ನಾವು ದೂರಾಗುತ್ತಿದ್ದೇವೆ: ಡಿವೋರ್ಸ್ ವಿಷಯ ಒಪ್ಪಿಕೊಂಡ ಮೌನಿ ರಾಯ್, ಸೂರಜ್ ನಂಬಿಯಾರ್ – Kannada News | Mouni Roy and Suraj Nambiar confirm Divorce after four years of marriage
ಬಾಲಿವುಡ್‌ನ ಜನಪ್ರಿಯ ನಟಿ ಮೌನಿ ರಾಯ್ (Mouni Roy) ಮತ್ತು ಉದ್ಯಮಿ ಸೂರಜ್ ನಂಬಿಯಾರ್ (Suraj Nambiar) ಅವರ ಸಂಸಾರದಲ್ಲಿ ಬಿರುಕು ಮೂಡಿದೆ. ಹಾಗಾಗಿ ತಮ್ಮ ನಾಲ್ಕು ವರ್ಷಗಳ ವೈವಾಹಿಕ ಜೀವನವನ್ನು ಕೊನೆಗೊಳಿಸುತ್ತಿರುವುದಾಗಿ ಅವರು ಹೇಳಿದ್ದಾರೆ. ವಿಚ್ಛೇದನದ (Divorce) ಬಗ್ಗೆ ಗುರುವಾರ (ಮೇ 14) ಅಧಿಕೃತವಾಗಿ ಘೋಷಿಸಿದ್ದಾರೆ. ಈ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಜಂಟಿ ಹೇಳಿಕೆ ನೀಡಿರುವ ದಂಪತಿ, ‘ನಾವು ಪರಸ್ಪರ ಒಪ್ಪಿಗೆಯೊಂದಿಗೆ ಬೇರೆಯಾಗುತ್ತಿದ್ದೇವೆ’ ಎಂದು ಖಚಿತಪಡಿಸಿದ್ದಾರೆ. ಕೆಲವು ದಿನಗಳಿಂದ ಜನರಿಗೆ ಮೂಡಿದ್ದ ಅನುಮಾನ ಕಡೆಗೂ ನಿಜವಾಗಿದೆ. ತಮ್ಮ…