ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಾಣ: ತೆರೆವಿಗೆ ಯತ್ನಿಸಿದ್ದಕ್ಕೆ ತಹಶೀಲ್ದಾರ್ ವಿರುದ್ಧ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಹೈಡ್ರಾಮಾ – Kannada News | Chikkaballapur: Man Attempts Suicide Over Alleged Illegal House Evacuation, Leaves Death Note Against Tahsildar
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ನಿರ್ಮಾಣ ಹಂತದ ಮನೆ, ತಹಶೀಲ್ದಾರ್ ಚಿಕ್ಕಬಳ್ಳಾಪುರ, ಫೆಬ್ರವರಿ 14: ಆತನಿಗೆ ಹೆದ್ದಾರಿ ಬದಿಯೇ ಸ್ವಂತ ಜಮೀನಿದೆ. ಸ್ವಂತ ಜಮೀನಿಗೆ ಹೊಂದಿಕೊಂಡಂತೆ ಇರುವ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ (land dispute) ಮನೆ ನಿರ್ಮಾಣಕ್ಕೆ ಮುಂದಾಗಿದ್ದರು. ಇದರಿಂದ ಅಲ್ಲಿಯ ತಹಶೀಲ್ದಾರ್ ನಿರ್ಮಾಣ ಹಂತದ ಮನೆಯನ್ನು ತೆರೆವುಗೊಳಿಸುವುದಕ್ಕೆ ಮುಂದಾಗಿದ್ದೆ ತಡ, ಹೆದುರಿಸಲು ತಹಶೀಲ್ದಾರ್ ವಿರುದ್ದ ಡೆತ್‍ನೋಟ್ ಬರೆದಿಟ್ಟು, ಅಂಟಿಬಯೋಟಿಕ್ಸ್ ಮಾತ್ರೆಗಳನ್ನು ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿ (suicide attempt) ಹೈಡ್ರಾಮಾ ನಡೆಸಿರುವ ಘಟನೆ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ…