ಹಾವೇರಿಯಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶ: 1000 ದಿನಗಳ ಸಂಭ್ರಮ; ಒಂದು ಲಕ್ಷ ಕುಟುಂಬಗಳಿಗೆ ಭೂಗ್ಯಾರಂಟಿ – Kannada News | Haveri: Congress Sadhana Convention: 1000 days of celebration; Land guarantee for one lakh families
ಭೂಗ್ಯಾರಂಟಿ ಸಮರ್ಪಣಾ ಸಮಾವೇಶImage Credit source: cm tweet ಹಾವೇರಿ, ಫೆಬ್ರವರಿ 14: ರಾಜ್ಯದಲ್ಲಿ ಕಾಂಗ್ರೆಸ್ (congress) ಸರ್ಕಾರ ಅಧಿಕಾರಕ್ಕೆ ಬಂದು 1 ಸಾವಿರ ದಿನಗಳು ಕಳೆದಿವೆ. ಹೀಗಾಗಿ ಹಾವೇರಿಯಲ್ಲಿ ಇಂದು ಕಾಂಗ್ರೆಸ್ ಭೂ ಗ್ಯಾರಂಟಿ ಸಮರ್ಪಣಾ ಹೆಸರಿನಲ್ಲಿ ಸಾಧನಾ ಸಮಾವೇಶ ನಡೆಯಿತು. ಈ ಸಮಾವೇಶದಲ್ಲಿ ಒಂದು ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರಗಳನ್ನ ಸಿಎಂ ಸಿದ್ದರಾಮಯ್ಯ (Siddaramaiah) ವಿತರಣೆ ಮಾಡಿದರು. ಆದರೆ ಇದೇ ಸಮಾವೇಶ ‘ದೋಸ್ತಿ’ಗಳ ವಾಕ್ಸಮರಕ್ಕೆ ವೇದಿಕೆ ಆಗಿತ್ತು. ಸಮಾವೇಶದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ ಸಮಾವೇಶದಲ್ಲಿ…