Headlines

ಕೇಂದ್ರೀಯ ವಿದ್ಯಾಲಯಗಳ ವಸ್ತ್ರಸಂಹಿತೆ ವಿರೋಧಿಸಬೇಕಲ್ವಾ? ಹಿಜಾಬ್ ವಿರೋಧಿಸಿದ ಬಿಜೆಪಿಗರಿಗೆ ಸಿಎಂ ತಿರುಗೇಟು – Kannada News | Hijab Row In Karnataka: CM Siddaramaiah Hits back at BJP Leaders

ಬೆಂಗಳೂರು, (ಮೇ 14): ಸಂವಿಧಾನದ ಆಶಯವಾಗಿರುವ ಸರ್ವಧರ್ಮ ಸಮಭಾವದ ಆಶಯಕ್ಕೆ ಅನುಗುಣವಾಗಿಯೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ (School And Colleges) ಪರಿಷ್ಕೃತ ವಸ್ತ್ರಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಇದು ಯಾರನ್ನಾದರೂ ಓಲೈಸುವ ಇಲ್ಲವೇ ನೋಯಿಸುವ ಉದ್ದೇಶದ ವಸ್ತ್ರಸಂಹಿತೆ ಅಲ್ಲ. ಎಲ್ಲ ಜಾತಿ-ಧರ್ಮಗಳ ಆಚರಣೆ, ಸಂಪ್ರದಾಯಗಳನ್ನು ಗೌರವಿಸುವ ವಸ್ತ್ರಸಂಹಿತೆಯಾಗಿದೆ.ಜಾತಿ, ಧರ್ಮಗಳ ಆಧಾರದಲ್ಲಿ ಸಮಾಜವನ್ನು ಒಡೆಯುತ್ತಿರುವವರಿಗೆ ಇದರಿಂದ ನೋವಾಗಿರುವುದು ಸಹಜವೇ ಆಗಿದೆ. ಅವರು ಮೊದಲು ತಮ್ಮೊಳಗೆ ಇಣುಕಿ ಆತ್ಮವಿಮರ್ಶೆ ಮಾಡಲಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹಿಜಾಬ್​​ ಗೆ (Hijab) ಅನುಮತಿ ನೀಡಿರುವುದನ್ನು ಸಮರ್ಥಿಸಿಕೊಂಡಿದ್ದಾರೆ….

Read More

ತಂದೆಯ ಈ ಅಭ್ಯಾಸಗಳು ಮಕ್ಕಳನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ – Kannada News | These habits of fathers play an important role in shaping children into good individuals

ಮಕ್ಕಳ (children’s) ಬೆಳವಣಿಗೆಯಲ್ಲಿ ತಾಯಿಯಷ್ಟೆ ತಂದೆಗೂ ಜವಾಬ್ದಾರಿಗಳಿವೆ. ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗುವಲ್ಲಿ ತಂದೆ-ತಾಯಿ ಇಬ್ಬರ ಪಾತ್ರ ಕೂಡ ಮುಖ್ಯವಾಗಿರುತ್ತದೆ. ಮಕ್ಕಳನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಶಿಕ್ಷಣ ಮಾತ್ರವಲ್ಲ ಪೋಷಕರು ಸಹ ಮುಖ್ಯ ಪಾತ್ರವನ್ನು ವಹಿಸುತ್ತಾರೆ. ಅದರಲ್ಲೂ ಮಕ್ಕಳನ್ನು ಗೌರವಾನ್ವಿತ ವ್ಯಕ್ತಿಗಳನ್ನಾಗಿ, ಉತ್ತಮ ನಾಗರಿಕರನ್ನಾಗಿ ಮಾಡುವಲ್ಲಿ ತಂದೆ ಮುಖ್ಯ ಪಾತ್ರವನ್ನು ವಹಿಸುತ್ತಾರೆ. ಹಾಗಾಗಿ ತಂದೆಯಂದಿರು  ಈ ಕೆಲವು ಅಭ್ಯಾಸಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ, ಅವರ ಮಕ್ಕಳನ್ನು ಸಹ ಸುಸಂಸ್ಕೃತರನ್ನಾಗಿ, ಆದರ್ಶ ನಾಗರಿಕನನ್ನು ರೂಪಿಸಬಹುದು. ಹಾಗಿದ್ದರೆ ತಂದೆಯ ಯಾವ…

Read More

PBKS vs MI: ಜಸ್ಪ್ರೀತ್ ಬುಮ್ರಾಗೆ ನಾಯಕತ್ವ; ಮುಂಬೈ ಫ್ರಾಂಚೈಸಿಯಿಂದ ಕ್ರಾಂತಿಕಾರಿ ನಿರ್ಧಾರ – Kannada News | IPL 2026: Jasprit Bumrah Takes Mumbai Indians Captaincy vs PBKS in Historic Match 58

