅಲ್ಲ, ಅದಕ್ಕಿಂತಲೂ ಕಡಿಮೆ ವಿತ್ತೀಯ ಕೊರತೆಯ ಸ್ಥಿತಿಯನ್ನು ಭಾರತ ತಲುಪಬಲ್ಲುದು. ಕಳೆದ ಬಾರಿಯ ಬಜೆಟ್​ನಲ್ಲಿ ಸರ್ಕಾರವು 2025-26ರ ವರ್ಷಕ್ಕೆ ವಿತ್ತೀಯ ಕೊರತೆ ಗುರಿಯನ್ನು ಶೇ. 4.4 ಎಂದು ನಿಗದಿ ಮಾಡಿತ್ತು….

Read More

BBL: ಆಮೆಗತಿಯ ಬ್ಯಾಟಿಂಗ್‌; ಬಾಬರ್- ರಿಜ್ವಾನ್ ನಡುವೆ ಜಿದ್ದಾಜಿದ್ದಿನ ಪೈಪೋಟಿ

ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್‌ನಲ್ಲಿ ಪಾಕಿಸ್ತಾನಿ ಆಟಗಾರರ ಕಳಪೆ ಪ್ರದರ್ಶನ ಮುಂದುವರೆದಿದೆ. ಬಾಬರ್ ಆಝಂ ಮತ್ತು ಮೊಹಮ್ಮದ್ ರಿಜ್ವಾನ್‌ರಂತಹ ಸ್ಟಾರ್ ಆಟಗಾರರ ಪ್ರದರ್ಶನ ತೀರ ಕಳಪೆಯಾಗಿದೆ. ಟಿ20 ಕ್ರಿಕೆಟ್‌ನಲ್ಲಿ, ಈ ಇಬ್ಬರು ಬ್ಯಾಟ್ಸ್‌ಮನ್‌ಗಳು ತಮ್ಮ ಏಕದಿನ ಮತ್ತು ಟೆಸ್ಟ್ ತರಹದ ಬ್ಯಾಟಿಂಗ್‌ನಿಂದ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿದ್ದಾರೆ. ಇದಕ್ಕೆ ಇತ್ತೀಚಿನ ಉದಾಹರಣೆ ಸಿಡ್ನಿ ಸಿಕ್ಸರ್ಸ್ ವರ್ಸಸ್ ಹೋಬಾರ್ಟ್ ಹರಿಕೇನ್ಸ್ ಪಂದ್ಯದಲ್ಲಿ ಕಂಡುಬಂದಿತು. ಜನವರಿ 11 ರ ಭಾನುವಾರದಂದು ನಡೆದ ಈ ಪಂದ್ಯ ಕೇವಲ ಐದು ಓವರ್‌ ಮಾತ್ರ ನಡೆಯಿತು. ಮೊದಲು…

Read More

ಬಾಗಲಕೋಟೆಯಲ್ಲಿ ಅಮಾನವೀಯ ಕೃತ್ಯ: ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ? – Kannada News | Bagalkot: Mentally Ill Woman physically Assaulted Near Hunagunda Highway

ಬಾಗಲಕೋಟೆ, ಜನವರಿ 11: ವಿಚ್ಛೇದಿತ ಮಹಿಳೆ‌ ಮೇಲೆ ಲೈಂಗಿಕ ದೌರ್ಜನ್ಯ (physically harassment) ನಡೆದಿರುವಂತಹ ಘಟನೆ ಬಾಗಲಕೋಟೆ (Bagalkote) ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮ ಕ್ರಾಸ್​​​ನಲ್ಲಿ ನಡೆದಿದೆ. ಜನವರಿ 5ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 40 ವರ್ಷದ ಮಹಿಳೆ ಮಾನಸಿಕ ಅಸ್ವಸ್ಥೆಯಾಗಿದ್ದು, ದೌರ್ಜನ್ಯವೆಸಗಿ ರಾಷ್ಟ್ರೀಯ ಹೆದ್ದಾರಿ ಬಳಿ ಬಿಸಾಕಿ ಹೋಗಲಾಗಿದೆ. ಸದ್ಯ ಮಹಿಳೆ ಮೇಲೆ ಗ್ಯಾಂಗ್​ನಿಂದ​ ಅಥವಾ ಒಬ್ಬರಿಂದ ಅತ್ಯಾಚಾರ ನಡೆಯಿತಾ ಎಂಬುವುದು ಪೊಲೀಸ್​ ತನಿಖೆ ನಡೆಸಿದ್ದಾರೆ. ಹುನಗುಂದ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿದೆ. ಕೃತ್ಯವೆಸಗಿ…

Read More

Lohri Attire Ideas: ಹೆಂಗಳೆಯರೇ… ಹಬ್ಬದ ದಿನ ಸುಂದರವಾಗಿ ಕಾಣಿಸಿಕೊಳ್ಳಲು ನಿಮ್ಮ ಉಡುಗೆ ಹೀಗಿರಲಿ – Kannada News | Lohri Outfit ideas: If you want to look beautiful on a festive day, try this traditional dress idea

ಭಾರತದಲ್ಲಿ ಸುಗ್ಗಿ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ನಮ್ಮ ಕರ್ನಾಟಕದಲ್ಲಿ ಈ ಹಬ್ಬವನ್ನು ಸಂಕ್ರಾತಿ, ತಮಿಳುನಾಡಿನಲ್ಲಿ ಪೊಂಗಲ್‌, ಪಂಜಾಬ್‌ನಲ್ಲಿ ಲೋಹ್ರಿ ಹಬ್ಬ ಎಂದು ಆಚರಿಸಲಾಗುತ್ತದೆ. ವರ್ಷದ ಈ ಮೊದಲ ಹಬ್ಬದ ದಿನ ವಿಶೇಷವಾಗಿ ಹೆಂಗಳೆಯರು ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಚೆಂದವಾಗಿ ರೆಡಿಯಾಗುತ್ತಾರೆ. ಈ ಬಾರಿಯ ಹಬ್ಬದಂದು ಯಾವ ರೀತಿಯ ಬಟ್ಟೆ ಉಡೋದು, ಯಾವ ಡ್ರೆಸ್‌ (Outfit ideas) ಸೂಕ್ತ ಎಂಬ ಗೊಂದಲದಲ್ಲಿ ಇದ್ದೀರಾ? ಹಾಗಿದ್ದರೆ ಈ ಟ್ರೆಡೀಷನಲ್‌ ಡ್ರೆಸ್‌ ಐಡಿಯಾಗಳನ್ನೊಮ್ಮೆ ಪ್ರಯತ್ನಿಸಿ. ಹಬ್ಬದ ದಿನ ಸುಂದರವಾಗಿ ಕಾಣಿಸಿಕೊಳ್ಳಲು…

Read More

ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ – Kannada News | An Unattended Bag, A Moment of Alarm Outside a Minister’s Home in Mumbai

ಮುಂಬೈ, ಜನವರಿ 11: ಮಹಾರಾಷ್ಟ್ರದ ಸಚಿವ ನಿತೀಶ್ ರಾಣೆ ಮನೆ ಎದುರು ನಿಗೂಢ ಬ್ಯಾಕ್ ಪತ್ತೆಯಾಗಿದೆ. ಇದರಿಂದಾಗಿ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದರು. ಭದ್ರತಾ ಸಿಬ್ಬಂದಿ ಅನುಮಾನಾಸ್ಪದ ಬ್ಯಾಗ್ ಗಮನಿಸಿದ ತಕ್ಷಣ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದರು, ಪೊಲೀಸರು ಸಂಪೂರ್ಣ ಪರಿಶೀಲನೆಗಾಗಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಆರಂಭಿಕ ತಪಾಸಣೆಯಲ್ಲಿ ಯಾವುದೇ ಸ್ಫೋಟಕಗಳು ಅಥವಾ ಬೆದರಿಕೆಗಳು ಕಂಡುಬಂದಿಲ್ಲವಾದರೂ, ತನಿಖಾಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಬಿಜೆಪಿ ನಾಯಕರಾಗಿರುವ ಸಚಿವ ನಿತೇಶ್ ರಾಣೆ ತಮ್ಮ ಉಗ್ರ ವಾಕ್ಚಾತುರ್ಯಕ್ಕೆ ಹೆಸರುವಾಸಿಯಾಗಿದ್ದಾರೆ.  …

