ಪ್ರತಿದಿನ ಒಂದು ನೆಲ್ಲಿಕಾಯಿ ತಿನ್ನುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ? – Kannada News | Benefits of eating one Indian gooseberry every day
ನೆಲ್ಲಿಕಾಯಿಯ ಪ್ರಯೋಜನಗಳುImage Credit source: Pinterest ಹೇರಳ ಪೋಷಕಾಂಶಗಳು, ಔಷಧೀಯ ಗುಣಗಳನ್ನು ಹೊಂದಿರುವ ನೆಲ್ಲಿಕಾಯಿಯನ್ನು (gooseberry) ಆಯುರ್ವೇದ ಔಷಧಗಳಲ್ಲಿ ಅಮೃತವೆಂದು ಪರಿಗಣಿಸಲಾಗುತ್ತದೆ. ಹೌದು ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ, ಟ್ಯಾನಿನ್, ರಂಜಕ, ಕಬ್ಬಿಣ ಮತ್ತು ಕ್ಯಾಲ್ಸಿಯಂ ಹೇರಳವಾಗಿದ್ದು, ಇದು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ದಿನಕ್ಕೊಂದರಂತೆ ಹಿತಮಿತವಾಗಿ ನೆಲ್ಲಿಕಾಯಿಯನ್ನು ಸೇವನೆ ಮಾಡುವ ಮೂಲಕ ಸಾಕಷ್ಟು ಪ್ರಯೋಜನಗಳನ್ನು ನಿಮ್ಮದಾಗಿಸಿಕೊಳ್ಳಬಹುದು. ಹಾಗಿದ್ರೆ ನೆಲ್ಲಿಕಾಯಿ ಸೇವನೆಯಿಂದ ಲಭಿಸುವ ಆರೋಗ್ಯ ಪ್ರಯೋಜನಗಳು ಯಾವುವು ಎಂಬುದನ್ನು ನೋಡೋಣ ಬನ್ನಿ. ನೆಲ್ಲಿಕಾಯಿಯ ಆರೋಗ್ಯ ಪ್ರಯೋಜನಗಳೇನು? ರೋಗನಿರೋಧಕ ಶಕ್ತಿಯ…