ಐಪಿಎಲ್ 2026 (IPL 2026) ರ 58ನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ (PBKS vs MI) ನಡುವೆ ನಡೆಯುತ್ತಿದೆ. ಈ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಅಚ್ಚರಿಯ ಬದಲಾವಣೆ ಮಾಡಲಾಗಿದೆ. ಸತತ ಸೋಲುಗಳಿಂದಾಗಿ ಈಗಾಗಲೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕನ ಬದಲಾಗಿದ್ದಾನೆ. ಈ ಸೀಸನ್​ನಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ ನಾಯಕತ್ವವಹಿಸಿದರೂ ಮುಂಬೈ ತಂಡದ ಅದೃಷ್ಟ ಬದಲಾಗಲಿಲ್ಲ. ಇದೀಗ ಮುಂದಿನ ಸೀಸನ್​ಗೆ ಈಗಿನಿಂದಲೇ ತಯಾರಿ ಆರಂಭಿಸಿರುವ ಮುಂಬೈ…

Read More

ನಾವು ದೂರಾಗುತ್ತಿದ್ದೇವೆ: ಡಿವೋರ್ಸ್ ವಿಷಯ ಒಪ್ಪಿಕೊಂಡ ಮೌನಿ ರಾಯ್, ಸೂರಜ್ ನಂಬಿಯಾರ್ – Kannada News | Mouni Roy and Suraj Nambiar confirm Divorce after four years of marriage

ಬಾಲಿವುಡ್‌ನ ಜನಪ್ರಿಯ ನಟಿ ಮೌನಿ ರಾಯ್ (Mouni Roy) ಮತ್ತು ಉದ್ಯಮಿ ಸೂರಜ್ ನಂಬಿಯಾರ್ (Suraj Nambiar) ಅವರ ಸಂಸಾರದಲ್ಲಿ ಬಿರುಕು ಮೂಡಿದೆ. ಹಾಗಾಗಿ ತಮ್ಮ ನಾಲ್ಕು ವರ್ಷಗಳ ವೈವಾಹಿಕ ಜೀವನವನ್ನು ಕೊನೆಗೊಳಿಸುತ್ತಿರುವುದಾಗಿ ಅವರು ಹೇಳಿದ್ದಾರೆ. ವಿಚ್ಛೇದನದ (Divorce) ಬಗ್ಗೆ ಗುರುವಾರ (ಮೇ 14) ಅಧಿಕೃತವಾಗಿ ಘೋಷಿಸಿದ್ದಾರೆ. ಈ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಜಂಟಿ ಹೇಳಿಕೆ ನೀಡಿರುವ ದಂಪತಿ, ‘ನಾವು ಪರಸ್ಪರ ಒಪ್ಪಿಗೆಯೊಂದಿಗೆ ಬೇರೆಯಾಗುತ್ತಿದ್ದೇವೆ’ ಎಂದು ಖಚಿತಪಡಿಸಿದ್ದಾರೆ. ಕೆಲವು ದಿನಗಳಿಂದ ಜನರಿಗೆ ಮೂಡಿದ್ದ ಅನುಮಾನ ಕಡೆಗೂ ನಿಜವಾಗಿದೆ. ತಮ್ಮ…

Read More

2 ದಿನ ವರ್ಕ್ ಫ್ರಂ ಹೋಂ, ಆನ್​ಲೈನ್ ಮೀಟಿಂಗ್, ವಾಹನ ರಹಿತ ದಿನ; ದೆಹಲಿ ಸರ್ಕಾರ ಮಹತ್ವದ ನಿರ್ಧಾರ – Kannada News | 2 day Work From Home Online Meeting no car day Delhi government takes measures after PM Modis appeal

ನವದೆಹಲಿ, ಮೇ 14: ಮೇ 15ರಿಂದ ಪ್ರಾರಂಭವಾಗಲಿರುವ “ನನ್ನ ಭಾರತ, ನನ್ನ ಕೊಡುಗೆ” ಅಭಿಯಾನದಡಿಯಲ್ಲಿ ದೆಹಲಿ ಸರ್ಕಾರ ಇಂದು ಹಲವಾರು ಪ್ರಮುಖ ಘೋಷಣೆಗಳನ್ನು ಮಾಡಿದೆ. ಸರ್ಕಾರಿ ನೌಕರರು ಇನ್ನು ವಾರದಲ್ಲಿ ಎರಡು ದಿನ ಮನೆಯಿಂದಲೇ ಕೆಲಸ (Work from Home) ಮಾಡಬೇಕು. ಖಾಸಗಿ ಸಂಸ್ಥೆಗಳು ಸಹ ಇದೇ ರೀತಿ ಕೆಲಸ ಮಾಡಲು ಸೂಚಿಸಲಾಗಿದೆ. ಹಾಗೇ ಪ್ರತಿ ಸೋಮವಾರ ಖಾಸಗಿ ವಾಹನದ ಬದಲು ಮೆಟ್ರೋ ಬಳಸಲು ಕರೆನೀಡಲಾಗಿದೆ. ಪ್ರಸ್ತುತ ಜಾಗತಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಮೋದಿ ಅವರು ಪೆಟ್ರೋಲ್…

