ಥಿಯೇಟರ್ನಲ್ಲಿ ಮುಗಿಯಿತು ‘ಧುರಂಧರ್ 2’ ಆಟ; ಅಂತಿಮ ಕಲೆಕ್ಷನ್ ಎಷ್ಟು? – Kannada News | Ranveer’s Dhurandhar 2 OTT Release: Uncut Version and 1796 Cr Box Office Global Collection
ರಣವೀರ್ ಸಿಂಗ್ ಅಭಿನಯದ ಬಹುನಿರೀಕ್ಷಿತ ‘ಧುರಂಧರ್ 2: ದಿ ರಿವೆಂಜ್’ ಚಿತ್ರ ಈ ವಾರವೇ ಒಟಿಟಿಗೆ ಕಾಲಿಡಲು ರೆಡಿ ಆಗಿದೆ. ಈ ಸಿನಿಮಾ ಏಕಕಾಲದಲ್ಲಿ ಎರಡು ವಿಭಿನ್ನ ಒಟಿಟಿ ವೇದಿಕೆಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಮೂಲಕ ಥಿಯೇಟರ್ನಲ್ಲಿ ಈ ಸಿನಿಮಾದ ಕಲೆಕ್ಷನ್ ಬಹುತೇಕವಾಗಿ ಕೊನೆಗೊಂಡಂತೆ ಆಗಿದೆ. ಹಾಗಾದರೆ ಅಂತಿಮವಾಗಿ ಈ ಸಿನಿಮಾ ಎಷ್ಟು ಕೋಟಿ ಗಳಿಸಿತು ಎಂಬುದರ ಲೆಕ್ಕ ಇಲ್ಲಿದೆ. 1. ‘ಧುರಂಧರ್ 2’ ಒಟಿಟಿಗೆ ಬರಲು ರೆಡಿ 2. ವಿಶ್ವಾದ್ಯಂತ ಭರ್ಜರಿ ಕಲೆಕ್ಷನ್ 3. ರಣವೀರ್ ಸಿಂಗ್ಗೆ…