Read More

ರೆಸ್ಟೋರೆಂಟ್​ಗಿಂತ ಜೊಮಾಟೋದಲ್ಲಿ ಭಾರೀ ರೇಟ್; ಆನ್​ಲೈನ್​ನಲ್ಲಿ ಡಿಬೇಟ್; ಕರ್ಮ ಫುಡ್ ಆ್ಯಪ್​ನದ್ದೋ, ಹೋಟೆಲ್​ನದ್ದೋ? – Kannada News | X user shows price difference in Zomato and Restaurant, netizens react

ನವದೆಹಲಿ, ಜನವರಿ 11: ಸ್ವಿಗ್ಗಿ, ಜೊಮಾಟೋ ಇತ್ಯಾದಿ ಫುಡ್ ಆ್ಯಪ್​ಗಳು (food delivery platforms) ಜನರ ಮನೆ ಬಾಗಿಲಿಗೆ ಆಹಾರವನ್ನು ತಂದೊದಗಿಸುವ ಸೇವೆ ನೀಡುತ್ತವೆ. ಪ್ಲಾಟ್​ಫಾರ್ಮ್ ಕಾರ್ಯನಿರ್ವಹಣೆ ಸೇರಿದಂತೆ ವಿವಿಧ ವೆಚ್ಚಗಳನ್ನು ಭರಿಸಲು ವಿವಿಧ ಶುಲ್ಕ ಸೇರಿ ಹೆಚ್ಚಿನ ಹಣವನ್ನು ಗ್ರಾಹಕರಿಗೆ ವಿಧಿಸಲಾಗುತ್ತದೆ. ಆದರೆ, ರೆಸ್ಟೋರೆಂಟ್​ಗೆ ಹೋಗಿ ಊಟ ಮಾಡುವುದಕ್ಕೂ ಆನ್ಲೈನ್​ನಲ್ಲಿ ಆರ್ಡರ್ ಮಾಡಿ ಊಟ ಮಾಡುವುದಕ್ಕೂ ಬೆಲೆಯಲ್ಲಿ ನೂರಾರು ರೂ ವ್ಯತ್ಯಾಸ ಆಗಿ ಹೋದರೆ? ಆನ್​ಲೈನ್​ನಲ್ಲಿ ಇಂಥದ್ದುಂದು ಡಿಬೇಟ್ ನಡೆದಿದೆ. ನಳಿನಿ ಉನಾಗರ್ ಎಂಬಾಕೆ ಜೊಮಾಟೋ…

Read More

ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ: ವಿಡಿಯೋ – Kannada News | Bigg Boss Kannada 12: Ashwini against asks Rakshita’s apology

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿಯುವ ಹಂತ ಬಂದಿದೆ. ಇನ್ನೊಂದು ವಾರವಷ್ಟೆ ಬಾಕಿ ಇದೆ. ಮನೆಯಲ್ಲಿರುವ ಎಲ್ಲ ಸ್ಪರ್ಧಿಗಳೂ ಸಹ ತಮಗೆ ತೋಚಿದಂತೆ ಆಡಿಕೊಂಡು ಬಂದಿದ್ದಾರೆ. ಆದರೆ ಈ ಹಂತದಲ್ಲಿ ನಿಂತು ತಾವು ಹೀಗೆ ಆಡಬಹುದಿತ್ತು, ಅದೊಂದನ್ನು ಬದಲಾಯಿಸಬೇಕಿತ್ತು ಎಂಬ ಯೋಚನೆ ಸಹಜ, ಇಂದಿನ (ಭಾನುವಾರ) ಎಪಿಸೋಡ್​​ನಲ್ಲಿ ಸುದೀಪ್, ಸ್ಪರ್ಧಿಗಳಿಗೆ ಅಂಥಹದ್ದೊಂದು ಅವಕಾಶ ಕೊಟ್ಟಿದ್ದಾರೆ. ಸೀಸನ್​​ನಲ್ಲಿ ಯಾವುದಾದರೂ ಒಂದು ದಿನಕ್ಕೆ ಹೋಗಿ ಏನಾದರೂ ಬದಲಾವಣೆ ಮಾಡುವ ಅವಕಾಶ ಸಿಕ್ಕರೆ ಏನು ಬದಲಾವಣೆ ಮಾಡುತ್ತೀರ…

Read More