Read More

ಅಭಿಮಾನಿಯ ಪತ್ರಕ್ಕೆ ಉತ್ತರಿಸಿದ ‘ಪೆದ್ದಿ’: ಯಾತ್ರೆ ಶುರು, ಬೆಂಗಳೂರಿಗೆ ಯಾವಾಗ? – Kannada News | Ram Charan starrer Peddi movie announce its promotional tour schedule

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಕಳೆದ ಕೆಲ ತಿಂಗಳುಗಳಿಂದಲೂ ಶೂಟಿಂಗ್, ಬಿಡುಗಡೆ ದಿನಾಂಕ, ಪ್ರಚಾರ ಇನ್ನಿತರೆ ವಿಷಯಗಳ ಬಗ್ಗೆ ಗೊಂದಲದಲ್ಲೇ ಇದೆ. ಬಿಡುಗಡೆ ದಿನಾಂಕ ಪದೇ ಪದೇ ಬದಲಾಗಿದ್ದು, ಚಿತ್ರೀಕರಣ ಸಹ ಪದೇ ಪದೇ ಮಾಡಿದ್ದು ಹೀಗೆ ಹಲವು ಗೊಂದಲಗಳ ಬಳಿಕ ಇದೀಗ ಜೂನ್ 4ರ ಬಿಡುಗಡೆ ದಿನಾಂಕ ಘೋಷಿಸಲಾಗಿದ್ದು, ಸಿನಿಮಾದ ಪ್ರಚಾರವನ್ನು ಇನ್ನೂ ಪ್ರಾರಂಭಿಸಿಲ್ಲ. ಇತ್ತೀಚೆಗೆ ರಾಮ್ ಚರಣ್ ಅಭಿಮಾನಿಯೊಬ್ಬ, ಈ ಕುರಿತಂತೆ ಚಿತ್ರತಂಡಕ್ಕೆ ಪತ್ರವೊಂದನ್ನು ಬರೆದು, ಶೀಘ್ರವೇ ಪ್ರಚಾರ ಪ್ರಾರಂಭಿಸಿ…

Read More

ಮೇ 16ರಂದು ಬೆಂಗಳೂರಿನಲ್ಲಿ ಮುಸ್ಲಿಂ ಸಮಾವೇಶ: ಏನಿದರ ಉದ್ದೇಶ? – Kannada News | Muslim Conference in Bengaluru on May 16: Why Is the Karnataka Muslim Convention Being Held

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 14: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಸಂಬಂಧ ಕಾಂಗ್ರೆಸ್ (Congress) ಹಾಗೂ ಮುಸ್ಲಿಂ ಸಮುದಾಯದ (Muslim community) ನಡುವೆ ಶೀತಲ ಸಮರ ಶುರುವಾಗಿದ್ದು, ಟಿಕೆಟ್ ನೀಡದಿದ್ದಕ್ಕೆ ಅಲ್ಪಸಂಖ್ಯಾತರು ಕಾಂಗ್ರೆಸ್ ವಿರುದ್ಧ ಬಹಿರಂಗವಾಗಿಯೇ ಸಿಡಿದೆದ್ದಿದ್ದಾರೆ. ಅಲ್ಲದೇ ಮುಂದಿನ ಚುನಾವಣೆಗಳಲ್ಲಿ ಪಾಠ ಕಲಿಸುವುದಾಗಿಯೂ ಸಹ ಎಚ್ಚರಿಕೆ ನೀಡಿದೆ. ಇದು ಕಾಂಗ್ರೆಸ್​​​ ಪಕ್ಷದಲ್ಲಿ ತಲ್ಲಣಗೊಳಿಸಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಇದೀಗ ಮುಸ್ಲಿಂ ಸಂಘಟನೆಗಳು…

Read More

PBKS vs MI IPL 2026 Live Score: ನಾಯಕನಾಗಿ ಟಾಸ್ ಗೆದ್ದ ಬುಮ್ರಾ ಬೌಲಿಂಗ್ ಆಯ್ಕೆ – Kannada News | Punjab Kings vs Mumbai Indians IPL 2026 Live Cricket Score PBKS vs MI Match on 14th May latest news in Kannada

ಐಪಿಎಲ್ 2026 ರ 58ನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಲಿದೆ.ಇದು ಉಭಯ ತಂಡಗಳ 12 ನೇ ಪಂದ್ಯವಾಗಿದೆ. ಪ್ಲೇಆಫ್‌ನಿಂದ ಮುಂಬೈ ಹೊರಬಿದ್ದಿರುವುದರಿಂದ ಈ ಪಂದ್ಯ ಕೇವಲ ಔಪಚಾರಿಕವಾಗಿದೆ. ಇತ್ತ ಪಂಜಾಬ್‌ ಪ್ಲೇಆಫ್​ ರೇಸ್​ನಲ್ಲಿ ಉಳಿಯಲು ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. Source link

Read More

‘ಲವ್ ಮಾಕ್ಟೆಲ್ 3’ ಸೆಟ್​ನಲ್ಲಿ ದಿಲೀಪ್ ರಾಜ್: ಸುಂದರ ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ – Kannada News | Darling Krishna shared video of Dileep Raj from Love Mocktail 3 set

ಇತ್ತೀಚೆಗಷ್ಟೆ ನಿಧನರಾದ ನಟ ದಿಲೀಪ್ ರಾಜ್ (Dileep Raj) ಅವರು ‘ಲವ್ ಮಾಕ್ಟೆಲ್ 3’ ಸಿನಿಮಾನಲ್ಲಿ ಪ್ರಮುಖವಾದ ಪಾತ್ರದಲ್ಲಿ ನಟಿಸಿದ್ದರು. ಇದೀಗ ನಟ, ನಿರ್ದೇಶಕ ಡಾರ್ಲಿಂಗ್ ಕೃಷ್ಣ, ದಿಲೀಪ್ ಅವರು ಸಿನಿಮಾನಲ್ಲಿ ನಟಿಸುತ್ತಿರುವ ವಿಡಿಯೋ ಹಂಚಿಕೊಂಡಿದ್ದು, ‘ದಿಲೀಪ್ ಒಬ್ಬ ಅದ್ಭುತ ನಟರಾಗಿದ್ದರು, ಅವರಿಗೆ ಹಲವು ಬಾರಿ ಸೆಟ್​ನಲ್ಲಿ ಈ ವಿಷಯ ಹೇಳಿದ್ದೆ, ಅವರು ನಾಚಿ ಸುಮ್ಮನಾಗಿದ್ದರು. ಒಳ್ಳೆಯ ನಟ ಆಗಿರುವ ಜೊತೆಗೆ ಅವರು ಬಹಳ ಒಳ್ಳೆಯ ವ್ಯಕ್ತಿಯೂ ಆಗಿದ್ದರು. ಕೊನೆಯದಾಗಿ ಹೇಳುತ್ತಿದ್ದೇನೆ, ‘ದಿಲೀಪ್ ಸರ್ ನೀವು ಅದ್ಭುತ…

Read More

ಪಾಕ್ ಸೂಪರ್ ಲೀಗ್ ಆಡಿದ ಆಟಗಾರನನ್ನು ತಂಡಕ್ಕೆ ಸೇರಿಸಿಕೊಂಡ ಸಿಎಸ್​ಕೆ – Kannada News | IPL 2026: CSK Signs Dion Forrester for Injured Jamie Overton

ಐಪಿಎಲ್ 2026 ರಲ್ಲಿ ಲೀಗ್ ಹಂತ ಮುಗಿಯುವ ಹತ್ತಿರದಲ್ಲಿದೆ. ಹೀಗಾಗಿ ಪ್ಲೇಆಫ್ ರೋಚಕತೆ ಹೆಚ್ಚಾಗಿದೆ. ಈವರೆಗೆ 3 ತಂಡಗಳು ಪ್ಲೇಆಫ್​ನಿಂದ ಹೊರಬಿದ್ದಿದ್ದು, ಉಳಿದ 7 ತಂಡಗಳು ಅಗ್ರ ನಾಲ್ಕರಲ್ಲಿ ಸ್ಥಾನ ಪಡೆಯಲು ಹೋರಾಡುತ್ತಿವೆ. ಆ 7 ತಂಡಗಳ ಪೈಕಿ ಸಿಎಸ್​ಕೆ ಕೂಡ ಒಂದು. ಲೀಗ್​ನಲ್ಲಿ ಕಳಪೆ ಆರಂಭ ಪಡೆದುಕೊಂಡಿದ್ದ ಸಿಎಸ್​ಕೆ ಇತ್ತೀಚೆಗೆ ಲಯ ಕಂಡುಕೊಂಡಿದೆ. ಆದರೆ ತಂಡದಲ್ಲಿನ ಆಟಗಾರರ ಇಂಜುರಿ ಸಮಸ್ಯೆ ಮಾತ್ರ ಹಾಗೆಯೇ ಮುಂದುವರೆದಿದೆ. ಕೆಲವು ದಿನಗಳ ಹಿಂದೆ ಬಲ ತೊಡೆಯ ಗಾಯದಿಂದಾಗಿ ಇಂಗ್ಲೆಂಡ್ ವೇಗದ…

Read More