ಅಡ್ಡ ಮತದಾನದ ಭೀತಿ: ರೆಸಾರ್ಟ್ನಲ್ಲಿ ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ – Kannada News | Karnataka MLC Elections 2026: Voting Training To Congress MLAs In Resort
ರಾಮನಗರ, (ಜೂನ್ 17): ವಿಧಾನ ಪರಿಷತ್ ಚುನಾವಣೆ (MLC polls) ನಾಳೆ ಅಂದರೆ ಜೂನ್ 18ರಂದು ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್ ಶಾಸಕರು ರೆಸಾರ್ಟ್ ಸೇರಿಕೊಂಡಿದ್ದಾರೆ. ಪರಿಷತ್ ಕಣದಲ್ಲಿ ಏಳನೇ ಅಭ್ಯರ್ಥಿ ಅಖಾಡಕ್ಕಿಳಿಸಿರುವುದು ಮೇಲ್ಮನೆ ಚುನಾವಣೆ ರಂಗೇರಿದೆ. 7 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ 5 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ 2 ಹಾಗೂ ಜೆಡಿಎಸ್ ಓರ್ವ ಅಭ್ಯರ್ಥಿ ಕಣಕ್ಕಿಳ ಸಿದೆ. ಕಾಂಗ್ರೆಸ್‌ನ 4 ಹಾಗೂ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಸರಾಗವಾಗಿ ಗೆಲುವು ಸಾಧಿಸಲಿದ್ದಾರೆ. ಏಳನೇ ಸ್ಥಾನಕ್ಕೆ ಜಟಾಪಟಿ ಜೋರಾಗಿದೆ….