U19 ಏಷ್ಯಾಕಪ್ ಫೈನಲ್ಗೇರಿದ ಟೀಂ ಇಂಡಿಯಾ; ಫೈನಲ್ ಎದುರಾಳಿ ಯಾರು ಗೊತ್ತಾ?
ಭಾರತ ಮತ್ತು ಶ್ರೀಲಂಕಾ ನಡುವೆ ನಡೆದ ಅಂಡರ್-19 ಏಷ್ಯಾಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಯುವ ಪಡೆ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಅಜೇಯ ತಂಡವಾಗಿ ಫೈನಲ್ ಪ್ರವೇಶಿಸಿದೆ. ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರಿಂದ ಪಂದ್ಯವನ್ನು ತಲಾ 20 ಓವರ್‌ಗಳಿಗೆ ಇಳಿಸಲಾಯಿತು. ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಆಯ್ಕೆ ಮಾಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 138 ರನ್ ಕಲೆಹಾಕಿತು. ಈ ಗುರಿ…