ಸಿಕ್ಕ ನಿಧಿಯನ್ನು ಸರ್ಕಾರಕ್ಕೊಪ್ಪಿಸಿ ಈಗ ವಾಪಸ್ ಕೇಳುತ್ತಿರುವುದೇಕೆ ಕುಟುಂಬ? – Kannada News | Gold Treasure Found: Is Lakkundi ‘Treasure’ Family Property?
ಸಿಕ್ಕ ನಿಧಿ ಸರ್ಕಾರಕ್ಕೆ ಕೊಟ್ಟು ಕೆಟ್ಟಿತಾ ಕುಟುಂಬ? ಗದಗ, ಜನವರಿ 11: ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಎಂಬುವವರ ಮನೆ ಜಾಗದಲ್ಲಿ ಅಡಿಪಾಯ ಅಗೆಯುವ ಸಂದರ್ಭದಲ್ಲಿ 1 ಕೆಜಿಗೂ ಹೆಚ್ಚು ತೂಕದ ಚಿನ್ನಾಭರಣಗಳು ತುಂಬಿದ್ದ ತಂಬಿಗೆಯೊಂದು ದೊರೆತಿತ್ತು. ಹೀಗೆ ಸಿಕ್ಕ ನಿಧಿಯನ್ನು ತಾಯಿ-ಮಗ ಸರ್ಕಾರಕ್ಕೊಪ್ಪಿಸಿದ್ದರು. ಈ ಹಿನ್ನೆಲೆ ಕುಟುಂಬಕ್ಕೆ ಜಿಲ್ಲಾಡಳಿತ ಸನ್ಮಾನವನ್ನೂ ಮಾಡಿತ್ತು. ಆದರೆ ಪ್ರಕರಣವೀಗ ಹೊಸ ತಿರುವು ಪಡೆದುಕೊಂಡಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅಧಿಕಾರಿ, ಸಿಕ್ಕಿರುವ…