ದಿನ ಭವಿಷ್ಯ: ಇಂದು ಈ ರಾಶಿಯವರನ್ನು ಎಲ್ಲದಕ್ಕೂ ಅತಿಯಾಗಿ ಬಳಸಿಕೊಳ್ಳುವರು – Kannada News | Horoscope May 15 Friday 2026; Dina Rashi Bhavishya Today, Checkout the details here
ಮೇಷ ರಾಶಿ: ಇಷ್ಟವಿಲ್ಲದ ವಿಚಾರಗಳೇ ನಿಮ್ಮ ಸುತ್ತ ಮಾತನಾಡಿ ಮಾನಸಿಕ ಹಿಂಸೆ ಕೊಡುವರು. ಇಂದು ಸ್ವಲ್ಪ ಮಟ್ಟಿಗೆ ಆರ್ಥಿಕ ಬೆಳವಣಿಗೆ ಕಾಣಿಸಿ ಸಮಾಧಾನವಾಗುವುದು. ಹಣಕಾಸು ಯೋಜನೆಗಳಲ್ಲಿ ಸ್ಪಷ್ಟತೆ ಇರಲಿ. ನಿದ್ದೆಯ ಕೊರತೆ ದೈನಂದಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕೆಲವರ ಮಾತಿನಿಂದ ನಿಮ್ಮ ವ್ಯಕ್ತಿತ್ವವು ಬದಲಾಗುವುದು. ನಿರೀಕ್ಷೆಯ ಮಟ್ಟಕ್ಕೆ ಹೋಗುವುದು ಕಷ್ಟವಾದರೂ ಸ್ವಲ್ಪ ನೆಮ್ಮದಿಯು ಇರಲಿದೆ. ಸ್ತ್ರೀಯರಿಗೆ ಅಭದ್ರತೆಯು ಕಾಡಬಹುದು. ವೃಷಭ ರಾಶಿ: ಆಹಾರ ವ್ಯತ್ಯಾಸದಿಂದ ಉದರ ಬಾಧೆ ಹೆಚ್ಚಾಗುವುದು. ಹಿರಿಯರ ಸೇವೆಯ ಬಗ್ಗೆ ಹೆಮ್ಮೆ ಇರಲಿದೆ….